Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ಇದು ನಾಲ್ಕನೇ ಘಟನೆ

ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು...

ರಾತ್ರಿ ವೇಳೆ ರೈಲಿನಲ್ಲಿ ಬರುತ್ತಿದ್ದ ಗೃಹಿಣಿ ಸಾವು – ಕೊಲೆ ಮಾಡಿರುವ ಶಂಕೆ

ರಾತ್ರಿ ವೇಳೆ ರೈಲಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಗೃಹಿಣಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಅನ್ನಪೂರ್ಣ ಎಂದು ಗುರುತಿಸಲಾಗಿದೆ. ಮೃತಳ‌ ಕುಟುಂಬಸ್ಥರು ಅನ್ನಪೂರ್ಣ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಮಹಿಳೆಯೂ ಅಲ್ಲ. ಯಾವುದೇ...

ಸುಳ್ಯ : ಅಕ್ರಮ ಮರಳುಗಾರಿಕೆಗೆ ಪೊಲೀಸ್‌ ದಾಳಿ – ಟಿಪ್ಪ‌ರ್ ವಶ, ಚಾಲಕ ಪರಾರಿ

ಸುಳ್ಯ: ಅಕ್ರಮ ಮರಳುಗಾರಿಕೆಗೆ ಸುಳ್ಯ ಪೊಲೀಸರು ದಾಳಿ ನಡೆಸಿ ಮರಳು ಸಮೇತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುವ ಘಟನೆ ಅರಂತೋಡು ಪೇಟೆ ಬಳಿಯ ನೂಜಿಕಲ್ಲು ಎಂಬಲ್ಲಿ ನಡೆದಿದೆ. ಜ. 30ರಂದು ಸುಳ್ಯ ಎಸ್‌ಐ ಅವರು...

ಕಮಲದ ಹೂವಿನ ಬೀಜಗಳ ಆರೋಗ್ಯ ಪ್ರಯೋಜನ

ಇತ್ತೀಚೆಗೆ ಫಿಟ್‌ನೆಸ್ ಹಾಗೂ ಆರೋಗ್ಯದ ಕುರಿತು ಬಹಳ ಕಾಳಜಿ ವ್ಯಕ್ತಪಡಿಸುತ್ತಿರುವ ನಡುವೆ ಹಲವು ರೀತಿಯ ಖಾದ್ಯಗಳು ಮುಂಚೂಣಿಗೆ ಬರುತ್ತಿವೆ. ಈ ನಡುವೆ ಇತ್ತೀಚೆಗೆ ಕಮಲದ ಹೂವಿನ ಬೀಜಗಳ ಬಳಕೆ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ಹೆಚ್ಚು...

ಉಡುಪಿ: “ಟೈಗರ್ ಕಿಂಗ್” ಖ್ಯಾತಿ ಯ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ನಿಧನ

ಉಡುಪಿ: ಅಪ್ರತಿಮ ಹುಲಿವೇಷದಾರಿ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ಇಂದು ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. ೨೦೨೩ ಅಕ್ಟೋಬರ್...

ಕಾಸರಗೋಡು: ಸರಕಾರಿ ಹೈಸ್ಕೂಲಿನ ಶಿಕ್ಷಕಿ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

ಕಾಸರಗೋಡು: ಶಿಕ್ಷಕಿಯ ಕುತ್ತಿಗೆಯಿಂದ ಚಿನ್ನಾಭರಣದ ಸರ ಎಗರಿಸಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಸರಕಾರಿ ಹೈಸ್ಕೂಲಿನ ಶಿಕ್ಷಕಿ ಅಶ್ವತಿ ಅವರು ಬೆಳಿಗ್ಗೆ ಬೋಳು ಕಟ್ಟೆಯಲ್ಲಿರುವ ಮನೆಯಿಂದ ಒಳ ದಾರಿಯಾಗಿ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್...

ಬಂಟ್ವಾಳ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು

ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆದಿದೆ. ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ...

ಪುತ್ತೂರು : ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ

ಪುತ್ತೂರು: ಇಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಶಾಲೆಗೂ ಬಾರದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಫಾತಿಮಾ ಅಫ್ನ ಪತ್ತೆಯಾಗಿದ್ದಾಳೆ. ಬಳ್ಳಾಡ್ ನಿವಾಸಿ ಅಶ್ರಫ್ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ ಅಫ್ನ...

ಸುಬ್ರಹ್ಮಣ್ಯ: ನೀರಿನ ಕೊರತೆ ಕುಮಾರ ಪರ್ವತ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣಕ್ಕೆ ಪ್ರವಾಸಿಗರಿಗೆ (ಫೆ. 1) ಇಂದಿನಿಂದ ನಿಷೇಧಿ ಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ...

ಪಾದಚಾರಿಗಳ ಮೇಲೆ ಬಿದ್ದ ಶ್ರೀರಾಮನ ಕಟೌಟ್ – ಮೂವರು ಗಂಭೀರ

ಶ್ರೀರಾಮನ ಕಟೌಟ್ ಪಾದಚಾರಿಗಳ ಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಎಚ್‌ಎಎಲ್ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಭು ಶ್ರೀರಾಮನ ಬೃಹತ್ ಕಟೌಟ್‌ನ್ನು...
error: Content is protected !!