Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಅಯೋಧ್ಯೆ ಪ್ರಸಾದ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ -ಅಮೆಜಾನ್‌ಗೆ ನೋಟಿಸ್

ರಾಮಮಂದಿರ ಅಯೋಧ್ಯಾ ಪ್ರಸಾದ್' ಹೆಸರಿನಲ್ಲಿ ಸಿಹಿತಿಂಡಿಗಳನ್ನುwww.amazon.in ನಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಅಮೆಜಾನ್ ಗೆ ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ ನೋಟಿಸ್ ಜಾರಿ...

ಅಯೋಧ್ಯೆ ಶ್ರೀರಾಮ ಪ್ರಾಣಪ್ರತಿಷ್ಠಾ – ಮಂಗಳೂರಿನಲ್ಲಿ ಬಿಗಿ ಬಂದೋಬಸ್ತ್

ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ...

ಆರೋಗ್ಯ, ಸೌಂದರ್ಯವನ್ನು ಇಮ್ಮಡಿಗೊಳಿಸುತ್ತೆ ನೆಲ್ಲಿಕಾಯಿ..!

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಕಿತ್ತಳೆ ಹಣ್ಣಿಗಿಂತಲೂ 20 ಪಟ್ಟು ಹೆಚ್ಚು ವಿಟಮಿನ್ ಸಿ ಇದರಲ್ಲಿದೆ. ನೆಲ್ಲಿಕಾಯಿ ಕೇವಲ ಹುಳಿ ಅಥವಾ ಕಹಿ ಆಗಿರುವುದಿಲ್ಲ. ಇದನ್ನು ತಿಂದು ನೀರು ಕುಡಿದರೆ...

ವಿಟ್ಲ: ಸುಮಾರು ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ

ವಿಟ್ಲ : ವಿಟ್ಲ ಪೊಲೀಸ್ ಠಾಣೆಯ ಅ.ಕ್ರ:212/2017 ಕಲಂ: 448.395.506 IPC ಪ್ರಕರಣದ ಆರೋಪಿಯಾಗಿರುವ ತೊಕೊಟ್ಟು ಮಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ (36) ಎಂಬಾತನು, ಮಾನ್ಯ ನ್ಯಾಯಾಲಕ್ಕೆ ಹಾಜರಾಗದೇ, ಸುಮಾರು 06 ವರ್ಷಗಳಿಂದ...

ಹಳಿ ತಪ್ಪಿದ ಕಣ್ಣೂರು-ಆಳಪ್ಪುಳ ಎಕ್ಸಿಕ್ಸೂಟಿವ್‌ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು – ತಪ್ಪಿದ ಅನಾಹುತ

ಕಣ್ಣೂರು–ಆಳಪ್ಪುಳ ಎಕ್ಸಿಕ್ಸೂಟಿವ್‌ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಘಟನೆ ಇಂದು ಕಣ್ಣೂರು ರೈಲು ನಿಲ್ದಾಣದ ಬಳಿ ನಡೆದಿದೆ. ಇಂದು ಮುಂಜಾನೆ ಸುಮಾರು 4.40 ರ ವೇಳೆಗೆ ರೈಲನ್ನು ಪ್ಲಾಟ್ ಫಾರ್ಮ್ ಗೆ...

ಸುಳ್ಯ: ಆಕಸ್ಮಿಕ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ಅಂಗಡಿ..! ಲಕ್ಷಾಂತರ ರೂ. ಬೆಲೆ ಬಾಳುವ...

ಸುಳ್ಯ : ಬೆಂಕಿಯ ಕೆನ್ನಾಲಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿರುವ ಘಟನೆ ಸುಳ್ಯದ ಖಾಸಗಿ ಬಸ್ ಸ್ಟ್ಯಾಂಡ್ ಬಳಿಯಲ್ಲಿರುವ ಅಂಗಡಿಯೊಂದರಲ್ಲಿ ಜ. 20 ರಂದು ನಡೆದಿದೆ. ಗೋಡಾನ್...

ಅಕ್ರಮವಾಗಿ ಕ್ಷೀರಭಾಗ್ಯ ಹಾಲಿನ ಪುಡಿ ಸಾಗಿಸಲು ಯತ್ನ- ಆರೋಪಿಯನ್ನು ರೆಡ್​​ಹ್ಯಾಂಡ್​ ಆಗಿ ಹಿಡಿದ ಗ್ರಾಮಸ್ಥರು

ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕು ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದ ಅಪ್ಸರ್ ಪಾಷಾನನ್ನು ರೆಡ್​​ಹ್ಯಾಂಡ್​ ಆಗಿ...

ಪುತ್ತೂರು: ಗ್ಯಾರೇಜ್‌ನ ಬೀಗ ಮುರಿದು ಕಳವು

ಪುತ್ತೂರು: ಗ್ಯಾರೇಜ್‌ನ ಬೀಗ ಮುರಿದು ಅಂದಾಜು ರೂ 69,800 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ಇರ್ದೆ ಜಂಕ್ಷನಲ್ಲಿ ಗುರುವಾರ ರಾತ್ರಿ ನಡೆದಿದೆ. ಪ್ರಸಾದ ಎಂಬವರು, ಪುತ್ತೂರು ಇರ್ದೆ ಜಂಕ್ಷನಲ್ಲಿ ಗ್ಯಾರೇಜ್ ನಡೆಸುತ್ತಿದ್ದು,...

ಮಂಗಳೂರು: ಆಟೋದಲ್ಲಿ ಡ್ರಗ್ಸ್ ಮಾರಾಟ: ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮಾದಕ ವಸ್ತುವನ್ನು...

ತಿನ್ನಲು ಕಹಿ, ಆರೋಗ್ಯಕ್ಕೆ ಸಿಹಿ ಈ ಹಾಗಲಕಾಯಿ

ಕಹಿ ಹಾಗಲಕಾಯಿಯಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಬ್ಯಾಕ್ಟಿರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತವೆ.ನಮ್ಮ ಚರ್ಮದ ಅಲರ್ಜಿಯನ್ನು ಗುಣ ಪಡಿಸುತ್ತದೆ ಮತ್ತು ದೃಷ್ಟಿಯ ದೋಷವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಶಕ್ತಿಯುತ...
error: Content is protected !!