Tag: vitla
ಬಂಟ್ವಾಳ: ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶರಾಶಿಯನ್ನು ದಾನ ಮಾಡಿದ 4 ನೇ ತರಗತಿ ವಿದ್ಯಾರ್ಥಿನಿ
ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು,ಬಾಲಕಿ ಹರ್ಷಿಕಾ ಕಣಿಯೂರು ಲೋಕೇಶ್ ಮತ್ತು ರೇಣುಕಾ ಕಣಿಯೂರು ಅವರ ಪುತ್ರಿಯಾಗಿದ್ದಾರೆ. 9 ವರ್ಷದ ಬಾಲಕಿ ಹರ್ಷಿಕಾ ಬಂಟ್ವಾಳ ತಾಲೂಕಿನ...
ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ – ದಂಪತಿ ಬಲಿ
ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ನೀಡಲು ಹೋದ ಪತಿ ಪತ್ನಿ ಇಬ್ಬರೂ ಸಜೀವ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ.
ಲೊರೆಟ್ಟೊಪದವು ತುಂಡುಪದವು...
ಮಂಜೇಶ್ವರ : ಕಾಂಗ್ರೇಸ್ ನೇತಾರರು ಬಿಜೆಪಿಗೆ ಅಧೀಕೃತವಾಗಿ ಸೇರ್ಪಡೆ
ಮಂಜೇಶ್ವರ : ಕಾಸರಗೋಡಿನಿಂದ ತಿರುವನಂತಪುರಂಗೆ ಬಿಜೆಪಿ ಕಾಲ್ನಡಿಗೆ ಜಾಥ ಕಾರ್ಯಕ್ರಮವನ್ನು ಕಾಸರಗೋಡಿನಲ್ಲಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ನೇತಾರರು ಲಕ್ಷ್ಮೀಶ ರೈ ಪಟ್ಲಗುತ್ತು, ಮಂಜುನಾಥ ಶೆಟ್ಟಿ ಕಟ್ನಬೆಟ್ಟು ,...
ಪುತ್ತೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ – ಆರೋಪಿ ವಶ
ಪುತ್ತೂರು: ಯುವಕನೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ.
ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ.
ಪುತ್ತೂರು...
ಕೇವಲ 2 ಸಣ್ಣ ಲವಂಗ ಅಗಿದು, ಬೆಚ್ಚಗಿನ ನೀರನ್ನು ಕುಡಿಯೋದರಿಂದ ಏನೆಲ್ಲಾ ಅರೋಗ್ಯ ಪ್ರಯೋಜನ...
ಒಂದು ಸಣ್ಣ ಲವಂಗವು ಅದ್ಭುತಗಳನ್ನು ಮಾಡಬಹುದು. ಇದನ್ನು ವಿಶ್ವದ ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು...
ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ..!
ವಿವಾಹ ನಿಶ್ಚಯವಾಗಿದ್ದ ಯುವಕ ವಯಸ್ಸಲ್ಲಿ ತುಂಬಾ ದೊಡ್ಡ ಎಂದು ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ರಾಮನಗರದಲ್ಲಿ ನಡೆದಿದೆ.
ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್...
ಕಡಬ : ಅಕ್ರಮ ಕಸಾಯಿಖಾನೆಗೆ ದಾಳಿ; ಮೂವರ ಸೆರೆ
ಕಡಬ: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿ, ದನದ ಮಾಂಸ, ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಇತರ ಸಲಕರಣೆಗಳನ್ನು ವಶಪಡಿಸಿಕೊಂಡ ಘಟನೆ ಕಲಾಯಿಯಲ್ಲಿ ನಡೆದಿದೆ.
ಸ್ಥಳೀಯರಾದ ಯಹ್ಯಾ ಯಾನೆ ಝಕಾರಿಯ...
ಬಂಟ್ವಾಳ : ಅಕ್ರಮ ಮರಳು ಸಾಗಾಟದ ಲಾರಿ ವಶ
ಬಂಟ್ವಾಳ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕು, ತೆಂಕಬೆಳ್ಳೂರು ಗ್ರಾಮದ ಧನುಪೂಜೆ ಮೂಡಾಯಿಕೋಡಿ ಕ್ರಾಸ್ ಎಂಬಲ್ಲಿ ನಡೆದಿದೆ.
ದಿನಾಂಕ: 27-01-2024 ರಂದು ಬೆಳಿಗ್ಗೆ ಬಂಟ್ವಾಳ...
ಯುವಕನ ಸಲಿಂಗ ಕಾಮಕ್ಕೆ 6ವರ್ಷದ ಬಾಲಕ ಬಲಿ
ಸಲಿಂಗ ಕಾಮಕ್ಕೆ 6 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಯುವಕನೊಬ್ಬ ಬಸ್ ನಿಲ್ದಾಣದಲ್ಲಿದ್ದ 6 ವರ್ಷದ ಬಾಲಕನಿಗೆ ಬಿಸ್ಕೆಟ್ ಆಸೆ ತೋರಿಸಿ ಆತನನ್ನು ಯಾರು ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿದ್ದು, ಬಳಿಕ...
ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ಬಳಿಕ ಮನೆಗೆ ತೆರಳಿದ ನಿವೃತ್ತ ಅಧಿಕಾರಿ ಕುಸಿದು ಬಿದ್ದು...
ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ...
















