Tag: vitla
ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್...
ಮಂಗಳೂರು: ಕದ್ರಿ ಪಾರ್ಕ್ ಗೆ ಬಂದಿದ್ದ ಭಿನ್ನ ಸಮುದಾಯದ ಕಾಲೇಜು ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ಅನೈತಿಕ ಪೋಲೀಸ್‌ಗಿರಿ ನಡೆಸಿದ್ದು, ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಬೆಳಗ್ಗೆ...
ಕೆಎಸ್‌ಆರ್‌ಟಿಸಿ ಬಸ್ ಹತ್ತುವ ವೇಳೆ ನೂಕು ನುಗ್ಗಲು: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸಾವು
ಬಸ್ ಹತ್ತುವ ಭರದಲ್ಲಿ ನೂಕು ನುಗ್ಗಲು ಸಂಭವಿಸಿ ಬಸ್ ಚಕ್ರದಡಿ ಸಿಲುಕಿ ಸಿಬ್ಬಂದಿ (ಚಾಲಕ ಕಂ ನಿರ್ವಾಹಕ) ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಗದ್ಯಪ್ಪ ಗಡ್ಡಿ (50) ಮೃತ...
ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ
ಉಳ್ಳಾಲ : ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 55 ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್‌ನಷ್ಟು ಪೆಟ್ರೋಲನ್ನು ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ್ದಾರೆ.
ಅಬ್ದುಲ್ ಅಲ್ತಾಫ್(49) ಬಂಧಿತ ಆರೋಪಿಯಾಗಿದ್ದು,...
ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ...
ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬೆಂಬಲ, ಫ್ಲ್ಯಾಟ್ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾಫೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್...
ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು
ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಳದಂಗಡಿ ಸಮೀಪದ ಕುಬಲಾಜೆಯಲ್ಲಿ ನಡೆದಿದೆ.
ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಆತ್ಮಹತ್ಯೆಗೆ ಶರಣಾದವರು.ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ....
ಶಾಲಾ ಪ್ರವಾಸಕ್ಕೆ ತೆರಳಿದ್ದ ಮಕ್ಕಳ ದೋಣಿ ಪಲ್ಟಿ; 14 ಮಕ್ಕಳು ಸೇರಿ 16 ಸಾವು!
ಕೆರೆಯೊಂದರಲ್ಲಿ ಗುರುವಾರ ದೋಣಿ ಮಗುಚಿಕೊಂಡಿದ್ದು, ಪ್ರವಾಸ ತೆರಳಿದ್ದ 14 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟಿರುವ ಘಟನೆ ಗುಜರಾತ್ (ಪಿಟಿಐ) ನಗರದ ಹೊರವಲಯದ ವಡೋದರದಲ್ಲಿ ನಡೆದಿದೆ.
ಶಾಲೆಯೊಂದರ 24 ವಿದ್ಯಾರ್ಥಿಗಳು, ನಾಲ್ವರು ಶಿಕ್ಷಕರು ಪ್ರವಾಸ...
ಕೂದಲು ಉದುರುವಿಕೆ ತಡೆಗಟ್ಟಲು ಸುಲಭ ಉಪಾಯ
ಕೂದಲು ಉದುರುವಿಕೆ ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ.
ಕೂದಲು ಉದುರುವುದನ್ನು ತಡೆಗಟ್ಟಲು ಬಾಹ್ಯಾ ಹಾಗೂ ಆಂತರಿಕ ಆರೈಕೆ...
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಶಾಲಾ ಬಾಲಕ ಸಾವು
ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ.
ನಾವೂರ ಗ್ರಾಮದ...
ಕೋಚಿಂಗ್ ಕ್ಲಾಸ್ ನಲ್ಲಿ ಪಾಠ ಕೇಳುತ್ತಿರುವಾಗಲೇ ವಿದ್ಯಾರ್ಥಿಗೆ ಹೃದಯಾಘಾತ
ಕೋಚಿಂಗ್ ಸೆಂಟರೊಂದರಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ನ ಕೋಚಿಂಗ್ ಸೆಂಟರ್ ನಲ್ಲಿ ನಡೆದಿದೆ.
ಮಧ್ಯಪ್ರದೇಶದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಮೃತಪಟ್ಟ ದುರ್ದೈವಿ.
ಮಧ್ಯಪ್ರದೇಶ...
ಮಂಗಳೂರು: ಚೂರಿ ತೋರಿಸಿ ಹಣ ಮತ್ತು ಮೊಬೈಲ್ ಸುಲಿಗೆ
ಮಂಗಳೂರು: ಚೂರಿ ತೋರಿಸಿ ಹಣ ಮತ್ತು ಮೊಬೈಲ್ ಸುಲಿಗೆ ಮಾಡಿದ ಘಟನೆ ಉರ್ವ ಸ್ಟೋರ್‌ನ ಪಿಡಬ್ಲ್ಯುಡಿ ಕ್ವಾಟ್ರಸ್‌ನ ಬಳಿ ನಡೆದಿದೆ.
ರಾತ್ರಿ 10 ಗಂಟೆಯ ಸುಮಾರಿಗೆ ಭರತ್ ಅವರು ಕೆಲಸ ಮುಗಿಸಿಕೊಂಡು ರೂಮ್‌ನ ಕಡೆಗೆ...
















