Tag: vitla
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್‌ಸ್ಟೇಬಲ್ (ಸಿವಿಲ್) ಲಿಖಿತ ಪರೀಕ್ಷೆ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್‌ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್‌ಲಾಗ್-1137 ಹುದ್ದೆಗಳಿಗೆ...
ಧ್ಯಾನದಿಂದ ನಿಮ್ಮ ಬೆಳಗಿನ ದಿನಚರಿಯನ್ನು ಪ್ರಾರಂಭಿಸಿ
ಸಾಮಾನ್ಯವಾಗಿ ಬೆಳಿಗ್ಗೆ ಎದ್ದು ವ್ಯಾಯಾಮ ಶಾಲೆಯಲ್ಲಿ ಕಸರತ್ತು ಮಾಡಿ, ’ಟ್ರೆಡ್ ಮಿಲ್’ ನಲ್ಲಿ ನಡೆದಾಡಿ,ಭಾರ ಎತ್ತುವುದು ಬಹಳ ಜನರ ಬೆಳಗಿನ ದಿನಚರಿ, ಅದರಿಂದ ಜನರಿಗೆ ಸಂತೋಷ ಸಿಗುತ್ತದೆ. ಅದೇ ರೀತಿ ಇಡೀ ದಿನ...
ಉಳ್ಳಾಲ: ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹ ಇಂದು ಮಧ್ಯಾಹ್ನ ವೇಳೆ ಪತ್ತೆಯಾಗಿದೆ.
ಮಧ್ಯ ವಯಸ್ಕರಾಗಿದ್ದು, ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು. ಇಂದು ಬೆಳಿಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ...
ವಿಟ್ಲ: ಎಂಜಿಆರ್ ಕಾರ್ಪೋರೇಷನ್ ಪ್ರಸ್ತುತಪಡಿಸುತ್ತಿರುವ ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಪ್ರಥಮ ಡ್ರಾ...
ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಸದಸ್ಯರಾಗಲು ಇನ್ನು ಕೆಲವೇ ದಿನಗಳ ಅವಕಾಶ
ವಿಟ್ಲ: ಎಂಜಿಆರ್ ಕಾರ್ಪೋರೇಷನ್ ಪ್ರಸ್ತುತಪಡಿಸುತ್ತಿರುವ ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಪ್ರಥಮ ಡ್ರಾ ಫೆಬ್ರವರಿ 9ನೇ ತಾರೀಖಿನಂದು ಸಂಜೆ...
ಧರ್ಮಸ್ಥಳ: ಶಿಕ್ಷಕನ ಕೃತ್ಯಕ್ಕೆ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ...
ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.
ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.
ಶಾಲೆಯ ಡ್ರಾಯಿಂಗ್...
ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಲ್ಕನೇ ಬಾರಿ ಸ್ಪರ್ಧಿಸಲಿರುವ ನಂ.1 ಸಂಸದ ನಳೀನ್ ಕುಮಾರ್ ಕಟೀಲ್
ಇನ್ನು ಎರಡು ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಜೆಪಿಯಿಂದ ಒಂದೊಂದೇ ಟಿಕೆಟ್ ಫೈನಲ್ ಆಗುತ್ತಿದೆ. ಈ ಬಾರಿಯು ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಹಿಂದುತ್ವ ಹೋರಾಟಗಾರನಾಗಿರುವ ಮೋದಿಯ ಬ್ಲೂ ಐ ಬಾಯ್ ನಳಿನ್ ಕುಮಾರ್...
ವಿಟ್ಲ: ವಿಠ್ಠಲ್ ಜೇಸೀಸ್ ಶಾಲೆ: 2023-24 ನೇ ಶೈಕ್ಷಣಿಕ ವರ್ಷದ ಪೋಷಕರ ಸಭೆ
ಶಾಲೆಯ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ, ಆಡಳಿತ ಮಂಡಳಿ, ಪೋಷಕರ ಮತ್ತು ಶಿಕ್ಷಕರ ಸಭೆಯನ್ನು ದಿನಾಂಕ 10-02-2024 ಮತ್ತು11-02-24ರಂದು ಹಮ್ಮಿಕೊಳ್ಳಲಾಗಿತ್ತು.
ಮೂರು ವಿಭಾಗಳಲ್ಲಿ ನಡೆದ ಸಮಾಲೋಚನೆಯ ಸಂಪನ್ಮೂಲ ವ್ಯಕ್ತಿಗಳು ಕ್ರಮವಾಗಿ ಉತ್ತಮ ಶಿಕ್ಷಕ ಪ್ರಶಸ್ತಿ...
ಪುತ್ತೂರು : ಕೋಕೋ ಗುರು ಅಡುಗೆಮನೆಯಲ್ಲಿ ಕಳವು ಪ್ರಕರಣ: 24 ಗಂಟೆಯ ಒಳಗಡೆ ಆರೋಪಿಯನ್ನು...
ಪುತ್ತೂರು: ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ. ವರದಿಯಾಗಿದೆ.
ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ ತಿಳಿಸಿದ...
ಕೆಲಿಂಜ : ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಸ್ವಿಫ್ಟ್ ಕಾರು
ಕೆಲಿಂಜ: ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕೆಲಿಂಜ, ಪಾತ್ರತೋಟದಲ್ಲಿ ನಡೆದಿದೆ.
ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಸ್ಥಳಿಯರ ಸಹಕಾರದಿಂದ ಕಾರನ್ನು...
ಡ್ಯಾಂಡ್ರಫ್ ಸಮಸ್ಯೆ ಎದುರಿಸುತ್ತಿದ್ದೀರಾ? ಇಲ್ಲಿದೆ ಸರಳ ವಿಧಾನ
ಮಳೆಗಾಲದಲ್ಲಿ ಕೂದಲಿನ ಸಮಸ್ಯೆ ಹೆಚ್ಚು ಎಂದು ಹೇಳಲಾಗುತ್ತದೆ. ಕೂದಲು ಮತ್ತು ಮೇದೋಗ್ರಂಥಿಗಳ ಸ್ರಾವದಲ್ಲಿ ಸಂಗ್ರಹವಾಗುವ ಕೊಳಕು ಅಂದರೆ ಎಣ್ಣೆ ತಲೆಹೊಟ್ಟಿಗೆ ಕಾರಣವಾಗುತ್ತದೆ. ಈ ಎರಡೂ ವಸ್ತುಗಳು ತೇವಾಂಶದೊಂದಿಗೆ ಬೆರೆತು ತಲೆಹೊಟ್ಟು ಸಮಸ್ಯೆಯನ್ನು ಉಂಟುಮಾಡುತ್ತದೆ....
















