Tag: vitla
ವಿಟ್ಲ: ( ಏ.14) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಹಾಗೂ ವಿಟ್ಲ ಹೊಸಮನೆಯ ಜೈನ ಕುಟುಂಬಸ್ಥರ ಆರಾಧ್ಯ ದೈವ ಶ್ರೀ ಅರಸು ಮುಂಡಾಲತ್ತಾಯರ ನೇಮವು ದಿನಾಂಕ 14-04-2024ನೇ ಆದಿತ್ಯವಾರ ದಿವಾ ಗಂಟೆ 10.00...
ವಿಟ್ಲ : ಚುನಾವಣಾ ಹಿನ್ನಲೆ ಕೃಷಿಕರ ಕೋವಿ ಡೆಪಾಸಿಟ್ : ಕೋತಿಗಳನ್ನು ಓಡಿಸಲು ಬಂದ...
ವಿಟ್ಲ: ಚುನಾವಣಾ ನೀತಿ ಸಂಹಿತೆ ಪ್ರಕಾರ ಕೋವಿ ಡೆಪಾಸಿಟ್ ಮಾಡಿದ್ದ ಹಿನ್ನಲೆ ಅಳಿಕೆ ಗ್ರಾಮದ ಕೃಷಿಕರು ಕಾಡುಹಂದಿ, ಕೋತಿಗಳ ಉಪಟಳದಿಂದ ಕಂಗಾಲಾಗಿದ್ದಾರೆ.
ಮಂಗನ ಕಿರುಕುಳ ತಾಳಲಾರದೇ ಕೃಷಿಕನೋರ್ವ 112 ತುರ್ತು ಪೊಲೀಸರನ್ನೇ ಮಂಗಗಳನ್ನು ಓಡಿಸಲು...
ಕಂಬಳಬೆಟ್ಟು: ಧರ್ಮನಗರದ ಚೈತ್ರ ಶಿಬಿರದ 4 ನೇ ದಿನ: ಭಗವದ್ಗೀತೆ ವಿತರಣೆ, ಹಾಗೂ ಅಗ್ನಿ...
ಕಂಬಳಬೆಟ್ಟು ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ 4 ನೇ ದಿನದಲ್ಲಿ ಎಲ್ಲಾ ಮಕ್ಕಳಿಗೆ ಹಿರಿಯರ ಉಪಸ್ಥಿಯಲ್ಲಿ ಭಗವದ್ಗೀತೆ ಪುಸ್ತಕ ವಿತರಿಸಲಾಯಿತು.
ಶಿಬಿರದಲ್ಲಿ ಪುತ್ತೂರಿನ ಅಗ್ನಿ ಶಾಮಕ ದಳದವರಿಂದ ಅಗ್ನಿ ದುರಂತ ಸಂಭವಿಸಿದಾಗ...
ಪುತ್ತೂರು : ತೋಟಕ್ಕೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ ಕಾಡುಹಂದಿ ದಾಳಿ
ಪುತ್ತೂರು: ತೋಟಕ್ಕೆ ನೀರು ಬಿಡಲು ಹೋದ ಕೃಷಿಕರೊಬ್ಬರ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ.
ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ.
ಕಾಡು ಹಂದಿ ರತ್ನಾಕರ ಪೂಜಾರಿಯವರ...
ಸುರತ್ಕಲ್: ತಂಡದಿಂದ ಆಟೋ ಚಾಲಕನ ಮೇಲೆ ಹಲ್ಲೆ ; ಪ್ರಕರಣ ದಾಖಲು
ಸುರತ್ಕಲ್ : ಆಟೋ ಚಾಲಕನ ಮೇಲೆ ತಂಡವೊಂದು ರಾತ್ರಿ ಸಮಯದಲ್ಲಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರಿನ ಆಶ್ರಯ ಕಾಲನಿ ಸಮೀಪ ನಡೆದಿದೆ.
ಆಟೋ ಚಾಲಕ ಅಝರುದ್ದೀನ್...
ಅಂಗಡಿ ಮಾಲೀಕರೇ ಹುಷಾರ್- ಯುಪಿಐ ಸ್ಕ್ಯಾನರ್ ಅಪ್‌ಡೇಟ್ ಹೆಸರಿನಲ್ಲಿ ನಡೆಯುತ್ತಿದೆ ಬಾರಿ ವಂಚನೆ!
ಯುಪಿಐ ಕ್ಯೂ ಆರ್ ಕೋಡ್ ಸ್ಕ್ಯಾನರ್ ಮುಖಾಂತರ ಹಣ ಪಡೆಯುವ ಅಂಗಡಿ ಮಾಲೀಕರೇ ಹುಷಾರಾಗಿರಿ. ಅಂಗಡಿ ಮಾಲೀಕರೊಬ್ಬರು ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನರ್ ಮುಖಾಂತರ 48 ಸಾವಿರ ರೂ. ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ...
ಬ್ರಹ್ಮಾವರ : ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ಅಬಕಾರಿ ದಾಳಿ :...
ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು...
ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ತಾಯಿ ಮಕ್ಕಳು ಪತ್ತೆ
ಕಾಸರಗೋಡು: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೀಮೇನಿ ಸಮೀಪದ ಚೆಂಬ್ರಕಾನ ದಲ್ಲಿ ನಡೆದಿದೆ.
ಚೆಂಬ್ರಕಾನ ನಿವಾಸಿ ರಂಜಿತ್ ರವರ ಪತ್ನಿ ಸಜೀನಾ ( 34) , ಮಕ್ಕಳಾದ...
ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ.
ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು...
ಕಾರ್ಮಿಕ ಭವನದಲ್ಲೇ ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್
ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಭೋಪಾಲ್ ಎಂಬಾತನು...
















