Tuesday, August 4, 2026
spot_imgspot_img
spot_imgspot_img
Home Tags Vitla

Tag: vitla

ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

ಯುಪಿಎಸ್‌ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವಕ ಜಗದೀಶ್...

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಪವಾಡಸದೃಶವಾಗಿ ಪಾರಾದ ಸವಾರ

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಸವಾರ ಜೀವಪಾಯದಿಂದ ಪಾರಾದ ಘಟನೆ ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ನಡೆದಿದೆ. ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ...

ಬೆಳ್ತಂಗಡಿ : ಎಟಿಎಂ ಕಾರ್ಡ್ ಬಳಸಲು ತಿಳಿಯದೆ ಇದ್ದ ವ್ಯಕ್ತಿಗೆ ಅಪರಿಚಿತ ವ್ಯಕ್ತಿಯಿಂದ ವಂಚನೆ:...

ಬೆಳ್ತಂಗಡಿ : ಎಟಿಎಂ ಕಾರ್ಡ್ ಬಳಸಲು ತಿಳಿಯದೆ ವ್ಯಕ್ತಿಯೋರ್ವರು ಅಪರಿಚಿತನ ಬಳಿ ಸಹಾಯ ಕೇಳಿ ಆತನು ಎಟಿಎಂ ಬದಲಾಯಿಸಿ ನೀಡಿ ಲಕ್ಷಾಂತರ ರೂಪಾಯಿ ಲಪಟಾಯಿಸಿದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದಲ್ಲಿ ನಡೆದಿದೆ. ಮೆಲಂತಬೆಟ್ಟು ನಿವಾಸಿ...

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಂಧು ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿಯು ಕೇಂದ್ರ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ...

ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

ಚಿನ್ನದ ಮಳಿಗೆ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ. ಎರಡು ಬೈಕ್‍ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ ಮಾಡಿದ್ದಾರೆ. ಈ...

ಕಾಪು: ಹಣ ದೋಚಿ ಪರಾರಿಯಾಗಿದ್ದ ಪ್ರಕರಣದ ಆರೋಪಿ ಬಂಧನ

ಕಾಪು: ಕಾಪು ಅಂಡರ್ ಪಾಸ್ ಬಳಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ತೆರಳುತ್ತಿದ್ದ ವ್ಯಕ್ತಿಯನ್ನು ಹಣವನ್ನು ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾಪು ಪೊಲಿಪು ನಿವಾಸಿ...

ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ- ಕಿಲೋಮೀಟರ್‌ ಗಟ್ಟಲೆ ರಸ್ತೆ ಬ್ಲಾಕ್‌

ಪುತ್ತೂರು : ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸಂಟ್ಯಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ...

ವಿಟ್ಲ : ಭ್ರಷ್ಟ ಅಧಿಕಾರಿಗಳ ಬೆನ್ನು ಬಿದ್ದ ವಿಟಿವಿ ವರದಿಯ ಫಲಶ್ರುತಿ.ಕೊನೆಗೂ ಮುಕ್ತಿ ಪಡೆದ...

ವಿಟ್ಲ : ಅಧಿಕಾರಿಗಳು, ಜನಪ್ರತಿನಿಧಿಗಳು ತಮ್ಮ ಕರ್ತವ್ಯ-ಜವಾಬ್ದಾರಿಗಳಲ್ಲಿ ಸೋಮಾರಿಗಳಾದರೆ ಜನಸಾಮಾನ್ಯರು ಹೈರಾಣರಾಗುತ್ತಾರೆ ಎಂಬುದಕ್ಕೆ ವಿಟ್ಲ-ಪುತ್ತೂರು ರಸ್ತೆಯ ಕಾಮಗಾರಿಯೇ ಸಾಕ್ಷ್ಯ ಹೇಳುತ್ತಿದೆ. ಕಳೆದ ಚುನಾವಣೆಯ ಕೆಲದಿನಗಳ ಹಿಂದಷ್ಟೇ ತರಾತುರಿಯಲ್ಲಿ ಕಬಕ-ಮಂಚಿ ರಸ್ತೆ ಅಭಿವೃದ್ಧಿ ನೆಪದಲ್ಲಿ...

ಪುತ್ತೂರು: ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ ಉಪಾಧ್ಯಾಯ ಅಚ್ಚರಿಯ ಹೇಳಿಕೆ…!; ಮಾತೃ ಪಕ್ಷದತ್ತ ಒಲವು...

ಪುತ್ತೂರು : ದ.ಕ. ಲೋಕಸಭಾ ಅಭ್ಯರ್ಥಿ ಆಯ್ಕೆ ಬೆನ್ನಲ್ಲೇ ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ ಉಪಾಧ್ಯಾಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಮತದಾರನಾಗಿ ನಾನು ಯೋಚನೆ ಮಾಡುವುದು ಏನೆಂದರೇ ಮತದಾರ ಪಕ್ಷ ನಿಷ್ಟನಾಗಿ...

ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ...

ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ರಾಜ್ಯ...
error: Content is protected !!