Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ...

ಕಾಸರಗೋಡು ಮೂಲದ ಯುವ ಉದ್ಯಮಿ ಮುಂಬೈ ರಸ್ತೆ ಅಪಘಾತದಲ್ಲಿ ಮೃತ್ಯು..!

ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್...

ಮಂಗಳೂರು: ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ್ದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ

ಮಂಗಳೂರು: ನಗರದ ಬಜಾಲ್ ಜೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕತ್ತಿನಲ್ಲಿ 16 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಬೆಳ್ತಂಗಡಿ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಈಚರ್ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕು, ಸೋಣಂದೂರು ಗ್ರಾಮದ ಪಣಕಜೆ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಗಾಯಗೊಂಡ...

ಮೊಡವೆ ಮುಕ್ತ ತ್ವಚೆಯನ್ನು ಪಡೆಯಲು ಈ ಮನೆ ಮದ್ದನ್ನು ಬಳಸಿ

ಸುಂದರವಾದ, ಮೊಡವೆ ಮುಕ್ತ ತ್ವಚೆಯನ್ನು ಪಡೆಯುವುದು ಹಾಗೂ ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಈ ಹಸಿರು ಸಸ್ಯಗಳನ್ನು ಬಳಸಿ ನಿಮ್ಮಿ ತ್ವಚೆಯನ್ನು ಸುಂದರವಾಗಿಸಿಕೊಳ್ಳಿ. *ಬೇವು :...

ಪಣಂಬೂರು: ಸಿಮೆಂಟ್ ಮಿಕ್ಸ‌ರ್ ಟ್ರಕ್ ಡಿಕ್ಕಿ; ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ...

ಪಣಂಬೂರು: ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ, ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಮೃತಪಟ್ಟವರು. ಪೂರ್ಣಿಮಾ...

ಧರ್ಮಸ್ಥಳ ಸಂಘದ ಸಾಲದ ಕಂತು ಪಾವತಿಸದ್ದಕ್ಕೆ ಸಂಘದವರಿಂದ ಮನೆಗೆ ಬಂದು ಗಲಾಟೆ ಆರೋಪ: ಮನನೊಂದು...

ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಶೃಂಗೇರಿ...

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿ

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿಯನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೇಲೆತ್ತಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನ ಬಾಪುತೋಟ ಬಳಿಕ ದಕ್ಕೆಯಲ್ಲಿ ನಡೆದಿದೆ. ಬೋಟು ಒಂದರ ಲೆಕ್ಕ ಸಹಾಯಕನಾಗಿ ಕೆಲಸ...

ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿ – ಅಂಧ ದಂಪತಿಯ ದುರಂತ ಅಂತ್ಯ

ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ- ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ....

ಉಡುಪಿ: ಡಾಕ್ಟರ್ ಎಂದು ನಂಬಿಸಿ ಮಲ್ಪೆಯ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ, : ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್...
error: Content is protected !!