Tag: vitla
ಕೋರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಪ್ರಧಾನಿ ದೇಶದಲ್ಲಿ ಪೂರಕ ವ್ಯವಸ್ಥೆಯೊಂದಿಗೆ ಸಂಪೂರ್ಣ ಲಾಕ್ಡೌನ್...
ದೇಶದಲ್ಲಿ ದಿನಂದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋರೋನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಲೇ ಇದೆ… ಮತ್ತು ಪರಿಸ್ಥಿತಿ ನಿಯಂತ್ರಣ ತಪ್ಪಿರುವ ಈ ಸಂಧರ್ಭದಲ್ಲಿ ಸರಕಾರವು ಕೋವಿಡ್ ಹರಡುವಿಕೆಯ ಚೈನ್ ಲಿಂಕ್ ನ್ನು ಬ್ರೇಕ್ ಮಾಡಬೇಕಾಗಿದೆ...
ವಿಟ್ಲ: ಗಾಳಿ ಮಳೆಯಿಂದಾಗಿ ಧರೆಗುರುಳಿದ ಮರ; ವಿದ್ಯುತ್ ತಂತಿಗೆ ಹಾನಿ
ವಿಟ್ಲ: ನಿನ್ನೆ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ವಿದ್ಯುತ್ ತಂತಿಗೆ ಬಿದ್ದ ಘಟನೆ ನಡೆದಿದೆ. ವಿಟ್ಲ ಸಮೀಪದ ಮೇಗಿನಪೇಟೆಯ ತಿರುವಿನಲ್ಲಿ ಈ ಘಟನೆ ನಡೆದಿದೆ.
ಮರ ವಿದ್ಯುತ್ ತಂತಿಗೆ ಬಿದ್ದ...
ವಿಟ್ಲ: ಕರ್ಫ್ಯೂ ನಿಯಮ ಉಲ್ಲಂಘನೆ; ಸಾರ್ವಜನಿಕರಿಗೆ ಬಿಸಿ ತಟ್ಟಿಸಿದ ಪೊಲೀಸರು
ವಿಟ್ಲ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಸುತ್ತಾಡುತ್ತಿರುವ ಜನರಿಗೆ ವಿಟ್ಲ ಪೊಲೀಸರು ದಂಡ ವಿಧಿಸಿದ್ದಾರೆ. ಕೆಲವು ಕಾರಣಗಳನ್ನು ಮುಂದಿಟ್ಟುಕೊ0ಡು ವಿಟ್ಲ ಸುತ್ತಮುತ್ತಲಿನ ಜನರು ತಮ್ಮ ವಾಹನಗಳಲ್ಲಿ ಸುತ್ತಾಡುತ್ತಿದ್ದರು.
ಈ ಬಗ್ಗೆ ಕಾರ್ಯಾಚರಣೆಗೆ...
ಬಂಟ್ವಾಳ: ಮನೋಜ್ ಸಪಲ್ಯ ಕೊಲೆಯತ್ನ ಪ್ರಕರಣ; ಎಸ್.ಡಿ.ಪಿ.ಐ. ಮುಖಂಡನ ಬಂಧನ
ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬ0ಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡ್ ನಿವಾಸಿಗಳಾದ ಪರ್ಲಿಯಾ ನಿವಾಸಿಗಳಾದ ಎಸ್.ಡಿ.ಪಿ.ಮುಖಂಡ ಎಸ್. ಎಚ್.ಶಾಹುಲ್...
ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ| ಕೆಲಸದ ಪೂರಕ ದಾಖಲೆ ಪತ್ರ ಇದ್ದರೆ ಸಾಕು;...
ಮಂಗಳೂರು: ಲಾಕ್ ಡೌನ್ ವೇಳೆ ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಿಲ್ಲ. ಪೂರಕ ದಾಖಲೆಪತ್ರಗಳೊಂದಿಗೆ ಪ್ರಯಾಣಿಸಲು ಅವಕಾಶ...
ರಾಜ್ಯಾದ್ಯಂತ ಮತ್ತೆ `ಲಾಕ್ ಡೌನ್’ ಮಾಡುವ ಕುರಿತಂತೆ ಆರೋಗ್ಯ ಸಚಿವರು ಹೇಳುವುದೇನು..?
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಕುರಿತಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುವುದು ಎಂದು...
ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಮೃತ್ಯು
ಬೆಳ್ತಂಗಡಿ: ಲಾಯಿಲದಲ್ಲಿ ಹದಿನೈದು ದಿನಗಳ ಹಿಂದೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ...
ಮಂಗಳೂರು: 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಈ ಮೂಲಕ ಪೊಲೀಸ್ ಇಲಾಖೆಯು ಗರ್ಭಿಣಿ ಪೊಲೀಸ್ ಸಿಬ್ಬಂದಿ ಹಾಗೂ ಎರಡು ವರ್ಷದೊಳಗಿನ...
ಕೊರೊನಾ ವೈರಸ್‌ನಿಂದ ಬಜಾವ್ ಆಗೋಕೆ ಯಾವ ಆಹಾರ ಸೇವಿಸ್ಬೇಕು..? WHO ಏನೆಲ್ಲಾ ಸೇವಿಸಿ ಎಂದಿದೆ...
ದೇಶದಲ್ಲಿ ಕೊರೊನಾ ಸೋಂಕು ತನ್ನ ಎರಡನೇ ಅಲೆಯ ರೂಪವನ್ನ ತೋರಿಸಲಾರಂಭಿಸಿದೆ. ಸ್ವಲ್ಪ ಅಸಡ್ಡೆ ತೋರಿಸಿದ್ರು ಕೊರೊನಾ ವಕ್ಕರಿಸೋದು ಪಕ್ಕಾ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಹೀಗಾಗಿ ಈ ಸಮಯದಲ್ಲಿ ಕೈ ತೊಳೆಯುವುದು, ಮಾಸ್ಕ್ ಹಾಕುವುದು...















