Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಪ್ರಸ್ತುತ ಪತ್ನಿ...

ಬೆಳ್ಳಾರೆ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ!

ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ . ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ...

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ವಿಹರಿಸಿದ ಕಾಡಾನೆ ..!

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪ...

ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ

ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ. ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...

ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಜೊತೆ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆ

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ...

ಕಡಬ: ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಆ್ಯಸಿಡ್ ದಾಳಿ ಪ್ರಕರಣ:ಕೇರಳದ ಮತ್ತಿಬ್ಬರನ್ನು ವಶಕ್ಕೆ...

ಕಡಬ: ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರನ್ನು ಗುರಿಯಾಗಿಸಿ ಮಾ.4ರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯಾಗಿರುವ ಕೇರಳ ಮೂಲದ ಎಂ.ಬಿ.ಎ.ವಿದ್ಯಾರ್ಥಿ ಅಭಿನ್ನನ್ನು ಮಾ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುವ...

ಬೆಳ್ತಂಗಡಿ: ತುರ್ತು ಸೇವೆಯಲ್ಲಿ ದ್ದ ಆ್ಯಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಓವರ್ ಟೇಕ್ ಮಾಡಿದ ವಿಚಾರಕ್ಕೆ ತುರ್ತು ಸೇವೆಯಲ್ಲಿ ಹೋಗುತ್ತಿದ್ದ ಪಶು ಇಲಾಖೆಯ ವಾಹನದ ಚಾಲಕನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲಾದಲ್ಲಿ ಮಂಗಳವಾರ ಮಧ್ಯಾಹ್ನ...

5,8, ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಗೊಂದಲದ ನಡುವೆಯೇ ರಾಜ್ಯಾದ್ಯಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗಳು ಆರಂಭವಾಗಿ, ರಾಜ್ಯದ ಎಲ್ಲಾ ಶಾಲೆಗಳಲ್ಲೂ ಸೋಮವಾರ ಮೊದಲ ದಿನದ ಪ್ರಥಮ ಭಾಷೆ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ...

ಗೋಳ್ತಮಜಲು: ಮಾ( 14 -19 )ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರದಲ್ಲಿ ವರ್ಷಾವಧಿ ಜಾತ್ರಾಮಹೋತ್ಸವ...

ಗೋಳ್ತಮಜಲು: ಮೊಗರ್ನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ಶ್ರೀ ದೇವರ ವರ್ಷಾವಧಿ ಜಾತ್ರಾಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವವು ಮಾ: 14 ರಿಂದ 19 ರವರೆಗೆ ನಡೆಯಲಿದೆ. ದಿನಾಂಕ: 14-03-2024 ನೇ...

ಮಂಗಳೂರು: ವೃದ್ಧ ಮಾವನಿಗೆ ವಾಕಿಂಗ್‌ ಸ್ಟಿಕ್‌ನಲ್ಲಿ ಮನಬಂದಂತೆ ಥಳಿಸಿದ ಸೊಸೆ

ಮಂಗಳೂರು: ವೃದ್ಧ ಮಾವನಿಗೆ ಕ್ರೂರ ಸೊಸೆಯೊಬ್ಬಳು ಬನಬಂದಂತೆ ಥಳಿಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ನಿವಾಸಿ ಪದ್ಮನಾಭ ಸುವರ್ಣ (76) ಹಲ್ಲೆಗೊಳಗಾದರೆ, ಸೊಸೆ ಉಮಾ ಶಂಕರಿ ಹಲ್ಲೆ...
error: Content is protected !!