Thursday, July 3, 2025
spot_imgspot_img
spot_imgspot_img
Home Tags Vitla

Tag: vitla

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ : ಪ್ರಕರಣ ದಾಖಲು

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ...

ಒಣ ದ್ರಾಕ್ಷಿ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳು

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು ದೈಹಿಕ ಕ್ಷಮತೆಯ ಕೊರತೆ...

ವಿಟ್ಲ: ವಿಟ್ಲದಲ್ಲಿ ಬಿಜೆಪಿಯಿಂದ ಬೃಹತ್‌ ರೋಡ್ ಶೋ

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ಬೃಹತ್‌ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ...

ಉಪ್ಪಳ: ಮನೆಯಲ್ಲಿ ಕಳ್ಳತನ: ಯುವಕನಿಗೆ ಕೋವಿ ತೋರಿಸಿ ಹಲ್ಲೆಗೈದು ಕಳ್ಳರು ಪರಾರಿ

ಉಪ್ಪಳ: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಹಣ, ಚಿನ್ನಾಭರಣ ಕಳವು ನಡೆಸಿದ ಘಟನೆ ಮಂಗಲ್ಪಾಡಿ ಪ್ರತಾಪನಗರ ನಡೆದಿದೆ. ಇದೇ ವೇಳೆ ಮನೆಗೆ ಕಳ್ಳರು ನುಗ್ಗಿದ...

ಮಾಣಿಲ: ಡಬಲ್‌ ಕಟ್ಟಿಂಗ್‌ ಅರಣ್ಯ ಪ್ರದೇಶದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಮಾಣಿಲ:ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯದಲ್ಲಿದ್ದ ಗಿಡಮರಗಳು ಬೆಂಕಿಗಾಹುತಿಯಾದ ಘಟನೆ ಮಾಣಿಲ ಮುರುವ ಡಬಲ್‌ ಕಟ್ಟಿಂಗ್‌ ಎಂಬಲ್ಲಿ ನಡೆದಿದೆ. ಅರಣ್ಯದಲ್ಲಿ ಬೆಂಕಿ ಆರವರಿಸುತ್ತಿದ್ದಂತೆಯೇ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ಕೂಡಲೇ ಬೆಂಕಿ ನಂದಿಸುವಲ್ಲಿ ಸಾರ್ವಜನಿಕರು...

ಪುಣಚ: ಶ್ರೀ ಉರಿಮಹಾಕಾಳಿ ದೈವಸ್ಥಾನದಲ್ಲಿ ವೈಭವದ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಾಗಪ್ರತಿಷ್ಠೆ ಹಾಗೂ ಶ್ರೀ...

ಪುಣಚ: ಪುಣಚ ಗ್ರಾಮದ ಪರಿಯಾಲ್ತಡ್ಕ ಮೂರಿಬೆಟ್ಟು ಶ್ರೀ ಉರಿಮಹಾಕಾಳಿ ದೈವಸ್ಥಾನ ಸೇವಾ ಟ್ರಸ್ಟ್‌ (ರಿ) ಇಲ್ಲಿ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಾಗಪ್ರತಿಷ್ಠೆ ಹಾಗೂ ಶ್ರೀ ದೈವಗಳ ನೃತ್ಯೋತ್ಸವ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ...

ಅನಂತಾಡಿ : ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ...

ಅನಂತಾಡಿ : ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದಿನಾಂಕ 01-05-2024 ಮತ್ತು ದಿನಾಂಕ 02-05-2024ರಂದು ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಆ ಪ್ರಯುಕ್ತ ಇಂದು (23.4.2024) ಬೆಳಿಗ್ಗೆ 10 ಗಂಟೆಗೆ ಗೊನೆ ಕಡಿಯುವ...

ಮಂಗಳೂರು: ಮೀನುಗಾರಿಕೆ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದ ಬೋಟ್ ಚಾಲಕ ನಾಪತ್ತೆ

ಮಂಗಳೂರು: ಮೀನುಗಾರಿಕೆ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಬೋಟ್ ಚಾಲಕ. ಮುನೀಶ್‌ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ...

ವಿಟ್ಲ: ಪ.ಪಂ 2ನೇ ವಾರ್ಡ್ ನಲ್ಲಿ ನೀರಿಗಾಗಿ ಪರದಾಟ-ಕೊಳವೆ ಇದ್ದರೂ ಪಂಪ್ ಅಳವಡಿಸದ ಪಂಚಾಯತ್

ಮತದಾನ ಬಹಿಷ್ಕಾರಕ್ಕೆ ಸಿದ್ಧತೆ ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂಜೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್...

ಕಾರವಾರ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಕಾರವಾರ : ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ನಜೀರ್ ಅಹ್ಮದ್ (40),...
error: Content is protected !!