Tag: vitla
ಬೆಳ್ತಂಗಡಿ : ಅಕ್ರಮವಾಗಿ ಗಾಂಜಾ ಸಾಗಾಟ : ಸ್ಕೂಟರ್ ಸಹಿತ ಇಬ್ಬರು ಆರೋಪಿಗಳು ಪೊಲೀಸ್...
ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿಯ ಓಡುರೊಟ್ಟು ಎಂಬಲ್ಲಿ ನಡೆದಿದೆ.
ಗೇರುಕಟ್ಟೆ ಕಳಿಯಾ ನಿವಾಸಿ ಉಮ್ಮರ್ ಫಾರೂಕ್, ಸೊಮಂತಡ್ಕ ಮೂಂಡಜೆ...
ಹಿಂ.ಜಾ.ವೇ. ಮುಖಂಡರ ಪ್ರಕರಣವಿಲ್ಲದೆ ಕಾನೂನು ಬಾಹಿರವಾಗಿ ಗಡಿಪಾರಿಗೆ ಆದೇಶ ಮಾಡಿದ್ದಲ್ಲಿ ಆದೇಶದ ವಿರುದ್ಧ ಪ್ರತಿಭಟನೆ-...
ಮಂಗಳೂರು : ಸುಮಾರು ಎರಡುವರೆ ವರ್ಷದಿಂದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ಸಮಿತ್‌ರಾಜ್ ಧರೆಗುಡ್ಡೆ ವಿರುದ್ಧ ಯಾವುದೇ ಪ್ರಕರಣ ದಾಖಲಾಗದೇ ಇದ್ದರೂ ರಾಜಕೀಯ ಒತ್ತಡಕ್ಕೊಳಗಾಗಿ ಕಾನೂನು ಬಾಹಿರವಾಗಿ ಗಡಿಪಾರು ಆದೇಶಕ್ಕೆ ಇಲಾಖೆ...
ಉಡುಪಿ: ಆಳ ಸಮುದ್ರದಲ್ಲಿ ಕಿಡ್ನಾಪ್ ಮಾಡಲ್ಪಟ್ಟಿದ್ದ ಮೀನುಗಾರರನ್ನು ರಕ್ಷಿಸಿದ ಪೊಲೀಸರು
ಉಡುಪಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರನ್ನು ಕಿಡ್ನಾಪ್ ಮಾಡಿದ್ದ ಪ್ರಕರಣವನ್ನು ಮಲ್ಪೆ ಪೊಲೀಸರು ರಕ್ಷಿಸಿದ್ದಾರೆ.
ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣನಂದನ ಹೆಸರಿನ ಬೋಟ್ ತೆರಳಿದ್ದು,...
ವಿಟ್ಲ: ಸ್ಮಾರ್ಟ್ ಇಂಡಿಯಾ 0.1 ಯೋಜನೆ: ಸೇರ್ಪಡೆಗೆ ಇನ್ನು ಕೆಲವೇ ದಿನಗಳು ಬಾಕಿ
ವಿಟ್ಲ: ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಜಿಆರ್ ಕಾರ್ಪೋರೇಶನ್ ವಿಟ್ಲ ಪ್ರಸ್ತುತಪಡಿಸುತ್ತಿರುವ SMART INDIA 0.1 ಯೋಜನೆ ಸೇರ್ಪಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುತ್ತವೆ.
ತಿಂಗಳಿಗೆ ಕೇವಲ 1 ಸಾವಿರ ರೂ. ಉಳಿಸಿ, ಬಹುಮಾನ...
ವೀರಕಂಭ: ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ
ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿ ಪಂ ಹಿ ಪ್ರಾ ಶಾಲೆ ಮಜಿ, ವೀರಕಂಭ ಇಲ್ಲಿ ಗ್ರಾಮಾ...
ಲೋಕಸಭಾ ಚುನಾವಣೆಗೆ ಪುತ್ತಿಲ ಸ್ಪರ್ಧೆ – ಬಿಜೆಪಿಗೆ ಎದುರಾಳಿಯ ಪ್ರಶ್ನೆಯೇ ಇಲ್ಲ: ನಳೀನ್ ಕುಮಾರ್...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದಿಂದ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಿದರೆ ಮಾಡಲಿ. ಅವರದ್ದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ. ಈ ಬಾರಿ ಅತ್ಯಂತ ಹೆಚ್ಚು...
ವಿಟ್ಲ: ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್ ರವರಿಗೆ ಪಿತೃ ವಿಯೋಗ
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್ ರವರ ತಂದೆ ಶಿವಾಜಿನಗರ ನಿವಾಸಿ ಸೇಸಪ್ಪ ಸಪಲ್ಯ (78)ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು,ಇವರು ಮಂಗಳೂರು ಗಣೇಶ್ ಬೀಡಿ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ನಿವೃತ್ತಿ ಹೊಂದಿರುತ್ತಾರೆ....
ಪುತ್ತಿಲ ಪರಿವಾರದ ಇವತ್ತು ಹುಟ್ಟಿದ ಮಗು ಕೂಡ ಬಿಜೆಪಿ ಜೊತೆ ಇನ್ಮುಂದೆ ಸಂಧಾನ ಪ್ರಕ್ರಿಯೆಗೆ...
ಪುತ್ತಿಲ ಪರಿವಾರದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾಲೋಚನೆ ನಡೆಸಿ ಒಂದು ನಿರ್ಧಾರಕ್ಕೆ ಬಂದಿದ್ದೇವೆ. ಪುತ್ತಿಲ ಪರಿವಾರ ಈಗಾಗಲೇ ಚುನಾವಣಾ ರಾಜಕೀಯಕ್ಕೆ ಇಳಿದಿದ್ದು, ಕಳೆದ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಮಾತೃಪಕ್ಷ ಬಿಜೆಪಿ ಅಭ್ಯರ್ಥಿ...
ಕಡಬ: ಬಸ್ಸಿನಿಂದ ಕೆಳಕ್ಕೆ ಬಿದ್ದು ಮಹಿಳೆ ಗಂಭೀರ
ಕಡಬ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ನಡೆದಿದೆ.
ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ...
ಧರ್ಮನಗರ: ದಾನಿಗಳ ಸಹಕಾರದೊಂದಿಗೆ ಬಡ ಕುಟುಂಬಕ್ಕೆ ಬೆಳಕಿನ ಸೂರನ್ನು ನಿರ್ಮಿಸಿಕೊಟ್ಟ ಶ್ರೀ ಸಿದ್ದಿವಿನಾಯಕ ಯುವಕ...
’ಶ್ರೀ ಸಿದ್ದಿವಿನಾಯಕ’ ಮನೆಯ ಅದ್ದೂರಿ ಗೃಹಪ್ರವೇಶ: ಹಲವು ಗಣ್ಯರು ಭಾಗಿ
ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ನೂಜಿ ನಿವಾಸಿ ಸೇಸಮ್ಮ ಎಂಬ ಬಡ ಕುಟುಂಬಕ್ಕೆ ಧರ್ಮನಗರ ಶ್ರೀ ಸಿದ್ದಿವಿನಾಯಕ...
















