Tag: vitla
ಕಡಬ : ಬೈಕ್‌ಗೆ ಬಸ್ ಡಿಕ್ಕಿ: ಗಂಭೀರ ಗಾಯಗೊಂಡ ಸವಾರ ಮೃತ್ಯು ..!
ಕಡಬ : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೊಂಬಾರು...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ, ಒಂದೇ ದಿನ 3 ಬೈಕ್ ಕಳವು
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೈಕ್ ಕಳ್ಳತನ ಮಾಡಲಾಗಿದೆ. ಫೆಬ್ರವರಿ 14 ರಂದು ಬುಧವಾರ ರಾತ್ರಿ ಮೂರು ಬೈಕ್‌ಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಧರ್ಮಸ್ಥಳ ದೇಗುಲಕ್ಕೆ ಯಾತ್ರಾರ್ಥಿಯಾಗಿ...
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತ್ಯು
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ.
ಅಬ್ದುಲ್ ರಹಮಾನ್ (42) ಮೃತ ಪಟ್ಟವರು.
ಧರ್ಮತ್ತಡ್ಕ - ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಪೆರ್ಮುದೆ ಜಂಕ್ಷನ್...
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – ಮೂರು ಕಾರ್ಮಿಕರು ಸಾವು
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರ ನಡೆದಿದೆ.
ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಪರ್ಫ್ಯೂಮ್...
ಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ
ಹಿತ್ತಲ ಗಿಡ ಮದ್ದಲ್ಲ ಎನ್ನುವ ಮಾತಿದೆ. ಆದರೆ ನಮ್ಮ ಮನೆಯಲ್ಲಿ ಇರುವ ಗಿಡಗಳಿಂದಲೇ ಹಲವಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದಲ್ಲಿ ಬಹು ಮಹತ್ವ ಪಡೆದ ಹಲವು ಗಿಡಮೂಲಿಕೆಗಳು ನಮ್ಮ ಸುತ್ತಮುತ್ತಲಿನಲ್ಲಿಯೇ ಇದ್ದರೂ ನಮ್ಮ...
ಪುತ್ತೂರು:ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್: ರಿಯಾಯಿತಿ ದರದಲ್ಲಿ ಚಿನ್ನ...
ಪುತ್ತೂರು:ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂಗೆ 150/- ರವರೆಗೆ ರಿಯಾಯಿತಿ ಮತ್ತು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರಟ್‌ಗೆ 7000/- ರೂ. ವರೆಗೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ದೊರೆಯಲಿದೆ...
ಲಂಚ ಪಡೆಯುವಾಗಲೇ ಸಿಡಿಪಿಓ ಲೋಕಾಯುಕ್ತ ಬಲೆಗೆ
ಲಂಚ ಪಡೆಯುತ್ತಿರುವಾಗಲೇ ಸಿಡಿಪಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಹಿರೇಕೆರೂರಿನಲ್ಲಿ ನಡೆದಿದೆ.
ಮಹಿಳಾ ಸಾಂತ್ವನ ಕೇಂದ್ರದ ಅನುದಾನ ಬಿಡುಗಡೆ ಮಾಡಿದ್ದಕ್ಕೆ 10% ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿಡಿಪಿಓ ಜಯಶ್ರೀ ಪಾಟೀಲ್ ಲೋಕಾಯುಕ್ತ ಬಲೆಗೆ...
ಬಸ್, ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ : ಅತ್ತೆ, ಸೊಸೆ ಸ್ಥಳದಲ್ಲೇ ಸಾವು
ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ರಾಯಚೂರಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಭೀಕರ ಅಪಘಾತದ ಪರಿಣಾಮ ಇನ್ನೋವಾ...
ವಿಟ್ಲ: ಕುಲಾಲ ಸಂಘ ವಿಟ್ಲ ಇದರ ನೂತನ ಸಭಾಭವನ ‘ ಕುಲಾಲ ರಜತ ಭವನ’...
ವಿಟ್ಲ: ಕುಲಾಲ ಸಂಘ ವಿಟ್ಲ ಇದರ ನೂತನ ಸಭಾಭವನ ' ಕುಲಾಲ ರಜತ ಭವನ' ಉದ್ಘಾಟನೆ ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ವಿಟ್ಲ ಕುಲಾಲ ರಜತ ಟ್ರೋಫಿ 2024 ಉಡುಪಿ, ದಕ್ಷಿಣ ಕನ್ನಡ...
ಮನೆ ಮಾಲೀಕನಿಗೆ ಖಾರದಪುಡಿ ಎರಚಿ ಲಕ್ಷಾಂತರ ಮೌಲ್ಯದ ನಗ ನಗದು ದರೋಡೆ
ನಾಲ್ವರು ಅಪರಿಚಿತ ಯುವಕ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ಚಿಕ್ಕಮಗಳೂರು...
















