Tag: vitla
ಕಾರ್ಕಳ: ರೈಲಿನಿಂದ ಬಿದ್ದು ವ್ಯಕ್ತಿ ಗಂಭೀರ
ಕಾರ್ಕಳ : ರೈಲಿನಿಂದ ಹೊರ ಬಿದ್ದು ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಶ್ವರ- ಹಾಲಾಡಿ ನಡುವೆ ಹಾದು ಹೋಗಿರುವ ರೈಲು ಹಳಿಯಲ್ಲಿ ನಡೆದಿದೆ.
ಸಜ್ಜಿ ಪ್ರಳಯ (53) ಘಟನೆಯಲ್ಲಿ ಗಾಯಗೊಂಡವರು.
ಬೆಳಿಗ್ಗೆ 6.50 ರ...
ವೀರಕಂಭ: ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ
ವೀರಕಂಭ: ದಿನಾಂಕ 8-2-2024 ರಂದು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿತು. ವೀರಕಂಭ ಗ್ರಾಮ ಪಂಚಾಯತ್ ಆವರಣ ತನಕ ದ್ವಿ ಚಕ್ರ ವಾಹನ ಜಾಥಾದ ಮೂಲಕ ಸಂವಿಧಾನ ಜಾಗೃತಿ...
ಲೈವ್ ಮಾಡುವಾಗಲೇ ಶಿವಸೇನಾ ಮುಖಂಡನಿಗೆ ಗುಂಡು ಹಾರಿಸಿ ಹತ್ಯೆ
ಫೇಸ್ಬುಕ್ ಲೈವ್ ಮಾಡುತ್ತಿದ್ದ ವೇಳೆ ಫೈರಿಂಗ್ ಮಾಡಿರೋ ಘಟನೆ ಮಹಾರಾಷ್ಟ್ರದ ದಹಿಸರ್ ಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಘೋಸಲ್ಕರ್ ಮೃತ ದುರ್ದೈವಿ.
ಶಿವಸೇನೆ ಯುಬಿಟಿ ಮುಖಂಡ ಅಭಿಷೇಕ್ ಫೇಸ್ಬುಕ್ ಲೈವ್ನಲ್ಲಿ ಮಾತಾಡುತ್ತಿದ್ದರು. ಇದೇ ವೇಳೆ ಲೈವ್ನಲ್ಲಿ ಕುಳಿತಿದ್ದ...
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಮೂರು ಮಂದಿಗೆ ಗಾಯ
ಬಂಟ್ವಾಳ : ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಎರಡೂ ದ್ವಿಚಕ್ರ ವಾಹನಗಳ ಎರಡು ಮಂದಿ ಸವಾರರು ಹಾಗೂ ಓರ್ವ ಸಹಸವಾರ ಗಾಯಗೊಂಡ ಘಟನೆ ಸಜಿಪಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಗಾಯಾಳುಗಳನ್ನು...
ಉಡುಪಿ: ಸಾರ್ವಜನಿಕ ಮಾಹಿತಿ ಮೇರೆಗೆ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯಚರಣೆ – 3 ಬಾಲಕಾರ್ಮಿಕರ...
ಉಡುಪಿ: ಬಾಲಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕ ಮಾಹಿತಿ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಹಿಳಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ನಾಗರಿಕ...
ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗಾಸನ
ದೇಹ ಮತ್ತು ಮನಸ್ಸು ಎರಡನ್ನೂ ಆರೋಗ್ಯವಾಗಿಡಲು, ನಿಯಮಿತ ಯೋಗಾಸನ ನಮ್ಮ ನಿತ್ಯದ ದಿನಚರಿಯಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ. ಯೋಗಾಸನ ದೇಹವನ್ನು ಸದೃಢವಾಗಿಸುವುದರ ಜತೆಗೆ ನಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ.
ಯೋಗದ ಅಭ್ಯಾಸವು ಮುಖ್ಯವಾಗಿ ದೇಹ, ಉಸಿರು ಮತ್ತು...
ಮಲ್ಪೆ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಎಂಟು ಅಡಿ ಆಳಕ್ಕೆ ಬಿದ್ದ ನೀರಿನ ಟ್ಯಾಂಕರ್;...
ಮಲ್ಪೆ: ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಎಂಟು ಅಡಿ ಆಳದ ಖಾಲಿ ಪ್ರದೇಶಕ್ಕೆ ಬಿದ್ದು ಕ್ಲೀನರ್ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮೃತ ಕ್ಲೀನರ್ ಜನಾರ್ಧನ್ ಎಂದು ಗುರುತಿಸಲಾಗಿದೆ.
ನೀರಿನ...
ಭದ್ರಾ ನದಿಯಲ್ಲಿ ತೇಲಿದ ಕುರಿಗಳ ಶವ; ಕಳಸ ಬಳಿ ಭಾರಿ ವಾಮಾಚಾರ ; ಆತಂಕದಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿ ಭದ್ರಾ ನದಿಯ ದಡದಲ್ಲಿ ಭಾರಿ ಪ್ರಮಾಣದ ವಾಮಾಚಾರ ನಡೆದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಭದ್ರಾ ನದಿ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ.
ವಾಮಾಚಾರಕ್ಕೆ...
ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದ ಐವರ ಬಂಧನ
ಸಾಲ ಪಡೆದು ವಾಪಸ್ ನೀಡದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಐವರು ವ್ಯಕ್ತಿಗಳು ಸೇರಿಕೊಂಡು ಥಳಿಸಿರುವಂತಹ ಅಮಾನವೀಯ ಕೃತ್ಯ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಪುರ ರಸ್ತೆಯ ಪ್ಲಾಂಟೇಶನ್ನಲ್ಲಿ ಘಟನೆ ನಡೆದಿದೆ.
ಹಲ್ಲೆ...
ಬೆಳ್ತಂಗಡಿ : ಯುವತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ.ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ.
ವನಿತಾರವರು ಮಂಗಳೂರಿನ...















