Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ಬೆಳ್ತಂಗಡಿ: ಮನೆ ಕಟ್ಟಲು ಗುತ್ತಿಗೆ ನೀಡಿ ವಂಚನೆ: ಹಲ್ಲೆಗೆ ಯತ್ನ

ಬೆಳ್ತಂಗಡಿ: ಕರಂಬಾರು ಗ್ರಾಮದ ವ್ಯಕ್ತಿಯೊಬ್ಬರು ಸರಕಾರಿ ಜಮೀನನ್ನು ತನ್ನ ಜಮೀನೆಂದು ನಂಬಿಸಿ, ಭೂ ಪರಿವರ್ತನೆ ದಾಖಲೆ ತೋರಿಸಿ ಮನೆ ನಿರ್ಮಾಣದ ಬಳಿಕ ಹಣ ಪಾವತಿಸದೆ ಗುತ್ತಿಗೆದಾರರಿಗೆ ವಂಚಿಸಿದಲ್ಲದೆ ಹಣ ಕೇಳಲು ಹೋದಾಗ ಹಲ್ಲೆಗೆ...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು – ಚಾಲಕ ಮೃತ್ಯು

ಬೆಳ್ತಂಗಡಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ...

ಪುತ್ತೂರು: ಹೊಟೇಲ್ ನಲ್ಲಿ ಕ್ಯಾಶ್ ನಲ್ಲಿದ್ದ ಹಣ ಎಗರಿಸಿದ ವೆಯ್ಟರ್

ಪುತ್ತೂರು : ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ ವರದಿಯಾಗಿದೆ. ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ...

ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ ನಗರದ ಶಾಪೇಟೆಯಲ್ಲಿ ನಡೆದಿದೆ. ನಗರದ ಶಾಪೇಟೆ...

ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಮೃತ್ಯು

ಕೇರಳದ ನಿಲಂಬೂರ್ ಕರುಳ್ಳೆ ವನಂ ರೇಂಜ್‌ನ ನೆಡುಂಕಯಾಟ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಮೀಪದ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಯೇಷಾ ರಿದಾ (13) ಹಾಗೂ ಫಾತಿಮಾ ಮೊಹಿನಾ (11)...

ದ್ವಿಚಕ್ರ ವಾಹನದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲೈಟ್ ಧರಿಸುವುದು ಕಡ್ಡಾಯ

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲೈಟ್ ಧರಿಸದೇ ಬರುತ್ತಿದ್ದಾರೆ.ಜೊತೆಗೆ ಶಾಲಾ ಅಟೋ, ಖಾಸಗಿ ಕಾರು. ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು...

ಸುವರ್ಣ ಗೆಡ್ಡೆಯಲ್ಲಿ ಇರುವ ಔಷಧೀಯ ಗುಣಗಳು

ನಾವು ಸೇವಿಸುವ ಆಹಾರವು ನಮ್ಮನ್ನು ಆರೋಗ್ಯವಾಗಿರಿಸುತ್ತದೆ. ಅನೇಕ ಜನರು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ತರಕಾರಿಗಳಲ್ಲಿ ಉತ್ತಮ ಪೋಷಕಾಂಶಗಳಿವೆ ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕ. ಸುವರ್ಣ ಗೆಡ್ಡೆಯನ್ನು ಇಷ್ಟಪಟ್ಟು ತಿನ್ನುವವರ ಸಂಖ್ಯೆ ತೀರಾ ಕಡಿಮೆ....

ಬಂಟ್ವಾಳ : ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿಗೆ ಗಾಯ

ಬಂಟ್ವಾಳ : ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ರಿಕ್ಷಾದಿಂದ ಹೊರಕ್ಕೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಳ್ಳಿಗೆ ಗ್ರಾಮದ ಕೊರಗಜ್ಜನಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಕಳ್ಳಿಗೆ ಗ್ರಾಮದ ಬೆಂಜನಪದವು...

ಕಾರ್ಕಳ: ಷೇರು ಮಾರುಕಟ್ಟೆಯ ಹೆಸರಿನಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ !

ಕಾರ್ಕಳ: ಷೇರು ಮಾರುಕಟ್ಟೆಯ ಹೆಸರಿನಲ್ಲಿ ಯುವಕನೊರ್ವನಿಗೆ ಆನ್ಲೈನ್ ನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಶಿವಪ್ರಸಾದ್ (26) ಕಾರ್ಕಳ ಇವರಿಗೆ ದಿನಾಂಕ 29-11-2023 ರಂದು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಕುರಿತು ಮಂಜಿತ್ ಸಿಂಘ್...

ಬಂಟ್ವಾಳ: ಬಸ್ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿ – ಚಾಲಕನ ನಿಯಂತ್ರಣ ಕಳೆದುಕೊಂಡು ಮನೆಗೆ...

ಬಂಟ್ವಾಳ: ಕೆಎಸ್‌‌ಆರ್‌‌ಟಿಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿ, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ...
error: Content is protected !!