Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ಬಂಟ್ವಾಳ: ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಿದ್ದ ಆಟೋರಿಕ್ಷಾ ಕಳವು

ಬಂಟ್ವಾಳ: ರೈಲ್ವೇ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವಾದ ಘಟನೆ ಬಂಟ್ವಾಳ ರೈಲ್ವೇ ನಿಲ್ದಾಣದ ಹತ್ತಿರ ನಡೆದಿದೆ. ಬಿ.ಸಿ. ರೋಡಿನ ಕೈಕುಂಜೆಯಲ್ಲಿ ಅಜಿಲಮೊಗರು ನಿವಾಸಿ ದೇಜಪ್ಪ ಯಾನೆ ಸತೀಶ್ ಅವರ ಆಟೋ ರಿಕ್ಷಾ...

ರಾಷ್ಟ್ರೀಯ ತನಿಖಾ ದಳಕ್ಕೆ ರಾಹುಲ್‌ಕುಮಾ‌ರ್ ಶಹಪುರ್‌ವಾದ್ ವರ್ಗಾವಣೆ

ಬೆಂಗಳೂರು: ಬೆಂಗಳೂರು ನಗರ ದಕ್ಷಿಣ ವಿಭಾಗ ಡಿಸಿಪಿ ರಾಹುಲ್ ಕುಮಾರ್ ಶಹಪುರ್‌ವಾದ್ ಅವರನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಮಹಾರಾಷ್ಟ್ರ ಮೂಲದ ರಾಹುಲ್‌ ಕುಮಾರ್, 2012ನೇ...

ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ – ಜನರ ಕೆಂಗಣ್ಣಿಗೆ ಗುರಿಯಾದ ವೈದ್ಯ ಜೋಡಿ

ಇತ್ತೀಚಿನ ದಿನಗಳಲ್ಲಿ ಮದುವೆಯಾಗುತ್ತಿರುವ ಹೆಚ್ಚಿನ ಜೋಡಿಗಳು ಮದುವೆಯ ಮೊದಲು ವೆಡ್ಡಿಂಗ್ ಫೊಟೋ ಶೂಟ್ ಗಳನ್ನು ಮಾಡಿಸಿಕೊಳ್ಳುತ್ತಾರೆ. ಇಲ್ಲೋಂದು ವೈದ್ಯರು ವಿಭಿನ್ನ ರೀತಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಮಾಡಿಸಿಕೊಂಡು ಜನರ ಕೆಂಗಣ್ಣಿಗೆ ಗುರಿಯಾದ ಘಟನೆ ಚಿತ್ರದುರ್ಗ...

ಹಾರ್ನ್ ಮಾಡಿದ್ದಕ್ಕೆ ಕೆರಳಿದ ಯುವಕರ ಗುಂಪು: ಬಸ್ ಚಾಲಕನ ಮೇಲೆ ಹಲ್ಲೆ

ಬಸ್ ಚಾಲಕನು ಹಾರ್ನ್ ಮಾಡಿದ್ದಕ್ಕೆ ಬಸ್ ಅನ್ನು ತಡೆದ ನಾಲ್ವರು ಯುವಕರು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಗದಗದಲ್ಲಿ ನಡೆದಿದೆ. ಬಸ್ ಚಾಲಕ ಸಂತೋಷ್ ಅಸೂಟಿ ಅವರಿಗೆ ಗಾಯವಾಗಿದ್ದು ಅವರನ್ನು ಗದಗ ಜಿಲ್ಲಾಸ್ಪತ್ರೆಗೆ...

ಸುಳ್ಯ: ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ- ನಗ ನಗದು ಕಳವು

ಸುಳ್ಯ: ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ. ಸಂಪಾಜೆ ಬೈಲಿನ ಕನ್ಯಾನ ವಿಜಯ ಎಂಬವರ ಮನೆಗೆ...

ಅಜೀರ್ಣ ನಿವಾರಣೆಗೆ ಕೆಲವು ಟಿಪ್ಸ್‌ಗಳು

ಅಜೀರ್ಣವು ಅನೇಕ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಇದು ಸೌಮ್ಯವಾಗಿರುತ್ತದೆ. ಕೆಲವೊಮ್ಮೆ ತೀವ್ರವಾಗಿರುತ್ತದೆ.  1) ಪ್ರತಿದಿನ ಆಹಾರ ಸೇವಿಸಿದ ನಂತರ ಒಂದೊಂದು ಬಾಳೆಹಣ್ಣು ಸೇವಿಸುವುದರಿಂದ ಅಜೀರ್ಣ ದೂರವಾಗುತ್ತದೆ.2)...

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ನೋಟುಗಳ ವಿಡಿಯೋ ನೋಡಿ ಹಣ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ....

ಉಡುಪಿ: ನಮಾಝ್ ಮಾಡುವ ವೇಳೆ ವ್ಯಕ್ತಿಗೆ ಹೃದಯಾಘಾತ

ಉಡುಪಿ : ನಮಾಝ್ ಪ್ರಾರ್ಥನೆ ಮಾಡುವ ವೇಳೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಮುಸ್ತಾಕ್ ಅವರು ಮಧ್ಯಾಹ್ನ ಜುಮಾ...

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ತಂಡದಿಂದ ಅಕ್ರಮ ಪ್ರವೇಶ, ಸಾರ್ವಜನಿಕರಿಂದ...

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ತಂಡವೊಂದು ಅಕ್ರಮ ಪ್ರವೇಶ ಮಾಡಿ ಫುಟ್ಬಾಲ್ ಆಟವಾಡುವ ನೆಪದಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಾರೆ ಎಂದು ನಾಗರಿಕರು ದೂರು ಹಾಗೂ ಸೂಕ್ತ ಕ್ರಮಕ್ಕೆ ಆಗ್ರಹ...

ಮಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕ ಹಂಪ್ ಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಮಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕ ರೋಡ್ ಹಂಪ್ ಕಾರಣದಿಂದಾಗಿ ದ್ವಿಚಕ್ರ ವಾಹನ ಸವಾರ ಪ್ರಾಣ ಕಳೆದುಕೊಂಡ ದಾರುಣ ಘಟನೆ ನಗರದ ಮರೋಳಿ ಬಳಿಯ ಫ್ಲೈಓವರ್ ಸನಿಹ ಇಂದು ನಡೆದಿದೆ. ಮೃತರನ್ನು ಕುಲಶೇಖರ ನಿವಾಸಿ ಸ್ಟಾನ್ಲಿ ಮತ್ತು...
error: Content is protected !!