Tag: vitla
ವಿಟ್ಲ: (ಫೆ:18) ಕುಲಾಲ ಸಂಘ (ರಿ.), ವಿಟ್ಲ ಇದರ ನೂತನ ಸಭಾಭವನ “ಕುಲಾಲ ರಜತ...
ವಿಟ್ಲ: ಕುಲಾಲ ಸಂಘ (ರಿ.), ವಿಟ್ಲ ಇದರ ನೂತನ ಸಭಾಭವನ "ಕುಲಾಲ ರಜತ ಭವನ" ಉದ್ಘಾಟನೆ, ಬೆಳ್ಳಿಹಬ್ಬ ಸಂಭ್ರಮ, ವಾರ್ಷಿಕೋತ್ಸವದ ಪ್ರಯುಕ್ತ ವಿಟ್ಲ ಕುಲಾಲ ರಜತ ಟ್ರೋಫಿ - 2024 ಉಡುಪಿ, ದಕ್ಷಿಣಕನ್ನಡ...
ಮಂಗಳೂರು : ಬಿಜೆಪಿ ಗೆಲುವಿನ ಕಾರ್ಯಾಲಯವನ್ನು ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟನೆ
ಮಂಗಳೂರು : ಲೋಕಸಭಾ ಚುನಾವಣೆಗಾಗಿ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಬಿಜೆಪಿಯ ಚುನಾವಣಾ ಕಚೇರಿಯನ್ನು ಉದ್ಘಾಟಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗಿಯಾದರು.
ಗಣಪತಿ ಹೋಮ...
ಉಡುಪಿ : ದೇವಾಲಯದ ಕೆರೆಯಲ್ಲಿ ಯುವಕನ ಶವ ಪತ್ತೆ
ಉಡುಪಿ : ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ.
ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ...
ಪೇಂಟ್ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ; 11 ಮಂದಿ ಸಾವು, ನಾಲ್ವರು ಗಂಭೀರ
ಪೇಂಟ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ದಯಾಳ್ ಮಾರ್ಕೆಟ್‌ನಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ....
2 ಕೋಟಿ ಮೌಲ್ಯದ ನವಿಲು ಗರಿ ಮುಂಬೈನಿಂದ ಚೀನಾಕ್ಕೆ ಕಳ್ಳಸಾಗಣೆ….!!
ಮುಂಬೈನ ಕಳ್ಳಸಾಗಣೆ ನಿಗ್ರಹ ದಳ ಬೃಹತ್ ನವಿಲು ಗರಿ ಸ್ಮಗ್ಲಿಂಗ್ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಭಾರತದಿಂದ ಚೀನಾಕ್ಕೆ ಬರೋಬ್ಬರಿ 28 ಲಕ್ಷ ನವಿಲುಗರಿಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಮುಂಬೈ ವಲಯದ...
ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ
ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಸಂಭವಿಸಿದೆ.
ಗಾಯಾಳು ಪಾದಚಾರಿಯನ್ನು ಧರ್ಣಪ್ಪ...
ಪುತ್ತೂರು: ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ವಾರ್ಷಿಕ ಕ್ರೀಡಾಕೂಟ
ಪುತ್ತೂರು: ದಿನಾಂಕ 15-02-2024 ರಂದು ಪುತ್ತೂರು ಬೋಳುವಾರು ಹಿರಣ್ಯ ಸಂಕೀರ್ಣದಲ್ಲಿ ಇರುವ ಜ್ಞಾನಜೋತಿ ತಾಂತ್ರಿಕ ಶಿಕ್ಷಣ ಕೇಂದ್ರದ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಕಾರ್ಜಾಲ್ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಧೂಮಾವತಿ ದೇವಸ್ಥಾನದ...
ಬೆಲ್ಲದ ಚಹಾ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು
ಬೆಲ್ಲವು ಆಹಾರವನ್ನು ಬೇಗನೆ ಜೀರ್ಣಿಸಿಕೊಳ್ಳಲು ಸಹಾಯ ಮಾಡುವ ಮೂಲಕ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕೊಬ್ಬಿನ ರೂಪದಲ್ಲಿ ಹೊಟ್ಟೆಯಲ್ಲಿ ಸಂಗ್ರಹವಾಗದೆ ಆಹಾರವು ಸರಿಯಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಬೆಲ್ಲದ ಸಕ್ಕರೆ ಅಂಶವು ಕೊಬ್ಬು...
“ಕರಿಮಣಿ ಮಾಲೀಕ ನೀನಲ್ಲ” ಎಂದು ಹೆಂಡತಿ ರೀಲ್ಸ್..; ಗಂಡ ಆತ್ಮಹತ್ಯೆ!
ಕರಿಮಣಿ ಮಾಲೀಕ ನೀನಲ್ಲ ಎಂದು ಹೆಂಡತಿ ರೀಲ್ಸ್ ಮಾಡಿದ್ದಕ್ಕೆ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ,ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಪಿ.ಜಿ.ಪಾಳ್ಯ ಗ್ರಾಮದ ನಿವಾಸಿ ಕುಮಾರ್ (33) ಮೃತ ಗಂಡ.
ಮೃತ ಕುಮಾರ್...
ಉಪ್ಪಿನಂಗಡಿ: ದಿಢೀರ್ ಬೆಂಕಿ ಕಾಣಿಸಿಕೊಂಡು ಭಾಗಶಃ ಸುಟ್ಟು ಹೋದ ಡಾಮರು ಸಾಗಾಟದ ಲಾರಿ
ಉಪ್ಪಿನಂಗಡಿ: ದಿಢೀರ್ ಬೆಂಕಿ ಕಾಣಿಸಿಕೊಂಡ ಕಾರಣ ಡಾಮರು ಸಾಗಿಸುತ್ತಿದ್ದ ಲಾರಿ ಭಾಗಶಃ ಸುಟ್ಟು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ...
















