Tag: vitla
ಮೂಡುಬಿದಿರೆ: ಪತ್ನಿ ಆತ್ಮಹತ್ಯೆ ಪ್ರಕರಣ : ಆರೋಪಿ ಪತಿ ಅರೆಸ್ಟ್
ಮೂಡುಬಿದಿರೆ: ದಂಪತಿಗಳ ನಡುವೆ ಅಕ್ರಮ ಸಂಬಂಧದ ಬಗ್ಗೆ ಆರೋಪಗಳು ನಡೆದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆಯಲ್ಲಿ ಲಕ್ಷ್ಮೀ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ನಿಂಗರಾಜು ಬಂಧಿತ...
ಉಡುಪಿ: ಹಲವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಪ್ರಕರಣ ದಾಖಲು
ಉಡುಪಿ: ಬ್ಯಾಂಕ್ ಶಾಖೆಯ ಮ್ಯಾನೇಜರ್, ಅಧ್ಯಕ್ಷರು ಸಹಿತ ಇತರರು ಸೇರಿ ಹಲವು ಮಂದಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ...
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲು
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ...
ವಿಟ್ಲ : ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅನಧಿಕೃತ ಕಟ್ಟಡದಲ್ಲಿ ಅಕ್ರಮ ಹೈನುಗಾರಿಕೆ :ಸೂಕ್ತ ಕ್ರಮ...
ವಿಟ್ಲ: ಬಂಟ್ವಾಳ ತಾಲೂಕು ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈರಿಕಟ್ಟೆ ಕೊಡಂಚಡ್ಕ ಎಂಬ ಪ್ರದೇಶದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತ ಕಟ್ಟಡ ಕಟ್ಟಿ, ಅದರಲ್ಲಿ ಹೈನುಗಾರಿಕೆ ನೆಪದಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಕುತ್ತಿದ್ದು,ಇದೊಂದು ಅನಧಿಕೃತ...
ಸುಟ್ಟ ಗಾಯಕ್ಕೆ ಮನೆಯಲ್ಲಿ ಪ್ರಥಮಚಿಕಿತ್ಸೆ
ಸಾಮಾನ್ಯವಾಗಿ ಬೆಂಕಿ ತಾಗಿದಾಗ ಮನೆಮದ್ದಿನ ಮೊರೆ ಹೋಗುತ್ತೇವೆ. ಅಥವಾ ತಕ್ಷಣ ಕಣ್ಣೆದುರಿಗೆ ಸಿಕ್ಕ ವಸ್ತುಗಳನ್ನು ಬೆಂಕಿ ತಾಗಿದ ಜಾಗಕ್ಕೆ ಹಚ್ಚಿಕೊಳ್ಳುತ್ತೇವೆ. ಸಣ್ಣ ಪುಟ್ಟ ಸುಡುವಿಕೆಯಾದರೆ 20 ನಿಮಿಷಗಳ ಕಾಲ ಅದರ ಮೇಲೆ ನೀರನ್ನು...
ಲೋಕಸಭಾ ಚುನಾವಣೆ ಹಿನ್ನೆಲೆ ; ಪೆಟ್ರೋಲ್ ಡೀಸೆಲ್ ದರ ಇಂದಿನಿಂದ ಕಡಿತ
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ ಮೇಲೆ ತಲಾ 2...
ಬಿಜೆಪಿ ಸೇರ್ಪಡೆಯಾದ ಅರುಣ್ ಕುಮಾರ್ ಪುತ್ತಿಲ!
ಪುತ್ತೂರು: , ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.
ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ...
ಪುತ್ತೂರು: ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ
ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು.
ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ...
ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಚಾರ: ಆರೋಪಿಗಳಿಬ್ಬರ ಹೆಡೆಮುರಿ ಕಟ್ಟಿದ ಪುತ್ತೂರು ಮಹಿಳಾ...
ಪುತ್ತೂರು: ಕೆಲಸದ ಆಮಿಷವೊಡ್ಡಿ ವಾಮಂಜೂರು ಮೂಲದ ಯುವತಿಯೊಬ್ಬಳನ್ನು ಪುತ್ತೂರಿಗೆ ಕರೆತಂದ ಇಬ್ಬರು ಯುವಕರು ಕೆಮ್ಮಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ.
ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು...
ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ
ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಪತ್ತೆಯಾಗಿದೆ.
ವಿಟ್ಲ ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...
















