Thursday, August 6, 2026
spot_imgspot_img
spot_imgspot_img
Home Tags Vitla

Tag: vitla

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಸ್ಯಾಂಡಲ್​ವುಡ್ ನಟ ದರ್ಶನ್ ಭೇಟಿ

ಮಂಗಳೂರು: ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ಯಾಂಡಲ್​ವುಡ್ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿ ’ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಸುಮಾರು...

ಕಾರ್ಮಿಕ ಕಾಲೋನಿಯಲ್ಲಿ ಅಡುಗೆ ಸಿಲಿಂಡರ್ ಸ್ಪೋಟ ನಾಲ್ಕು ಶೆಡ್​ ಬೆಂಕಿಗಾಹುತಿ ..

ಅಡುಗೆ ಸಿಲಿಂಡರ್ ಸಿಡಿದು ಬೆಂಕಿಯು ನಾಲ್ಕೈದು ಶೆಡ್‌ಗಳಿಗೆ ವ್ಯಾಪಿಸಿರುವ ಘಟನೆ ಕಾರವಾರದ ಮುದಗಾ ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ ನಡೆದಿದೆ. ಕಾರವಾರದ ಮುದಗಾ ನೌಕಾನೆಲೆ ಲೇಬರ್ ಕಾಲೋನಿಯ ಶೆಡ್​ನಲ್ಲಿ ಅಡುಗೆ ಮಾಡುವಾಗ ಸಿಲಿಂಡರ್​ ಲೀಕ್ ಆಗಿ...

ಕಾಸರಗೋಡು: ರೈಲು ಹಳಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ

ಕಾಸರಗೋಡು: ರೈಲು ಹಳಿಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್ ಶೇಖ್(23) ಮೃತ ಪಟ್ಟವರು. ಕಟ್ಟಡ ಕಾಮಗಾರಿ ಕೆಲಸ...

2024ರ ಮಿಸ್ ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡ ಕ್ರಿಸ್ಟಿನಾ

ಮುಂಬೈನ ಜಿಯೋ ವರ್ಲ್ಡ್​ ಸೆಂಟರ್​ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮಿಸ್ ವರ್ಲ್ಡ್ 2024 ಕಿರೀಟವನ್ನು ಗೆದ್ದರು. ‘ಮಿಸ್ ವರ್ಲ್ಡ್ 2024’ ಕಾರ್ಯಕ್ರಮದಲ್ಲಿ 115 ರಾಷ್ಟ್ರಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು....

ಭಾರತೀಯ ಮೂಲದ ಯುವ ವೈದ್ಯೆ ಆಸ್ಟ್ರೇಲಿಯಾದಲ್ಲಿ ಜಲಪಾತಕ್ಕೆ ಬಿದ್ದು ಮೃತ್ಯು..!

ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಆಸ್ಟ್ರೇಲಿಯಾದಲ್ಲಿ ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಉಜ್ವಲಾ ವೇಮುರು (23) ಮೃತ ಯುವ ವೈದ್ಯೆಯಾಗಿದ್ದಾರೆ. ಉಜ್ವಲಾ ಅವರ ಕುಟುಂಬವು ಆಸ್ಟ್ರೇಲಿಯಾದ ಪೌರತ್ವ ಹೊಂದಿದ್ದಾರೆ....

ಧರ್ಮಸ್ಥಳ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್...

ಬೆಳ್ತಂಗಡಿ: ಹತ್ತಕ್ಕೂ ಹೆಚ್ಚು ಮಂದಿಯ ತಂಡದಿಂದ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ...

ಶ್ರೀಗಂಧದ ಬಳಕೆಯಿಂದ ಚರ್ಮದ ಈ ಸಮಸ್ಯೆಗಳನ್ನು ನಿವಾರಿಸಬಹುದು

ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ‍ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ. ಶ್ರೀಗಂಧದಿಂಧ ಸನ್ ಟ್ಯಾನ್ ನ್ನು...

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್‌ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಬಸ್ ನಿರ್ವಾಹಕ

ಕಡಬ : ಸರ್ಕಾರಿ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9...
error: Content is protected !!