Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ಮಂಗಳೂರು: ಸಂಸದ ನಳಿನ್ ಕುಮಾರ್‌ ಕಟೀಲ್ ಮನೆ ಮೇಲೆ ಎನ್ಎಸ್ ಯುಐ ಮುತ್ತಿಗೆ ಯತ್ನ-ಕಾರ್ಯಕರ್ತರು...

ಮಂಗಳೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ...

ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್; ಆರೋಗ್ಯ ಇಲಾಖೆ ಆದೇಶ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾದ ಎಲ್ಲ ಬಗೆಯ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸೇವನೆಗೆ ಪ್ರಚೋದನೆ, ಸಂಗ್ರಹಣೆ ನಿಷೇಧ ಮಾಡಿ ತಕ್ಷಣದಿಂದಲೇ...

ಮಕ್ಕಳ ಕಳ್ಳರ ಆತಂಕ – ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ

ಶಾಲೆ ಬಳಿ ಎರಡನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಅಪಹರಿಸಲು...

ಬಂಟ್ವಾಳ : ಮಾದಕ ವಸ್ತು MDMA ಸೇವಿಸಿ, ಸಾಗಾಟ : ಇಬ್ಬರು ಅರೆಸ್ಟ್, ಓರ್ವ...

ಬಂಟ್ವಾಳ : ಸ್ವತಃ ಮಾದಕ ವಸ್ತು ಎಂಡಿಎಂಎ ಸೇವಿಸಿದ್ದಲ್ಲದೆ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನುವಶಪಡಿಸಿಕೊಂಡಿದ್ದು, ಓರ್ವ ಪರಾರಿಯಾದ...

ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಮಹಿಳೆ ದಿಢೀರ್​ ನಾಪತ್ತೆ

ಕಾರವಾರ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿರೋ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ. ನಾಪತ್ತೆಯಾದ ಮಹಿಳೆ ಫೆಬ್ರವರಿ 5ರಂದು ಗೋಕರ್ಣ...

ಕಾರ್ಕಳ: ವೈನ್ ಶಾಪ್‌ ನಲ್ಲಿ ಅಗ್ನಿ ಅನಾಹುತ

ಕಾರ್ಕಳ: ಖಾಸಗಿ ವೈನ್ ಶಾಪ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಡುರಸ್ತೆ ಬಳಿ ನಡೆದಿದೆ. ಕೆಲವು ವಸ್ತುಗಳು ಬೆಂಕಿಗೆ ಹಾನಿಯಾಗಿದ್ದು, ಮಾಹಿತಿ ಪಡೆದ ಅಗ್ನಿ ಶಾಮಕ ದಳವು...

ಸುರತ್ಕಲ್ : ಸ್ಕೂಟಿ ಗೆ ಲಾರಿ ಡಿಕ್ಕಿ – ಎನ್‌ಐಟಿಕೆ ವಿದ್ಯಾರ್ಥಿನಿ ಸಾವು

ಸುರತ್ಕಲ್ : ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮುಕ್ಕ ನಿವಾಸಿ ಯಶವಂತ ಎಂಬವರ...

ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ...

ಕಾಸರಗೋಡು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಕಾಸರಗೋಡು: ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ....

ಪುತ್ತೂರು :ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಎಂಬವರೇ...
error: Content is protected !!