Tag: vitla
ಉಡುಪಿ : ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣು..!!
ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಶಾ ಎಸ್ (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.
ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ...
ಶಿರ್ತಾಡಿ : (ಮಾರ್ಚ್ 23) ಶಿರ್ತಾಡಿಯಲ್ಲಿ “ಪಿಲಿಗುಡ್ಡೆದ ಪಿಲಿಚಂಡಿ” ಯಕ್ಷಗಾನ ಬಯಲಾಟ
ಶಿರ್ತಾಡಿ : ಕಳೆದ ಹತ್ತು ವರ್ಷಗಳಲ್ಲಿ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ನೀಡುತ್ತಾ ಬಂದಿರುವ ಶಿರ್ತಾಡಿಯ ಕರಾವಳಿ ಫ್ರೆಂಡ್ಸ್ ಸರ್ಕಲ್ ನ ವತಿಯಿಂದ ಹನ್ನೊಂದನೇ ವರ್ಷದ ಯಕ್ಷಗಾನ ಬಯಲಾಟ ಮಾರ್ಚ್ 23...
ಬಂಟ್ವಾಳ: ಅಕ್ರಮ ಮರಳು ಸಾಗಾಟ , ಮರಳಿನ ಲಾರಿ ಸಮೇತ, ನಾಲ್ಕು ಆರೋಪಿಗಳು ಪೊಲೀಸ್...
ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಮರಳಿನ ಲಾರಿ ಸಮೇತ, ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ...
ಮೆಟ್ರೋ ರೈಲು ಹಳಿಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮೆಟ್ರೋ ಸ್ಟೇಷನ್ನಲ್ಲಿ ಯುವಕನೊಬ್ಬ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೈದಿರುವ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ.
ಧ್ರುವ್ ಟಕ್ಕರ್ (19) ಮೃತ ಯುವಕ.
ಗುರುವಾರ ಮಧ್ಯಾಹ್ನ 2:10ರ ಸುಮಾರಿಗೆ ಮೆಟ್ರೋ ಹಳಿಗೆ ವ್ಯಕ್ತಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ...
ಕಾಸರಗೋಡು: ಬಾಡಿಗೆ ಮನೆಯಲ್ಲಿ ಚಾಲ್ತಿಯಲ್ಲಿರದ ಏಳು ಕೋಟಿ ರೂ. ನೋಟು ಪತ್ತೆ
ಕಾಸರಗೋಡು: ಚಾಲ್ತಿಯಲ್ಲಿರದ ಎರಡು ಸಾವಿರ ಮುಖ ಬೆಲೆಯ ನಕಲಿ ನೋಟುಗಳನ್ನುಅಂಬಲತ್ತರದ ಪರಪಳ್ಳಿ ಗುರುಪುರಂನ ಬಾಡಿಗೆ ಮನೆಯಲ್ಲಿ ಬರೋಬ್ಬರಿ 7.25 ಕೋಟಿ ರೂಪಾಯಿ ಮೌಲ್ಯದ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಂಬಲತ್ತರ...
ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ : ವೇಣೂರು ಪೊಲೀಸರ ದಾಳಿ
ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ,...
ಚ್ಯೂಯಿಂಗ್ ಗಮ್ ನುಂಗಿದ್ರೆ ಅಪಾಯವೇ?
ನಾವು ಸಣ್ಣವರಿದ್ದಾಗ ಅದೆಷ್ಟೋ ಬಾರಿ ಚ್ಯೂಯಿಂಗ್ ಗಮ್ ನುಂಗಿರುತ್ತೇವೆ. ಆಗ ತುಂಬಾ ಗಾಬರಿ ಆಗಿ, ಅಯ್ಯೋ ಹೊಟ್ಟೆ ಒಳಗೆ ಚ್ಯೂಯಿಂಗ್ ಗಮ್ ಹೋಯಿತು ಏನಾಗುತ್ತೋ ಅಂತ ಭಯ ಪಟ್ಟಿರುತ್ತೇವೆ. ಆದರೆ ನಿಜವಾಗಿಯೂ ಏನಾಗುತ್ತೆ...
ಅಮೆರಿಕದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿಯ ಅಪಹರಣ;
ಹೈದರಾಬಾದ್ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆಯಾಗಿದ್ದು, 1200 ಡಾಲರ್ ಹಣ ನೀಡುವಂತೆ ವಿದ್ಯಾರ್ಥಿಯ ಪೋಷಕರಿಗೆ ಫೋನ್ ಕರೆ ಬಂದಿದೆ. ಹೈದರಾಬಾದ್‌ನ ಅಬ್ದುಲ್ ಮೊಹಮ್ಮದ್ ಅರ್ಫಾತ್ (25) ಒಹಾಯೋದ ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನದಲ್ಲಿ...
ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ : 96 ಗ್ರಾಂ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು 6,19,200...
ಸಿಟಿ ಸೆಂಟರ್ ಮಾಲ್ ನಲ್ಲಿ ಎಸ್ಕಲೇಟರ್ ಮೂಲಕ ತೆರಳುವಾಗ ತಂದೆಯ ತೋಳಿನಿಂದ ಮಗು ಬಿದ್ದು...
ಮಾಲ್‌ವೊಂದರಲ್ಲಿ ಎಸ್ಕಲೇಟರ್ ಮೂಲಕ ತೆರಳುವಾಗ ತಂದೆಯ ತೋಳಿನಿಂದ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯಪುರ ನಗರದಲ್ಲಿ ನಡೆದಿದೆ.
ರಾಯಪುರ ನಗರದ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್‌ಗೆ ವ್ಯಕ್ತಿಯೊಬ್ಬರು ತನ್ನ ಕುಟುಂಬದ...















