Tag: vitla
ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ನಲ್ಲಿ 29 ವಿದ್ಯಾರ್ಥಿನಿಯರು, ಐವರು...
ಬಂಟ್ವಾಳ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ
ಬಂಟ್ವಾಳ: ಮುಂಜಾನೆ ವೇಳೆ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ವಿದ್ಯುತ್ ಅಪಘಾತದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರ...
ಬೆಳ್ತಂಗಡಿ: ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿ ಮಹಿಳೆ ಮೃತ್ಯು : ವೈದ್ಯರ...
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತ ಮಹಿಳೆ.
ಬೆಳ್ತಂಗಡಿ ತಾಲೂಕಿನ ಬದ್ಯಾರ್...
ಬಜ್ಪೆ: ಮನೆಗೆ ನುಗ್ಗಿ ಗೃಹಪಯೋಗಿ ವಸ್ತುಗಳ ಕಳವು – ಇಬ್ಬರ ಬಂಧನ
ಬಜ್ಪೆ: ಮನೆಯಿಂದ ಗೃಹಪಯೋಗಿ ವಸ್ತುಗಳನ್ನು ಕಳವುಗೈದಿದ್ದ ಘಟನೆ ಬಡಗ ಎಡಪದವು ತಿಪ್ಪಬೆಟ್ಟುವಿನಲ್ಲಿ ನಡೆದಿದ್ದು, ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಡಗ ಎಡಪದವು ಗ್ರಾಮದ ನಿವಾಸಿ ರವಿ ಶೆಟ್ಟಿ (55), ಮೂಡುಬಿದಿರೆ ತೋಡಾರು...
ಉಪ್ಪಳ: ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ ಪ್ರಕರಣ; ತಮಿಳುನಾಡಿನ ತಿರುಟ್ ತಂಡದಿಂದ...
ಉಪ್ಪಳ: ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದರೋಡೆಯನ್ನು ತಮಿಳುನಾಡಿನ ತಿರುಟ್ ತಂಡದವರು ಮಾಡಿದ್ದಾರೆ...
ಎಲೆಕೋಸು ಅಥವಾ ಕ್ಯಾಬೇಜ್ ನ ಉಪಯೋಗ
ಎಲೆಕೋಸು ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಶೇಷವಾಗಿ ತೂಕ ಇಳಿಸುವವರಿಗೆ ಇದರಿಂದ ತುಂಬಾನೇ ಲಾಭವಿದೆ. ಆದರೆ ಇಷ್ಟೆಲ್ಲಾ ಲಾಭಗಳನ್ನು ಹೊಂದಿರುವ ಈ ತರಕಾರಿಯ ಬಗ್ಗೆ ಹೆಚ್ಚಿನವರು ನಿರ್ಲಕ್ಷ್ಯ ಮಾಡುತ್ತಾರೆ.ಆದರೆ ನಿಮಗೆ ಗೊತ್ತಿರಲಿ ಇತರ ತರಕಾರಿಗಳಿಗೆ...
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ.ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,...
ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ...
ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ನಶೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಪ್ರತ್ಯೇಕ ಎರಡು ಘಟನೆ ಬಂಟ್ವಾಳ ತಾಲೂಕಿನಲ್ಲಿ ಇಂದು ನಡೆದಿದೆ.
ದಿನಾಂಕ 05.04.2023 ರಂದು ಬೆಳಿಗ್ಗೆ ಸಾರ್ವಜನಿಕ ಸ್ಥಳದಲ್ಲಿ, ಮಹಮ್ಮದ್ ಮುಸ್ತಫಾ ಕೆ...
ವೇಣೂರು: (ಏ. 12) ಸ್ನೇಹ ಎಲೆಕ್ಟ್ರೋನಿಕ್ಸ್ & ಫರ್ನಿಚರ್ ಮಳಿಗೆ ಶುಭಾರಂಭ
ಗ್ರಾಹಕರಿಗೆ ಪರಿಚಯಿಸುತ್ತಿದೆ ಪ್ರತೀ ಖರೀದಿ ಮೇಲೆ ವಿಶೇಷ ಬಹುಮಾನ
ಎಲೆಕ್ಟ್ರೋನಿಕ್ಸ್ ವಸ್ತು ಬಳಕೆದಾರದಿಗೆ ಇಲ್ಲಿದೆ ವಿಶೇಷ ಆಫರ್..ನಿಮಗಾಗಿ ಉತ್ತಮ ಕ್ವಾಲಿಟಿಯ ಎಲೆಕ್ಟಾçನಿಕ್ಸ್ ಐಟಂ ಹಾಗೂ ಫರ್ನಿಚರ್ ಳನ್ನು ಪರಿಚಯಿಸುತ್ತಿದೆ ಸ್ನೇಹ ಎಲೆಕ್ಟ್ರೋನಿಕ್ಸ್ & ಫರ್ನಿಚರ್...
ಬಾಂಬ್ ತಯಾರಿಕೆ ವೇಳೆ ಸ್ಫೋಟ, ಓರ್ವ ಸಾವು, ಇನ್ನೋರ್ವ ಗಂಭೀರ!
ಬಾಂಬ್ ತಯಾರಿಕೆ ವೇಳೆ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಸಂಭವಿಸಿದೆ.
ವರದಿಗಳ ಪ್ರಕಾರ ಕಣ್ಣೂರು ಜಿಲ್ಲೆಯ ನಿವಾಸಿಗಳಾದ ಶೆರಿನ್ ಎಂಬಾತನು ಸಾವನ್ನಪ್ಪಿದ್ದು, ವಿನೀಶ್...
















