Tag: vitla
ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್ – ಭಯೋತ್ಪಾದನಾ ನಿಗ್ರಹ ದಳದಿಂದ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ.
ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ...
ಉಡುಪಿ :ಅಪ್ರಾಪ್ತೆಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪಿಗೆ...
ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ...
ಬಂಟ್ವಾಳ: ಕ್ಯಾನ್ಸರ್ ರೋಗಿಗಳಿಗಾಗಿ ಕೇಶರಾಶಿಯನ್ನು ದಾನ ಮಾಡಿದ 10 ವರ್ಷದ ಬಾಲಕಿ
ಬಂಟ್ವಾಳ : ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ರೋಗಿಗಳಿಗಾಗಿ ದಾನ ಮಾಡಿದ್ದಾರೆ.
ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.10...
ಪುಟ್ಟ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಗಿಡಮೂಲಿಕೆಗಳು
ಮಕ್ಕಳ ಸೂಕ್ಷ್ಮ ದೈಹಿಕ ಆರೋಗ್ಯಕ್ಕೆ ಚೆನ್ನಾಗಿ ಕೆಲಸ ಮಾಡುವಂತಹ ಗಿಡಮೂಲಿಕೆಗಳು ಇಲ್ಲಿವೆ. ಒಮ್ಮೆ ವೈದ್ಯರನ್ನು ಕೇಳಿ ಅವರ ಸಲಹೆ ಮೇರೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ನಿಮ್ಮ ಮಕ್ಕಳಿಗೆ ಇವುಗಳನ್ನು ಕೊಡಬಹುದು.
ಆರೋಗ್ಯಕರ ಜೀವನಕ್ಕೆ ಬೇಕಾದ...
ಸಂಬಂಧಿಗಳ ಮದುವೆ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ನಗ ನಗದು ದೋಚುತ್ತಿದ್ದ ಯುವಕ ಅರೆಸ್ಟ್
ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಯಲ್ಲಿದ್ದ ನಗ ನಗದನ್ನು ಕಳವು ಮಾಡುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಅತಿಥಿ ಆಗಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ವಿವೇಕ್ (23) ಬಂಧಿತ ಆರೋಪಿ....
ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿ ತಗುಲಿ ಇಬ್ಬರು ಯುವಕರು ಸಾವು
ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿಗಳು ಧ್ವಜದ ಪೈಪ್‌ಗೆ ತಗುಲಿ ಇಬ್ಬರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣ ಜಿಲ್ಲಾ ಕೇಂದ್ರದ ದಲಿತವಾಡದಲ್ಲಿ ನಡೆದಿದೆ. .
ಧ್ವಜ ಅನಾವರಣಕ್ಕಾಗಿ ಸ್ಥಳೀಯ ಯುವಕರು...
ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ...
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ.
ಕಾವ್ಯ (21) ಕೊಲೆಯಾದ ಮಹಿಳೆಯಾಗಿದ್ದು, ಚಿತ್ರದುರ್ಗ...
ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು – ಗ್ರಾ.ಪಂ ಅಧ್ಯಕ್ಷೆಗೆ ಗುಂಡೇಟು
ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ ಆಚರಣೆ ವೇಳೆ ಶೋಕಿಗಾಗಿ ಗಾಳಿಯಲ್ಲಿ ಹಾರಿಸಿದ ಗುಂಡು, ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ತಗುಲಿದ ಘಟನೆ ವಿಜಯಪುರ ಇಂಡಿ ತಾಲೂಕಿನ ಹಿರೆರೂಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ...
ನಿಗಮ ಮಂಡಳಿ ಪಟ್ಟಿ ಬಿಡುಗಡೆ – 32 ಶಾಸಕರಿಗೆ ಅಧ್ಯಕ್ಷ ಸ್ಥಾನ
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು...
ವಿಟ್ಲ: ಕಟ್ಟು ಹೊರುತ್ತಿದ್ದ ವ್ಯಕ್ತಿ ಕುಡಿದು ಬಿದ್ದು ಸ್ಥಳದಲ್ಲೇ ಸಾವು
ವಿಟ್ಲ: ಕಟ್ಟು ಹೊರುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕುಡಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಲೀಲಾವತಿ ಆರ್ಕೆಡ್ ಹಿಂಭಾಗದಲ್ಲಿ ನಡೆದಿದೆ.
ಮೃತರನ್ನು ಸಂತೋಷ್ (54) ಎಂದು ಗುರುತಿಸಲಾಗಿದೆ.
ವಿಟ್ಲದಲ್ಲಿ ಕಟ್ಟು ಹೊರುತ್ತಿದ್ದ ಸಂತೋಷ್ ಅನಾರೋಗ್ಯದಿಂದ...
















