Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ವಿಟ್ಲ: ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ...

ರಾಜ್ಯಸಭೆಯ ಚುನಾವಣೆಯಲ್ಲಿ ರಾಜ್ಯದ ನಾಲ್ಕು ಸ್ಥಾನಗಳಿಗೆ ರಾಜ್ಯದಿಂದ 5 ಅಭ್ಯರ್ಥಿಗಳು ಕಣಕ್ಕೆ…

ಬೆಂಗಳೂರು: ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆಯನ್ನು ಘೋಷಿಸಿದ್ದು,ಫೆಬ್ರವರಿ 27ರಂದು ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳು ಸೇರಿದಂತೆ 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭೆಯ 56 ಸ್ಥಾನಗಳಲ್ಲಿ ಕರ್ನಾಟಕ...

ಕಡಬ: ಕಂಠಪೂರ್ತಿ ಕುಡಿದು KSRTC ಬಸ್ ನಲ್ಲಿ ಬಿದ್ದು ಹೊರಳಾಡಿದ ಗ್ರಾಮಕರಣಿಕ

ಕಡಬ:ಕರ್ತವ್ಯದ ಮಧ್ಯೆಯೇ ಕುಡಿತದ ಮತ್ತಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೋರ್ವನನ್ನು ಬಸ್ಸು ಚಾಲಕ ನೇರವಾಗಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಳಿಸಿದ ಘಟನೆ ಮಂಗಳವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮ...

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಬೈಕ್‌ ಸವಾರ ಗಂಭೀರ

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲರ್ಪೆ ಸಮೀಪ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ...

ವಿಟ್ಲ: (ಫೆ.24) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕಾರ್ಯಕ್ರಮದಲ್ಲಿ “ಆಳ್ವಾಸ್...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಅದ್ದೂರಿ ಕಾರ್ಯಕ್ರಮ ಫೆ.24 ಹಾಗೂ 25 ರಂದು ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ, ಕಬಡ್ಡಿ ಪಂದ್ಯಾಟ, ಬೃಹತ್‌ ಆಹಾರ ಮೇಳ,...

(ಮಾ.3- 5) ಕುತ್ಯಾರು ಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ನವೀಕೃತ ಶಿಲಾಮಯ ದೈವಾಲಯ ಸಮರ್ಪಣೋತ್ಸವ

ಉಡುಪಿ ಜಿಲ್ಲೆಯ ಕಾಪು ತಾಲೂಕು ಕುತ್ಯಾರು ಗ್ರಾಮದ ಇರಂದಾಡಿ ಶ್ರೀ ಬಬ್ಬುಸ್ವಾಮಿ ಪರಿವಾರ ದೈವಗಳ ನೂತನ ಶಿಲಾಮಯ ಆವರ್ಕ ಆರೂಢದ ನವೀಕೃತ ದೈವಾಲಯ ಸಮರ್ಪಣೋತ್ಸವ ಕಾರ್ಯಕ್ರಮವು ದಿನಾಂಕ 03-03-2024ನೇ ರವಿವಾರದಿಂದ 05-03-2024 ರವರೆಗೆ...

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ

ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ನಡೆದಿದೆ. ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಯತ್ನ...

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ...

ಬಂಟ್ವಾಳ : ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ವೇಳೆ ಬಂಟ್ವಾಳ...

ಗಂಟಲು ನೋವಿಗೆ ಔಷಧ

ಶೀತ ಅಥವಾ ಕೆಮ್ಮಿನಿಂದ ಅನೇಕ ಬಾರಿ ಗಂಟಲು ನೋವು ಎದುರಿಸಬೇಕಾಗುತ್ತದೆ. ಸಾಮಾನ್ಯವಾಗಿ ಇದನ್ನು ನಿಭಾಯಿಸುವುದು ತುಂಬಾ ಕಷ್ಟ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಜನರು ಹೆಚ್ಚಾಗಿ ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೊವಿಡ್‌ನ ಲಕ್ಷಣಗಳಲ್ಲಿ ನೋಯುತ್ತಿರುವ...

ಪುತ್ತೂರು : ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್‌ ಗಾರ್ಡ್‌ ಗೆ ಕಂಟೈನರ್‌ ಡಿಕ್ಕಿ

ಪುತ್ತೂರು :ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಘಟನೆ ಮಿತ್ತೂರು ಸಮೀಪ ನಡೆದಿದೆ. ಮಿತ್ತೂರು ಸಮೀಪದ ರೈಲ್ವೇ ಬ್ರಿಡ್ಜ್ ಬಳಿಯ ಸೇಫ್ ಗಾರ್ಡ್ ಗೆ ಕಂಟೈನರ್...
error: Content is protected !!