Tag: vitla
ಪುತ್ತೂರು: ಪಾದಚಾರಿಗೆ ಬೈಕ್ ಡಿಕ್ಕಿ -ಗಂಭೀರ ಗಾಯ
ಪುತ್ತೂರು :ಪತ್ನಿ ಜೊತೆ ಪೇಟೆಗೆಂದು ನಡೆದು ಕೊಂಡು ಬರುತ್ತಿದ್ದ ವೇಳೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬ್ರ ಪೇಟೆಯಲ್ಲಿ ನಡೆದಿದೆ.
ಕೆದಂಬಾಡಿ ಗ್ರಾಮದ ಕುರಿಕ್ಕಾರ ನಿವಾಸಿ ಕೊರಗಪ್ಪ ಪೂಜಾರಿ ಎಂಬವರು ಗಾಯಗೊಂಡವರು.
ಅವರು...
ಪ್ರೊ ಕಬಡ್ಡಿ ಲೀಗ್ ಸೀಸನ್ 10ರ ಕಿರೀಟ ಪುಣೇರಿ ಪಲ್ಟನ್ಗೆ
ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಜಿಎಂಸಿ ಬಾಲಯೋಗಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‌ನ 10 ನೇ ಸೀಸನ್‌ನ ಅಂತಿಮ ಪಂದ್ಯದಲ್ಲಿ ಪುಣೇರಿ ಪಲ್ಟನ್ ತಂಡವು ಹರಿಯಾಣ ಸ್ಟೀಲರ್ಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ...
ನಿದ್ದೆ ಹಾಳು ಮಾಡುತ್ತಿದೆ ಎಂದು ಪುಟ್ಟ ಮಗುವನ್ನು ಕೊಲೆ ಮಾಡಿದ ತಂದೆ
ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು ಕೋಪಗೊಂಡ ತಂದೆ ಒಂದು ವರ್ಷದ ಪುಟ್ಟ ಮಗುವನ್ನು ಗೋಡೆಗೆ ಎಸೆದು ಕೊಲೆ ಮಾಡಿರುವ ಕೃತ್ಯ ಧಾರವಾಡದಲ್ಲಿ ನಡೆದಿದೆ.
ಕೊಲೆಯಾದ ಮಗು ಶ್ರೇಯಾ(1) ಎಂದು ತಿಳಿದು ಬಂದಿದೆ.
ಧಾರವಾಡ ತಾಲೂಕಿನ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ:
ಬೆಂಗಳೂರು: ಇಂದಿರಾನಗರದ ಪ್ರಸಿದ್ದ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ...
ಸುಳ್ಯ : ಬಸ್ ಮತ್ತು ಬೈಕ್ ಅಪಘಾತ – ಶಿಕ್ಷಕ ನಿಧನ
ಸುಳ್ಯ : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು...
ಸ್ವಸ್ತಿಕ್ ಕಲೋತ್ಸವ 2024 ಕಾರ್ಯಕ್ರಮದಲ್ಲಿ ಕ್ರೀಡಾಭಿಮಾನಿಗಳ ಮನಗೆದ್ದ ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ
ನರೇಂದ್ರ ಟ್ರೋಫಿ ಹಾಗೂ 50,000/-ನಗದಿನೊಂದಿಗೆ ವಿನ್ನರ್ಸ್ ಆಗಿ ಮಿಂಚಿದ ಚಂದಳಿಕೆಯ ’ಭಾರತ್ ಅಡಿಟೋರಿಯಂ’ ತಂಡ
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2024 ಅದ್ದೂರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್...
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ "ನವ...
ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನ: ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಆತ್ಮಹತ್ಯೆ
ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಗ್ರಾಮ ಚಾವಡಿ ನಿವಾಸಿ ಮೀನಾಕ್ಷಿ...
ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ನಡೆದಿದ್ದು,ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ...
ಕರಾವಳಿಗರ ಮನೆ-ಮನದ ದುಬೈ ಕಥೆ; ಪ್ರವಾಸಿ ಜೀವನಕ್ಕೆ ಜೀವ ತುಂಬಿದ ಪುರುಷ..!
ಹಾಸ್ಯ, ಭಾವನಾತ್ಮಕ, ಮಾನವೀಯ ಮೌಲ್ಯದ ಕೌಟುಂಬಿಕ ಕನ್ನಡ ಚಲನಚಿತ್ರ "ಪುರುಷೋತ್ತಮನ ಪ್ರಸಂಗ"
ಯುವಸಮೂಹ ತಕ್ಷಣ ಹಣ ಗಳಿಸಬೇಕು, ನೆನೆಸಿದ್ದನ್ನೆಲ್ಲಾ ಈಡೇರಿಸಬೇಕೆಂಬ ದಾವಂತದಲ್ಲಿರುವುದು ಪ್ರಸ್ತುತ ಕಾಲಘಟ್ಟದ ಸನ್ನಿವೇಶ. ಅದಕ್ಕಾಗಿ ನಾನಾ ಕನಸು ಕಾಣುತ್ತಾರೆ. ಏನೆಲ್ಲಾ ಸರ್ಕಸ್...
















