Tag: vitla
ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಖಾಸಗಿ ಬಸ್ಸು:
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ.
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ...
ಮಂಗಳೂರು: 13 ವರ್ಷದ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ...
ಮಂಗಳೂರು: ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹಮೀದ್ ಚೂರಿ...
ಒಣಕೊಬ್ಬರಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನ
ಅಡುಗೆಯಲ್ಲಿ ಹಸಿ ತೆಂಗಿನಕಾಯಿ ಬಳಕೆ ಅತ್ಯುತ್ತಮ ಎಂದು ಹಿರಿಯರು ಹೇಳುತ್ತಾರೆ. ಆದರೆ ನಿಮಗೆ ಗೊತ್ತಾ ಒಣ ಕೊಬ್ಬರಿಯಲ್ಲೂ ಆರೋಗ್ಯಕ್ಕೆ ಬೇಕಾಗುವ ಹಲವು ಅಂಶಗಳಿವೆ. ಮನೆಯಲ್ಲಿ ಹಿರಿಯರು ಇದ್ದರೆ ಹೆಚ್ಚಾಗಿ ಹಸಿ ತೆಂಗಿನಕಾಯಿ ಅಥವಾ...
ನೆಲಕ್ಕುರುಳಿದ 120 ಅಡಿ ಎತ್ತರದ ತೇರು
ಸುಮಾರು 120 ಅಡಿ ಉದ್ದದ ತೇರು ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಈ ತೇರು...
ಕಾಫಿ ತೋಟದೊಳಗೆ ಗಾಂಜಾ ಬೆಳೆ : ಓರ್ವ ವ್ಯಕ್ತಿಯ ಬಂಧನ
ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ.
ಆಲ್ಲೂರು ಸಮೀಪದ ಸತ್ತಿಹಳ್ಳಿ ಪಂಚಾಯತ್ ವ್ಯಾಪ್ತಿಯ ಗುಲ್ಲನ್...
ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿ ; ಓರ್ವ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ :ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ...
ಮಂಗಳೂರು: ಹೆಂಚಿನ, ಅಂತಸ್ತಿನ ಹಳೆಯ ಮನೆಯಲ್ಲಿ ಅಗ್ನಿ ಅವಘಡ
ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಜಿಎಂ ರಸ್ತೆಯಲ್ಲಿರುವ ಹೆಂಚಿನ ಅಂತಸ್ತಿನ ಹಳೆಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ (ಇಂದು) ನಡೆದಿದೆ.
ಇಂದು 11:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದವರು ಕೂಡಲೇ...
ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿಹೊಡೆದು ಪಲ್ಟಿ : ಅದೃಷ್ಟವಶಾತ್ ಸಿಬ್ಬಂದಿ ಪಾರು
ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್‌ಗೆ...
ಮಂಗಳೂರು: Sweet Symphony Institute of Music ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′...
ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್...
ವಿಟ್ಲ: Smart Ready made Expo ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳ- ಹಬ್ಬಗಳ...
ಸ್ಮಾರ್ಟ್ ಸೆಲೆಕ್ಷನ್ ವಸ್ತ್ರ ಮಳಿಗೆಯಲ್ಲಿ ಯುಗಾದಿ ಮತ್ತು ರಂಝಾನ್ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಫರ್
ವಿಟ್ಲ: ವಿಟ್ಲದ ಇತಿಹಾಸದಲ್ಲೇ ಮೊದಲ ಬಾರಿಗೆ ವಿಟ್ಲದ ಎಂಪಾಯರ್ ಮಾಲ್ ನ ಒಂದನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ಮಾರ್ಟ್...
















