Tag: vitla
ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ ..!!
ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಮತ್ತೆ ಕಣಕ್ಕಿಳಿಯಲಿದ್ದಾರೆ.
ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲನ್ನು...
ನಟ ಕೆ.ಶಿವರಾಮ್ ನಿಧನ
ಹೃದಯಾಘಾತಕ್ಕೆ ಒಳಗಾಗಿ ಕಳೆದ 12 ದಿನಗಳಿಂದ ಸಂಪಂಗಿರಾಮ ನಗರದ ಹೆಚ್‌ಜಿಎಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಕನ್ನಡದಲ್ಲಿ ಪ್ರಪ್ರಥಮ...
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ...
ಮಾಣಿ:-ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್...
ಮಾಣಿ:-ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆಬ್ರವರಿ...
ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ-ಕಾರು ಚಾಲಕ ಮೃತ್ಯು..!
ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮೃತಪಟ್ಟ...
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ; ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ
ಮಂಗಳೂರು;ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕೋದು...
ಮಂಗಳೂರು: ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ಬರೆದ ಮಂಗಳೂರಿನ ಚಿಂತನ್ ಎಸ್....
ಮಂಗಳೂರು: ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು...
ವಿಟ್ಲ: (ಮಾ. 8-10) ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ...
ವಿಟ್ಲ:ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ 43ನೇ ವರ್ಷದ ಭಜನಾ ವಾರ್ಷಿಕೋತ್ಸವವು ಮಾರ್ಚ್ 8ರಿಂದ 10ರವರೆಗೆ ನಡೆಯಲಿದೆ.
ದಿನಾಂಕ 06-03-2024ನೇ ಬುಧವಾರ ರಾತ್ರಿ ಗಂಟೆ 7:30 ರಿಂದ ಶ್ರೀ...
ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಮಹಿಳೆಯರಿಗೆ ವಂಚನೆ; ವ್ಯಕ್ತಿ ಅರೆಸ್ಟ್
ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಸುಮಾರು 259 ಮಹಿಳೆಯರಿಗೆ ವಂಚಿಸಿದ ವ್ಯಕ್ತಿಯನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ(45) ಎಂದು ಗುರುತಿಸಲಾಗಿದೆ.
ಆರೋಪಿಯು ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ...
ಕಾರ್ಕಳ: ಯುವತಿ ನಾಪತ್ತೆ
ಕಾರ್ಕಳ: ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ.
ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು...
















