Tag: vitla
ಮದುವೆ ಮಾಡಿಲ್ಲ ಎಂದು ಹೆತ್ತಮ್ಮನನ್ನೇ ಕೊಂದ ಪಾಪಿ ಮಗ
ಮದುವೆ ಮಾಡಿಲ್ಲ ಎಂದು ಹೆತ್ತ ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲುಬುರುಗಿಯಲ್ಲಿ ನಡೆದಿದೆ.
ಶೋಭಾ (45) ಮಗನಿಂದ ಕೊಲೆಯಾದ ತಾಯಿ. ಮಗ ಅನಿಲ್ ಮನೆಗೆ ಕುಡಿದು ಬಂದಿದ್ದು, ಕುಡಿದ ನಶೆಯಲ್ಲಿ ಮದುವೆ...
ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ ದಾಖಲು
ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ...
ಬಂಟ್ವಾಳ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿಸಿ ಬಸ್ ಟಯರ್ ಸ್ಫೋಟ; ಹಲವು ಪ್ರಯಾಣಿಕರಿಗೆ ಗಾಯ…!
ಬಂಟ್ವಾಳ: ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ...
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಭೆ: ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಿ-...
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಭೆಯು, ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಇಂದು ಪುತ್ತೂರು ನಗರದ ಕೊಟೇಚಾ ಹಾಲ್ ನಲ್ಲಿ ನಡೆದಿದ್ದು ಮಹತ್ವದ ನಿರ್ಧಾರ ಪ್ರಕಟಪಡಿಸಿದ್ದಾರೆ.
ಬಿಜೆಪಿ ಜೊತೆ ಒಂದಾಗಲು ಸಿದ್ದರಿದ್ದು...
ಪುತ್ತೂರು : ನೇಣಿಗೆ ಶರಣಾದ ನವ ವಿವಾಹಿತೆ
ಪುತ್ತೂರು : ಒಂದೂವರೆ ತಿಂಗಳ ಹಿಂದೆ ಮದುವೆಯಾದ ನವ ವಿವಾಹಿತೆ ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ...
ಇಷ್ಟಾರ್ಥ ಸಿದ್ಧಿಗಾಗಿ ಪಣೋಲಿಬೈಲಿನಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ – ಮುಸ್ಲಿಂ ಮುಖಂಡರೋರ್ವರ...
ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ.ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್...
ಕಾಪು : ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ
ಕಾಪು : ಜ.30ರಿಂದ ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಕಟಪಾಡಿ ಮಟ್ಟು ಗ್ರಾಮದ ದುಗ್ಗುಪಾಡಿ ಎಂಬಲ್ಲಿ ನಡೆದಿದೆ.
ದುಗ್ಗುಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್(45) ನಾಪತ್ತೆಯಾದ ಮೀನುಗಾರ ಎಂದು ತಿಳಿದು ಬಂದಿದೆ.ದೋಣಿಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು...
ಮಂಗಳೂರು : ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ – ಮೂವರು ಪೊಲೀಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಸದ್ದು ಮಾಡುತ್ತಿದೆ. ಮಂಗಳೂರಿನ ಪ್ರಸಿದ್ದ ಪ್ರವಾಸಿ ತಾಣ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ...
ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಫೋಟೋ ತೆಗೆಸಿ ಮರಳಿ ಬಂದು ನೋಡಿದಾಗ ಲಕ್ಷಾಂತರ ರೂಪಾಯಿ ನಗದು...
ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲೇ ಲಕ್ಷಾಂತರ ರೂಪಾಯಿ ನಗದು ಇದ್ದ ಬ್ಯಾಗ್ ನ್ನು ಕಳ್ಳರು ಎಗರಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಶ್ಯಾಮಿಲಿ ಶನಾಯ ಹಾಲ್ ನಲ್ಲಿ ಜಯಶ್ರೀ ಸುರೇಶ್ ಅವರ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮ...
ವೈದ್ಯರ ನಿರ್ಲಕ್ಷ್ಯಕ್ಕೆ ಅವಳಿ ಮಕ್ಕಳು, ಬಾಣಂತಿ ಸಾವು
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಅವಳಿ ಕಂದಮ್ಮಗಳು ಸಾವನ್ನಪ್ಪಿರುವ ಆರೋಪ ಗದಗದ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.
ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರುಪಾಪೂರ ಗ್ರಾಮದ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ...
















