Tag: vitla
ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಳ್ಯದ ಕುಳ್ಳಂಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ...
ಮಂಗಳೂರು: ನಂತೂರು ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ – ಹಿರಿಯ ಬಿಜೆಪಿ ನಾಯಕಿ...
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಂತೂರಿನಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಕಾರಿನ ಚಾಲಕ ಸಾವನಪ್ಪಿದ್ದಾರೆ.
ಮೃತರನ್ನು ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ...
ವಿಟ್ಲ: ಅಂಗಡಿಗಳಿಗೆ ನುಗ್ಗಿದ ಕಳ್ಳರು : ನಗದು,ದಿನಸಿ ಕಳವು
ವಿಟ್ಲ: ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ವಿಟ್ಲ ಪೇಟೆಯಲ್ಲಿ ಸಂಭವಿಸಿದೆ.
ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು...
ನಕಲಿ ಚಿನ್ನದ ದಂಧೆಯ ಆಸೆಗೆ ಬೆಳ್ತಂಗಡಿ ಮೂಲದ ಮೂರು ಜನ ತುಮಕೂರಿನಲ್ಲಿ ಬಲಿಯಾದರೇ ?...
ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು...
ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳವು
ಬೆಳ್ತಂಗಡಿ : ಪೆಟ್ರೋನೆಟ್ ಕಂಪೆನಿಗೆ ಸೇರಿದ ಡೀಸೆಲ್ ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳವು ನಡೆಸಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಪೆಟ್ರೋನೆಟ್ ಎಚ್...
ಮಂಗಳೂರು: ಲೋಕಸಭಾ ಚುನಾವಣೆ – 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಅಡ್ಯಾರ್‌ಪದವಿನ ಮುಹಮ್ಮದ್ ಅಶ್ರಫ್...
ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ: ಸವಾರ ಗಂಭೀರ
ಬಂಟ್ವಾಳ: ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ.
ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ...
ಗಂಟಲು ಕಿರಿಕಿರಿಯನ್ನು ಶಮನಗೊಳಿಸುವುದು ಹೇಗೆ?
ಗಂಟಲಿನ ಕಿರಿಕಿರಿಯು ಅಲರ್ಜಿಗಳು, ವೈರಲ್ ಸೋಂಕುಗಳು, ಶುಷ್ಕ ಗಾಳಿ ಮತ್ತು ಅತಿಯಾದ ಕೂಗು ಸೇರಿದಂತೆ ವಿವಿಧ ಅಂಶಗಳಿಂದ ಉಂಟಾಗಬಹುದು. ರೋಗಲಕ್ಷಣಗಳು ಸಾಮಾನ್ಯವಾಗಿ ಅಸ್ವಸ್ಥತೆ, ತುರಿಕೆ ಅಥವಾ ಗಂಟಲಿನಲ್ಲಿ ನೋವು, ಮಾತನಾಡುವುದು ಮತ್ತು ನುಂಗಲು...
ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿಗೆ ಸೋಲು
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ 6 ವಿಕೆಟ್‌ಗಳಿಂದ ಬೆಂಗಳೂರು ತಂಡವನ್ನು ಸೋಲಿಸಿ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ...
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ ಘಟನೆ ಉಜಿರೆ ಗ್ರಾಮದ ರಥಬೀದಿಯಲ್ಲಿ ನಡೆದಿದೆ.
ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ಹರೀಶ್ ಆಚಾರ್ಯ ಎಂಬವರು ದಿನಾಂಕ 21.03.2024 ರಂದು ರಾತ್ರಿ ಉಜಿರೆ ಗ್ರಾಮದ...
















