Tag: vitla
ಉಡುಪಿ: ವಿದ್ಯಾರ್ಥಿಗೆ ಚೂರಿ ಇರಿತ
ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ.29ರಂದು ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ...
ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದರೇ ಅಗರ್ವಾಲ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ...
ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ರೈತ
ರೈತರೊಬ್ಬರು ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.
ಭಟ್ರೇನಹಳ್ಳಿ ರಾಜಣ್ಣ ಎಂಬ ರೈತ ಪಟ್ಟಣದ ಹಳೇ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಹಣ...
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವು
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ.
ಮೃತ ಯುವಕನನ್ನು ಗದಗ ಜಿಲ್ಲೆಯ ಚಂದ್ರು (24) ಎಂದು...
ವಿಟ್ಲ : ಹೃದಯಾಘಾತದಿಂದ ಯುವಕ ಮೃತ್ಯು
ವಿಟ್ಲ : ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ನಲ್ಲಿ ನಡೆದಿದೆ.
ನವೀನ್ ಕಿಶೋರ್ ಮೃತ ಯುವಕ
ನವೀನ್ ಕಿಶೋರ್ ಅವರು ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು...
ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ
ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ದು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ,...
ನಿರಾಶ್ರಿತ ವ್ಯಕ್ತಿಯಿಂದ ಭಾರತೀಯ ವಿದ್ಯಾರ್ಥಿಯ ಹತ್ಯೆ
ನಿರಾಶ್ರೀತ ವ್ಯಕ್ತಿಯೊಬ್ಬ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್‍ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿವೇಕ್ ಸೈನಿ ಎಂಬ 25...
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು.
ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ ಗಂಭೀರ...
ಸೀತಾಫಲದಲ್ಲಿದೆ ಔಷಧೀಯ ಗುಣ
ಸಿಹಿ ಸಿಹಿಯಾಗಿರುವ ಸೀತಾಫಲ ಹಣ್ಣಿನಲ್ಲಿ ವಿಟಮಿನ್, ಮೆಗ್ನೀಷಿಯಂ, ಪೊಟಾಷಿಯಂ, ಫೈಬರ್, ವಿಟಮಿನ್ ಬಿ6, ಕಾಲ್ಷಿಯಂ, ಐರನ್‌ನಂತಹ ಅನೇಕ ಪೋಷಕಾಂಶಗಳಿವೆ.
ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಸೇವಿಸುವುದರಿಂದ ಎಷ್ಟೋ ಕಾಯಿಲೆಗಳಿಂದ ರಕ್ಷ ಣೆ ಪಡೆದುಕೊಳ್ಳಬಹುದು. ಹಣ್ಣು...
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ; ಓರ್ವ ಮೃತ್ಯು
ಪುತ್ತೂರು : ಅಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಆಳ ಭಾಗದ ತೋಟಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಪುತ್ತೂರು- ಸಂಟ್ಯಾರು- ಪಾಣಾಜೆ ರಸ್ತೆಯಲ್ಲಿನ ಪುತ್ತೂರು ತಾಲೂಕಿನ ಆರ್ಯಾಪು...
















