Monday, August 3, 2026
spot_imgspot_img
spot_imgspot_img
Home Tags Vitla

Tag: vitla

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ. ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ...

ಮಂಜೇಶ್ವರ : ವಿದ್ಯುತ್‌ ಶಾಕ್‌ ತಗುಲಿ ಯುವಕ ಮೃತ್ಯು

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಹೊಸಂಗಡಿ ಬಳಿಯ ಅಂಗಡಿಪದವು ಎಂಬಲ್ಲಿ ನಡೆದಿದೆ. ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ ದಿ. ಅಶೋಕ್ - ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಎಂಬಾತ...

ತುಮಕೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಕಾರಿನಲ್ಲಿ ಪತ್ತೆ

ಬೆಳ್ತಂಗಡಿ : ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಬೆಳ್ತಂಗಡಿ ತಾಲೂಕಿನ...

ವಿಟ್ಲ: ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ವಿಟ್ಲ: ದಕ್ಷಿಣ ಕನ್ನಡ ಲೋಕಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ...

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ | ನಗರ ವ್ಯಾಪ್ತಿಯಲ್ಲಿ...

ಮಂಗಳೂರು: ಇದೇ ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ. ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ...

ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು

ಬೇಸಿಗೆಯಲ್ಲಿ ಕಠಿಣವಾದ ಬಿಸಿಲು ಮತ್ತು ಏರುತ್ತಿರುವ ತಾಪಮಾನದಲ್ಲಿ, ನಾವು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅವಶ್ಯಕವಾಗಿದೆ. ಬಿಸಿಲ ತಾಪ, ಆಹಾರ ಸರಿಯಾಗಿ ಜೀರ್ಣವಾಗದೆ ನಿರ್ಜಲೀಕರಣದಂತಹ ಹಲವಾರು ಸಮಸ್ಯೆಗಳನ್ನು ಕೂಡ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು...

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ

ಬೆಂಗಳೂರು: ಬಿಟಿಎಂ ಲೇಔಟ್‌ನಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದಎಲ್‌ಇಡಿ ಟಿವಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ನಿನ್ನೆ...

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಂಧನ

ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಜಾರಿ ನಿರ್ದೇಶನಾಲಯ ನೀಡಿದ್ದ...

ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ದಕ್ಷಿಣ ಕನ್ನಡದಿಂದ ಆರ್ ಪದ್ಮರಾಜ್,ಉಡುಪಿ ಚಿಕ್ಕಮಗಳೂರಿನಿಂದ...

ಲೋಕಸಭಾ ಚುನಾವಣೆ ಕಾಂಗ್ರೆಸ್‌ ಎರಡನೇ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ಕರ್ನಾಟಕದ 17 ಅಭ್ಯಥಿಗಳ ಹೆಸರು ಪ್ರಕಟಗೊಂಡಿದೆ. ದಕ್ಷಿಣ ಕನ್ನಡದಿಂದ ಆರ್ ಪದ್ಮರಾಜ್, ಉಡುಪಿ ಚಿಕ್ಕಮಗಳೂರಿನಿಂದ ಕೆ.ಜಯಪ್ರಕಾಶ್‌ ಹೆಗ್ಡೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅಪಘಾತ, ಮಂಗಳೂರು ಹೊರವಲಯದ 3 ತಿಂಗಳ ಮಗು, ದಂಪತಿ...

ಮಂಗಳೂರು : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕತಾರ್‌ನಿಂದ ಸೌದಿ ಅರೇಬಿಯಕ್ಕೆ...
error: Content is protected !!