Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ಬಂಟ್ವಾಳ : (ಮಾರ್ಚ್‌- 02) 13ನೇ ವರ್ಷದ ಹೊನಲು ಬೆಳಕಿನ “ಮೂಡೂರು-ಪಡೂರು” ಜೋಡುಕರೆ ಬಯಲು...

ಬಂಟ್ವಾಳ : ದಿನಾಂಕ 02-03-2024ನೇ ಶನಿವಾರ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಶ್ರೀ ಬಿ. ರಮಾನಾಥ ರೈ ರವರ ಗೌರವಾಧ್ಯಕ್ಷತೆಯಲ್ಲಿ ತುಳುನಾಡಿನ ಪುರಾತನ ಜಾನಪದ ಕ್ರೀಡೆಗಳಲ್ಲೊಂದಾದ 13ನೇ ವರ್ಷದ...

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ

ರಾಜ್ಯ ರಾಜಕಾರಣದಲ್ಲಿಂದು ಬೆಳಗ್ಗೆಯಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47,...

ಕಂಬಳಬೆಟ್ಟು:(ಫೆ. 28) “ಶ್ರೀ ಸಿದ್ಧಿವಿನಾಯಕ’ ನೂತನ ಮನೆಯ ಗೃಹಪ್ರವೇಶ

ಕಂಬಳಬೆಟ್ಟು: ಬಂಟ್ವಾಳ ತಾಲೂಕು, ವಿಟ್ಲಮುಡ್ನೂರು ಗ್ರಾಮದ ನೂಜಿ ನಿವಾಸಿ ಸೇಸಕ್ಕ ಎಂಬವರಿಗೆ ಧರ್ಮನಗರ ಸಿದ್ದಿವಿನಾಯಕ ಯುವಕ ಮಂಡಲವು ತನ್ನೆಲ್ಲಾ ಸದಸ್ಯರ ಶ್ರಮಸೇವೆ, ಅನುದಾನ ಮತ್ತು ದಾನಿಗಳ ಸಹಕಾರದಿಂದ ನಿರ್ಮಿಸಿದ "ಶ್ರೀ ಸಿದ್ಧಿವಿನಾಯಕ' ಎಂಬ...

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ ನೇತ್ರಾವತಿ ಸೇತುವೆಯ...

ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್ ವಶ: ಓರ್ವನ ಬಂಧನ

ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ಮೌಲ್ಯದ ಡೈಮಂಡ್ ​ ಮತ್ತು 9.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ...

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ...

ಬಂಟ್ವಾಳ : ಟಿಪ್ಪ‌ರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ...

ಮುಖದ ಕಾಂತಿ ಹೆಚ್ಚಿಸಲು ಹುಣಸೆ ಹಣ್ಣಿನ ನೀರನ್ನು ಹಚ್ಚಿ

ಹುಣಸೆ ಹಣ್ಣನ್ನು ನಾವು ಅಡುಗೆಗೆ ಬಳಸುತ್ತೇವೆ. ಅದರ ಹುಳಿ ರುಚಿಯನ್ನು ಹೆಚ್ಚಿನವರು ಇಷ್ಟ ಪಡುತ್ತಾರೆ. ಮಕ್ಕಳಂತೂ ಅದನ್ನು ಸಿಕ್ಕಾಪಟ್ಟೆ ಇಷ್ಟ ಪಡುತ್ತಾರೆ. ಹುಣಸೆ ಹಣ್ಣಿನ ರಸವನ್ನು ಕುಡಿಯುವುದರಿಂದ ಚರ್ಮಕ್ಕೆ ಲಾಭಗಳಿವೆ. ನಿಮಗೆ ಹುಣಸೆ...

ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು

ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ...

ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ವರ್ಷದ ಮಗು ಸಾವು

ವೈದ್ಯರ ನಿರ್ಲಕ್ಷ್ಯ ಆರೋಪ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕುವೆಂಪು ನಗರದಲ್ಲಿರುವ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ.ಕೋಲಾರ ತಾಲ್ಲೂಕಿನ ವಾನರಾಶಿ ಗ್ರಾಮದ ಆಂಜನಪ್ಪ ಹಾಗೂ ಮೌನಿಕಾ ದಂಪತಿಯ ಮಗು ವಿಹಾನ್ ಸಾವನ್ನಪ್ಪಿದೆ. ವಿಹಾನ್​ನನ್ನು...

ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ: ಸಿಬ್ಬಂದಿ ವಜಾ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ. ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ...
error: Content is protected !!