Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಮಣಿಪಾಲ: ಬಸ್ ಮಾಲಕನೇ ಬಸ್ ನ ಚಕ್ರಕ್ಕೆ ಸಿಲುಕಿ ಮೃತ್ಯು

ಮಣಿಪಾಲ: ಬಸ್ ಮಾಲಕನೇ ಗ್ಯಾರೇಜ್ ಒಂದರಲ್ಲಿ ಬಸ್ ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಬಡಗಬೆಟ್ಟುವಿನಲ್ಲಿ ಸಂಭವಿಸಿದೆ. ಅವಘಡದಲ್ಲಿ ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಎಂದು ತಿಳಿದುಬಂದಿದೆ.ಇವರು...

ವಿಟ್ಲ: ದಾಸ್ತಾನಿರಿಸಿದ್ದ ಅಡಿಕೆ ಮತ್ತು ಕಾಳುಮೆಣಸು ಕಳವು

ವಿಟ್ಲ: ಮನೆಯ ಸಮೀಪದ ಕೊಠಡಿಯಲ್ಲಿಟ್ಟಿದ್ದ ಅಡಿಕೆ ಮತ್ತು ಕರಿಮೆಣಸು ಕಳವಾದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಕುಡ್ತಮುಗೇರು ಕೆ. ಅಣ್ಣು ಸಪಲ್ಯ ಅವರು ಒಣಗಿಸಿ ಸುಲಿಯದ ಅಡಿಕೆ (ಅಂದಾಜು 150 ಕೆ.ಜಿ.)...

ಉಡುಪಿ : ತನ್ನ ಹಿತೈಷಿಗಳಿಗೆ, ಬೆಂಬಲಿಗರಿಗೆ ಧನ್ಯವಾದ ಸಲ್ಲಿಸಿದ ಪ್ರಮೋದ್ ಮಧ್ವರಾಜ್.!

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಗಳಲ್ಲೊಬ್ಬರಾದ ಪ್ರಮೋದ್ ಮಧ್ವರಾಜ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ತನ್ನ ಎಲ್ಲಾ ಬೆಂಬಲಿಗರಿಗೆ ಮತ್ತು ಹಿತೈಷಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ...

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್‌ ಎರಚಿದ ಕಿರಾತಕ ಜೈಲುಪಾಲು

ಕಡಬ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್‌ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ...

ಪೇರಳೆ ಹಣ್ಣಿನಲ್ಲಿದೆ ಹಲವು ಆರೋಗ್ಯ ಪ್ರಯೋಜನ

ನಾರಿನ ಶಕ್ತಿ ಕೇಂದ್ರವಾಗಿರುವ ಪೇರಳೆ ಹಣ್ಣು ಮಧುಮೇಹ ನಿರ್ವಹಿಸಲು, ಹೃದಯದ ಆರೋಗ್ಯ ಕಾಪಾಡಲು ಮತ್ತು ಜೀರ್ಣಕ್ರಿಯೆ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮಧುಮೇಹಿಗಳಿಗೆ ಪೇರಳೆ ಹಣ್ಣು ಅತ್ಯುತ್ತಮ ಆಹಾರ. ಇದು ಸೋಡಿಯಂ ಮತ್ತು ಪೊಟ್ಯಾಸಿಯಮ್...

ರಾಜ್ಯ ಸರ್ಕಾರದ ವಕ್ತಾರರಾಗಿ ಐದು ಮಂದಿ‌ ರಾಜ್ಯ ಸಚಿವರ ನೇಮಕ !

ಬೆಂಗಳೂರು :- ಕರ್ನಾಟಕ ರಾಜ್ಯದ ವಕ್ತಾರರಾಗಿ ರಾಜ್ಯದ ಐದು ಮಂದಿ ಸಚಿವರನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ನೇಮಕ ಮಾಡಿದ್ದಾರೆ. ಅವರು , ರಾಜ್ಯ ಸಚಿವಾದ ದಿನೇಶ್ ಗುಂಡೂರಾವ್ , ಕೃಷ್ಣ ಬೈರೆಗೌಡ ,...

ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ...

ಲೋಕಸಭಾ ಚುನಾವಣೆ ಬಿಜೆಪಿ ಎರಡನೇ ಪಟ್ಟಿ ಪ್ರಕಟ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಕೃಷ್ಣರಾಜ ಒಡೆಯರ್‌...

ಲೋಕಸಭಾ ಚುನಾವಣೆ ಬಿಜೆಪಿ ಎರಡನೇ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೈಸೂರು ರಾಜಮನೆತನದ ಯದುವೀರ್ ಕೃಷ್ಣರಾಜ ಒಡೆಯರ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾವೇರಿ - ಬಸವರಾಜ ಬೊಮ್ಮಯಿ,...

ರಾಮೇಶ್ವರಂ ಕೆಫೆ ಸ್ಪೋಟ: – ಶಂಕಿತ ಆರೋಪಿಯನ್ನು ವಶಕ್ಕೆ ಪಡೆದ ಎನ್‌ಐಎ

ಮಾರ್ಚ್ 1 ರಂದು ನಡೆದಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ...

ಮಂಗಳೂರು:ಲೋಕಸಭಾ ಚುನಾವಣೆಯ ಹಿನ್ನೆಲೆ ಇ.ವಿ.ಎಂ ಭದ್ರತಾ ಕೇಂದ್ರದ ಪೂರ್ವಸಿದ್ದತೆಗಳ ಪರಿಶೀಲನೆ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರವಾದ ಸುರತ್ಕಲ್ ಎನ್.ಐ.ಟಿ.ಕೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂರ್ವಸಿದ್ದತಾ ಪರಿಶೀಲನೆಯನ್ನು ಮಾ. 13ರಂದು ನಡೆಸಲಾಯಿತು. ಜಿಲ್ಲಾಧಿಕಾರಿ ಎಂ.ಪಿ ಮುಲೈ ಮುಗಿಲನ್, ಮಂಗಳೂರು ನಗರ...
error: Content is protected !!