Tag: vitla
ಮೊಳಕೆ ಕಾಳುಗಳ ಉಪಯೋಗ
ಮೊಳಕೆ ಕಾಳುಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ, ಇವು ನಮ್ಮ ದೇಹಕ್ಕೆ ಎಲ್ಲಾ ರೀತಿಯ ಪೋಷಕಾಂಶಗಳನ್ನ ಒದಗಿಸುತ್ತದೆ. ನಿತ್ಯ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು.
ತಜ್ಞರ ಪ್ರಕಾರ ಹುರಿದ...
ವಿಟ್ಲ: ಅನ್ಯಮತೀಯ ಯುವಕನಿಂದ ಹಿಂದೂ ಯುವತಿಗೆ ವಂಚನೆ
ವಿಟ್ಲ: ವಿಟ್ಲ ಮೂಲದ ಅನ್ಯಮತೀಯ ಯುವಕನೋರ್ವ ಹಿಂದೂ ಯುವತಿಯ ಜೊತೆ ಹಲವು ಸಮಯಗಳಿಂದ ಪ್ರೀತಿಯ ನಾಟಕವಾಡಿ , ಹಣ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಬೆಂಗಳೂರಿನ ಲಾಡ್ಜಲ್ಲಿ ಕೆಲಸಕ್ಕಿದ್ದ ಅಡ್ಯನಡ್ಕ ಭಜನಾ ಮಂದಿರ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ.
13-02-2024 ರಿಂದ 14-020-2024 ರವರೆಗೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಇಂದು...
ಇಂದಿನಿಂದ ‘ಭಾರತ್ ಬ್ರ್ಯಾಂಡ್’ ಅಕ್ಕಿ 29 ರೂ.ಗೆ ಲಭ್ಯ
ಬೆಂಗಳೂರು: ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್...
ಖಾಸಗೀ ವಾರ್ತಾ ವಾಹಿನಿಯ ಸಂಪಾದಕರಿಗೆ ಜೀವ ಬೆದರಿಕೆ ಒಡ್ಡಿದ ಆರೋಪ,ಹಲವಾರು ಪ್ರಕರಣ ಆರೋಪಿ ರಾಧಿಕಾ...
ಪುತ್ತೂರು : ಇತ್ತಿಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ ಪ್ರಕರಣದಡಿ ಮೂಡಬಿದಿರೆ ಪೋಲೀಸರಿಂದ ಬಂಧನಕ್ಕೊಳಗಾಗಿದ್ದ, ಹಲವಾರು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿರುವ ಆರೋಪಿ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ...
V TV ವರದಿ ಫಲಶ್ರುತಿ – ಕಳೆದುಹೋದ ಚಿನ್ನದ ಬ್ರೇಸ್ ಲೆಟ್ ಪತ್ತೆ
ಫೆಬ್ರವರಿ 2 ರಂದು ನಗರದಿಂದ ಪುತ್ತೂರಿಗೆ ತೆರಳುವಾಗ ಕಳೆದುಹೋಗಿದ್ದ ಸಿಂಹ ಮುಖದ ಕಪ್ಪು ಬಣ್ಣದ ರಬ್ಬರ್ ಹೊದಿಕೆ ಹೊಂದಿದ್ದ ಚಿನ್ನದ ಬ್ರೇಸ್ ಲೆಟ್ ಇದರ ವಾರಸುದಾರರು ಈ ಬಗ್ಗೆ ಸಾಮಾಜಿಕಜಾಲತಾಣದಲ್ಲಿ ಬರದಿದ್ದು, ಅದಲ್ಲದೇ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಗೋಪಾಲ್ ಚೆಟ್ಟಿಯಾರ್ ನಿಧನ
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕರಾಗಿ, ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ (78)...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ – ಇಬ್ಬರ ಬಂಧನ
ಮಂಗಳೂರು: ಕೇಂದ್ರ ಉಪ - ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಅತ್ತಾವರದ ಆದಿತ್ಯ ಕೆ...
ಕೆಲಿಂಜ : ಶ್ರೀ ಉಳ್ಳಾಲ್ತಿ ಅಮ್ಮನವರ ಮೂಲ ಭಂಡಾರ ಚಾವಡಿ ಬೆಂಞಣ್ತಿಮಾರ್ ಗುತ್ತಿನಿಂದ ಭಂಡಾರ...
ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಹಾಗೂ ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ 14 ನೇ ಬುಧವಾರ ರಾತ್ರಿ ನಡೆಯಲಿದೆ. ಈ ಪ್ರಯುಕ್ತ ಫೆ.13 ನೇ ಮಂಗಳವಾರದಂದು ರಾತ್ರಿ ಶ್ರೀ ಉಳ್ಳಾಲ್ತಿ...
ಕೂದಲ ಆರೈಕೆಯಲ್ಲಿ ಹೇರ್ ಕಂಡೀಶನರ್
ಕೂದಲ ಆರೈಕೆಯಲ್ಲಿ ಹೇರ್ ಕಂಡೀಶನರ್ ಪ್ರಮುಖ ಪಾತ್ರ ವಹಿಸುತ್ತದೆ. ಮೃದುವಾದ, ರೇಷ್ಮೆಯಂತಹ ಕೂದಲನ್ನು ಪಡೆಯಲು ಹೇರ್ ಕಂಡಿಷನರ್ ಬಹಳ ಮುಖ್ಯ. ಆದರೆ, ಹೇರ್ ಕಂಡಿಷನರ್ ಅನ್ವಯಿಸುವಾಗ ಮಾಡುವ ಕೆಲವು ತಪ್ಪುಗಳು ನಿಮ್ಮ ಕೂದಲ...
















