Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ವಿಟ್ಲ : (ಫೆ.19) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ...

ವಿಟ್ಲ : ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ದಿನಾಂಕ 19/02/2024 ರ ಸೋಮವಾರ ಬೆಳಿಗ್ಗೆ,10.00 ಜೆಸಿಐ...

ಅನಾನಸು ಹಣ್ಣು ಸೇವನೆಯಿಂದ ಸಿಗುವ ಆರೋಗ್ಯ ಲಾಭಗಳು

ಅನಾನಸು ಹಣ್ಣು ಆ್ಯಂಟಿ ಆ್ಯಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ. ಆ್ಯಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಅನಾನಸು ಹೊಂದಿದೆ. ಇದು ಆ್ಯಂಟಿ ಆಕ್ಸಿಡೆಂಟ್‌ಗಳಾದ ಪ್ಲೇವನಾಯ್ಡ್ ಮತ್ತು ಫೇನೋಲಿಕ್ ಆ್ಯಸಿಡ್‌ಗಳನ್ನು ಹೊಂದಿದೆಅನನ್ಯ ಬಣ್ಣ ಆಕಾರ ಮತ್ತು ಮುಳ್ಳಿನ...

ಕಿರುಕುಳದಿಂದ ಬೇಸತ್ತು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಇಂದು ನಡೆದಿದೆ. ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ...

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು...

ಕುಂದಾಪುರ: ಕಡಲತೀರದಲ್ಲಿ ವ್ಯಕ್ತಿಯ ಶವ ಪತ್ತೆ

ಕುಂದಾಪುರ: ವಿದ್ಯಾರ್ಥಿಯೆಂದು ಶಂಕಿಸಲಾದ ವ್ಯಕ್ತಿಯೊಬ್ಬನ ಮೃತ ದೇಹ ಕೋಡಿ ಕಡಲ ತೀರದಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಶನಿವಾರ ಬೆಳಿಗ್ಗೆ ಸ್ಥಳೀಯರು ಸಮುದ್ರ ತೀರಕ್ಕೆ ಬಂದಾಗ ಶವ ಪತ್ತೆಯಾಗಿದ್ದು, ಪ್ಯಾಂಟ್, ಬೆಲ್ಟ್ ಚಪ್ಪಲ್, ಆಧಾರ್...

ಬೆಳ್ತಂಗಡಿ: ನಿಲ್ಲಿಸಿದ್ದ ಬೈಕ್‌ ಕದ್ದ ಖದೀಮರು

ಬೆಳ್ತಂಗಡಿ: ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ನಡೆದಿದೆ. ಹಿಟ್ನಾಳ್‌ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್.ಎಸ್. ಎಂಬವರು ಧರ್ಮಸ್ಥಳ...

ಬಂಟ್ವಾಳ : ವ್ಯಕ್ತಿಗೆ ಅವಾಚ್ಯವಾಗಿ ಬೈದು,ಹಲ್ಲೆ

ಬಂಟ್ವಾಳ : ವ್ಯಕ್ತಿಯೋರ್ವರು ತನ್ನ ಕಾರಿನಲ್ಲಿ ಹೋಗುವಾಗ ಕಾರಿಗೆ ಅಡ್ಡಕಟ್ಟಿ ಅವ್ಯಾಚವಾಗಿ ಬೈದು,ಹಲ್ಲೆ ನಡೆಸಿ, ಕಾರಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೈತಾಜೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನರಿಕೊಂಬು ಗ್ರಾಮ ಬಂಟ್ವಾಳ...

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

ಸುಳ್ಯ : ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಸನ ಜಿಲ್ಲೆಯ...

ಹೀರೆಕಾಯಿ ಸೇವನೆಯಿಂದ ಇದೆ ಇಷ್ಟೆಲ್ಲಾ ಲಾಭ

ಮನೆಯ ಹಿತ್ತಲಲ್ಲೇ ಬೆಳೆಯಬಲ್ಲ ಹೀರೆಕಾಯಿ ಎಂದರೆ ಬಹುತೇಕರಿಗೆ ಇಷ್ಟ ಆಗುವುದಿಲ್ಲ. ಆದರೆ ಈ ತರಕಾರಿ ಸೇವನೆಯಿಂದ ಎಷ್ಟೆಲ್ಲ ಆರೋಗ್ಯ ಪ್ರಯೋಜನವಿದೆ. ದಕ್ಷಿಣ ಹಾಗೂ ಪೂರ್ವ ಭಾರತದಲ್ಲಿ ಹೀರೇಕಾಯಿ ಹೆಚ್ಚಾಗಿ ಬೆಳೆಯುತ್ತಾರೆ. ಇದನ್ನು ಇಷ್ಟಪಡುವವರ ಸಂಖ್ಯೆ...

ಮಂಗಳೂರು: ಇಂದು ಅಡ್ಯಾರಿನಲ್ಲಿ ಕಾಂಗ್ರೇಸ್‌ ಸಮಾವೇಶ: ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿಷೇಧ, ಬದಲಿ...

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ (ಇಂದು) ಫೆ.17ರಂದು ಬೆಳಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ...
error: Content is protected !!