Sunday, August 2, 2026
spot_imgspot_img
spot_imgspot_img
Home Tags Vitla

Tag: vitla

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ : ಚಾಲಕ ಗಂಭೀರ

ನೆಲ್ಯಾಡಿ: ನಾಯಿಯೊಂದು ಆಟೋರಿಕ್ಷಾಕ್ಕೆ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಆಲಂಕಾರು-ಮಾದೇರಿ, ನೆಲ್ಯಾಡಿ ರಸ್ತೆಯ ಸುರುಳಿ ಎಂಬಲ್ಲಿ ಎ.4ರಂದು ಸಂಜೆ ನಡೆದಿದೆ. ರಿಕ್ಷಾ ಚಾಲಕನ್ನು ಸುಬ್ರಹ್ಮಣ್ಯ...

ಭಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!

ಭಜರಂಗದಳದ ಮುಖಂಡ ಭರತ್ ಕುಮ್ಮೇಲು ಅವರಿಗೆ ರಾಜ್ಯ ಸರಕಾರವು ಗಡಿಪಾರು ಆದೇಶವನ್ನು ಮಾಡಿತ್ತು. ಭರತ್ ಕುಮ್ಮೇಲುರವರು ಈ ಆದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಅರ್ಜಿ ಸಲ್ಲಿಸಿದ್ದರು. ಭರತ್‌ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್.ಐ.ಎ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಿಚಾರಣೆ ನಡೆಸಿದೆ. ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ ಅವರನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್‌ಗೆ...

ಬೆಳ್ತಂಗಡಿ: ಫೇಸ್ ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ: ಸಾವಿರಾರು ರೂ....

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್ ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಿದ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ನೆಬಿಸಾ (38) ಎಂಬವರು ವಂಚನೆಗೊಳಗಾದ ಮಹಿಳೆ. ನೆಬಿಸಾರವರು ಮಾ. 21 ರಂದು ಫೇಸ್ ಬುಕ್...

ದೊಡ್ಡಪತ್ರೆ ಎಲೆಯ ಉಪಯೋಗ

ಮನೆಯ ಹಿತ್ತಲಿನಲ್ಲಿದ್ದ ಗಿಡವನ್ನೇ ಜ್ವರ, ಶೀತ ಸೇರಿದಂತೆ ಹಲವು ಕಾಯಿಲೆಗಳಿಗೆ ಮದ್ದಾಗಿ ಬಳಸಿಕೊಳ್ಳಬಹುದು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನ.ಇದನ್ನು ಸಾಂಬ್ರಾಣಿ, ಸಂಬಾರಬಳ್ಳಿ, ಅಜವಾನದೆಲೆ, ಕರ್ಪೂರವಳ್ಳಿ, ಚೆಂಪರವಳ್ಳಿ ಹೀಗೆ ಹಲವು ಹೆಸರುಗಳಿಂದ...

ಅನ್ಯಮತೀಯ ಯುವಕರಿಂದ ಹಿಂದೂ ವಿದ್ಯಾರ್ಥಿನಿಯರ ಅಪಹರಣ

ಅನ್ಯಮತೀಯ ಯುವಕರಿಬ್ಬರು ಅದೇ ವಿದ್ಯಾಸಂಸ್ಥೆಯ ಇಬ್ಬರು ಹಿಂದೂ ವಿದ್ಯಾರ್ಥಿನಿಯರನ್ನು ಅಪಹರಣ ಮಾಡಿದ ಘಟನೆ ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯಿಂದ ವರದಿಯಾಗಿದೆ‌. ಏಪ್ರಿಲ್ 1 ರಂದು ಆರೋಪಿಗಳಾದ ಇಶ್ತಿಯಾಕ್ ಖಾನ್ ಮತ್ತು ಇಂಜಮಾಮುಲ್ ಇಬ್ಬರು ಅಪ್ರಾಪ್ತ ಹುಡುಗಿಯರನ್ನು...

ಸುಮಲತಾ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್; ಸೇರ್ಪಡೆ ವೇಳೆ ಬಿಜೆಪಿಯ ಘಟಾನುಘಟಿ ನಾಯಕರು ಹಾಜರು!

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ. 2019ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದ ಸುಮಲತಾ, ಬಳಿಕ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಆದರೆ ಅಧಿಕೃತವಾಗಿ ಬಿಜೆಪಿ ಸೇರಿರಲಿಲ್ಲ. ಇದೀಗ ಸುಮಾಲತಾ ಅಂಬರೀಶ್ ಬಿಜೆಪಿ ಸೇರುವುದು...

ವಿಟ್ಲ , ಪುತ್ತೂರು ಪರಿಸರದಲ್ಲಿ ಏರ್‌ಟೆಲ್‌ ಬಳಕೆದಾರರ ಪರದಾಟ: ತುರ್ತು ಸಂದರ್ಭಗಳಲ್ಲಿ ಕೈಕೊಡುತ್ತಿವೆ ಏರ್‌ಟೆಲ್‌...

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ , ಪುತ್ತೂರು ಪರಿಸರದ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಏರ್‌ಟೆಲ್‌ ನೆಟ್‌ವರ್ಕ್ ಸಮಸ್ಯೆಯು ಬಳಕೆದಾರರಿಗೆ ತೀವ್ರ ಸಮಸ್ಯೆಯನ್ನುಂಟು ಮಾಡುತ್ತಿದ್ದು, ಗ್ರಾಹಕರು ಪರದಾಡುವಂತಹ ಸ್ಥಿತಿ ಎದುರಾಗಿದೆ.ವಿಟ್ಲ ಪುತ್ತೂರು ಪರಿಸರದಲ್ಲಿ ಕಳೆದ...

ಬೆಳ್ತಂಗಡಿ: ಸುಲಿಯದ 25 ಗೋಣಿ ಚೀಲ ಅಡಿಕೆ ಕಳವು..!

ಬೆಳ್ತಂಗಡಿ : ಗೋದಾಮಿ ನಲ್ಲಿಟ್ಟಿದ್ದ ಸುಲಿಯದ 25 ಗೋಣಿ ಚೀಲ ಅಡಿಕೆ ಕಳವುಗೈದ ಘಟನೆ ಬೆಳ್ತಂಗಡಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಂ ಎಂಬವರು ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು...

ಮಂಗಳೂರು : ಚಾರ್ಮಾಡಿ ಘಾಟ್‌ ತಿರುವಿನಲ್ಲಿ ಲಾರಿ ಲಾಕ್‌ ; ಗಂಟೆಗಟ್ಟಲೆ ಟ್ರಾಫಿಕ್ ಜಾಂ

ಮಂಗಳೂರು : ಚಾರ್ಮಾಡಿ ಘಾಟ್‌ ತಿರುವಿನಲ್ಲಿ ಲಾರಿಯೊಂದು ಸಿಕ್ಕಿ ಹಾಕಿಕೊಂಡಿದ್ದು, ಕಿಲೋಮೀಟರ್ ಗಂಟೆ ಗಟ್ಟಲೆ ಟ್ರಾಫಿಕ್‌ ಜಾಂ ಆದ ಘಟನೆ ಇಂದು ನಡೆದಿದೆ. ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಲಾರಿ ಲಾಕ್ ಆಗಿದ್ದು, ಟರ್ನ್‌...
error: Content is protected !!