Sunday, August 9, 2026
spot_imgspot_img
spot_imgspot_img
Home Tags Vitla

Tag: vitla

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಬಿ.ಸಿ.ರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 7.30 ಗಂಟೆಗೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು...

ಬಂಟ್ವಾಳ : ಚರಂಡಿಗೆ ಬಿದ್ದ ಕಾರು

ಬಂಟ್ವಾಳ : ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಮಡಂತ್ಯಾರುನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ...

ಸುಳ್ಯ : ಬಿಜೆಪಿ ಭದ್ರಕೋಟೆ ಸುಳ್ಯದಲ್ಲೇ ಬುಗಿಲೆದ್ದ ಭಿನ್ನಮತ ..! ಬಿಜೆಪಿ ಕಛೇರಿಗೆ ಬೀಗ...

ಸುಳ್ಯ : ಬಿಜೆಪಿ ಭದ್ರತಕೋಟೆಯಾಗಿರುವ ಸುಳ್ಯದಲ್ಲಿ ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ...

ಬಂಟ್ವಾಳ: ವಿಷ ಜಂತು ಕಡಿದು ವ್ಯಕ್ತಿ ಮೃತ್ಯು

ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರಿಗೆ ವಿಷ ಜಂತು ಕಡಿದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ನಡೆದಿದೆ. ನಗ್ರಿ ನಿವಾಸಿ ಅಂದ್ರು ಡಿ'ಸೋಜಾ (60) ಅವರು ಕೆಲಸ...

ಪಿಸ್ತೂಲ್‌ ಹಿಡಿದು ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನ ಕದ್ದು ಎಸ್ಕೇಪ್‌

ಪಿಸ್ತೂಲ್‌ ಹಿಡಿದು ಮನೆಗೆ ನುಗ್ಗಿದ ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಚಿನ್ನಾಭರಣ ಲೂಟಿ ಮಾಡಿದ ಘಟನೆ ಹಾಸನದ ಬೇಲೂರು ತಾಲೂಕಿನ ಮುದಿಗೆರೆ ಕ್ರಾಸ್‌ನಲ್ಲಿ ನಡೆದಿದೆ. ರವಿ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ. ಸಂಜೆ ವೇಳೆ...

ಕೊಡಗು: ಪ್ರವಾಸಕ್ಕೆ ಕೇರಳದಿಂದ ಬಂದಿದ್ದ ಯುವಕ ನೀರುಪಾಲು

ಕೊಡಗು: ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ಯುವಕನೊಬ್ಬ ಕೊಡಗು ಜಿಲ್ಲೆ ನಾಪೋಕ್ಲುವಿನ ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್‌ನಲ್ಲಿ ನೀರುಪಾಲಾಗಿದ್ದಾನೆ. ಮೃತ ಯುವಕನನ್ನು ಇರಿಟ್ಟಿಯ ರಾಶೀದ್ (25) ಎಂದು ಗುರುತಿಸಲಾಗಿದೆ. ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್‌ ನೋಡಬೇಕೆಂದು ಮೂವರು...

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಪಿಕಪ್ ವಾಹನ ಸಹಿತ ಚಾಲಕ ಪೊಲೀಸ್‌ ವಶ

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ಮಾಡುವಾಗ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಚಾಲಕ ಸಹಿತ ಪಿಕಪ್ ವಾಹನ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ...

ತಲೆ ನೋವಿಗೆ ಮನೆ ಔಷಧಿ

ಚಳಿಗಾಲದ ಸಂದರ್ಭದಲ್ಲಿ ಶೀತ, ನೆಗಡಿ, ತಲೆನೋವು ಸಾಮಾನ್ಯ, ಒಮ್ಮೆ ತಲೆನೋವು ಬಂತು ಎಂದರೆ ಸಾಕು ಸುಲಭವಾಗಿ ಹೋಗುವುದಿಲ್ಲ. ಇದು ಚಿತ್ರಹಿಂಸೆ ನೀಡುತ್ತದೆ. ಅದಕ್ಕೆ ಕೆಲವೊಂದು ಮನೆಮದ್ದುಗಳಿದೆ. ಯಾವುವು ಎಂಬುದು ಇಲ್ಲಿದೆ. ತಲೆನೋವು ಹೆಚ್ಚಾದಾಗ ಹೆಚ್ಚು...

ಬೆಳ್ತಂಗಡಿ: ಬಸ್ಸು , ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸ್ವಲ್ಪ ದೂರ ದ್ವಿಚಕ್ರ ವಾಹನ...

ಬೆಳ್ತಂಗಡಿ: ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ನನ್ನು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ...

ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್‌ ದಾಳಿ, ಮೂವರು ವಶಕ್ಕೆ

ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು, ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಅಂಗನವಾಡಿ ಬಳಿ...
error: Content is protected !!