Tag: vitla
ವಿಟ್ಲ: ವಿಟ್ಲದ ಪ್ರಸಿದ್ಧ ಯಮಹ ದ್ವಿಚಕ್ರ ವಾಹನ ಮಳಿಗೆಗೆ ನುರಿತ ಟೆಕ್ನಿಷಿಯನ್ ಬೇಕಾಗಿದ್ದಾರೆ
ವಿಟ್ಲ: ವಿಟ್ಲದ ಪ್ರಸಿದ್ದ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ನುರಿತ ಟೆಕ್ನಿಷಿಯನ್ ಬೇಕಾಗಿದ್ದಾರೆ.ಉತ್ತಮ ವೇತನ ಹಾಗೂ ಇಂಸೆಂಟಿವ್ಸ್ ಕೊಡಲಾಗುವುದು.
ಆಸಕ್ತರು ಕೂಡಲೆ ಸಂಪರ್ಕಿಸಿMob: 9008629718 & 9686936462 ...
ವಿಟ್ಲ: (ಮಾ. 22) ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಟ್ಲಕ್ಕೆ ಭೇಟಿ
ವಿಟ್ಲ: ಮಂಗಳೂರು ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ. 22 ನೇ ಶುಕ್ರವಾರ ಬೆಳಿಗ್ಗೆ 8.30 ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಧರ್ಮ ನಗರ...
ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ
ಬೆಳ್ತಂಗಡಿ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ...
‘ಈರುಳ್ಳಿ’ಯಿಂದ ಕೂದಲಿನ ಸಮಸ್ಯೆಗೆ ಪರಿಹಾರ
ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್ ಫುಡ್ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ ಸಮಸ್ಯೆ ಹೀಗೆ ಅನೇಕ...
ದೇವಾಲಯ ವಿಧ್ವಂಸಕ ಕೃತ್ಯ ಎಸಗಿದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು
ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ಸಾಕಷ್ಟು ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ ದೇವಾಲಯದ ಮುಂದೇಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್‌ನ ಚೋನ್‌ಬುರಿ ಪ್ರಾಂತ್ಯದ ಬಾನ್‌ಬಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದೇವಾಲಯದ ಒಳಗೆ...
ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಜೀವಬೆದರಿಕೆ: ದೂರು ದಾಖಲು
ಸಂತ್ರಸ್ತ ಮಹಿಳೆಗೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿದ್ದು,ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದಾರೆ.2022 ನೇ ವರ್ಷದಲ್ಲಿ ಸಂತ್ರಸ್ತ ಮಹಿಳೆಗೆ ಮೇಟ್ರಿಮೋನಿಯೊಂದರ ಮೂಲಕ ಆರೋಪಿ ಪ್ರಶಾಂತ್ ಕೋಟ್ಯಾನ್ ಉಡುಪಿ ಎಂಬಾತನ ಪರಿಚಯವಾಗಿ ಮದುವೆಯಾಗಲು...
ಸ್ಕೂಟಿಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು
ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪ ಜೆಟ್ ಕಟ್ ಬಳಿ ನಡೆದಿದೆ.
ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಮೂಲದ ಜಸ್ಟಿನ್ ಎಚ್. ರೆಡ್ಡಿ ಮೃತಪಟ್ಟ...
ಬಂಟ್ವಾಳ : ವೈನ್‌ಶಾಪ್ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು
ಬಂಟ್ವಾಳ : ಬಂಟ್ವಾಳದ ಕಾರ್ತಿಕ್ ವೈನ್ ಶಾಪ್ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ನಡೆದಿದೆ.
ನರಿಕೊಂಬು ಗ್ರಾಮ ನಿವಾಸಿ ರಮೇಶ್ ಎಂಬವರು ತನ್ನ ದ್ವಿಚಕ್ರ ವಾಹನವನ್ನು (KA 19 EV...
ಮಂಗಳೂರು: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ: 1.32 ಲಕ್ಷ ರೂ ಚುನಾವಣಾಧಿಕಾರಿಗಳ...
ಮಂಗಳೂರು: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.
ದೇಶಾದ್ಯಂತ ನೀತಿ ಸಂಹಿತೆ...
ಶಾಲೆಯಿಂದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಮೃತ್ಯು..! ಶಿಕ್ಷಕರು ಅಮಾನತು
ಶಾಲೆಯ ಸಮೀಪದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಬಟ್ಟೆಗೆ ಬೆಂಕಿ ತಗುಲಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿ ನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ...
















