Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಮಂಗಳೂರು: ಬಾಡಿಗೆ ಮನೆಯಿಂದ ನಗದು- ಬೆಳ್ಳಿ ಸೊತ್ತು ಕಳವು

ಮಂಗಳೂರು : ಬಾಡಿಗೆ ಮನೆಯಿಂದ ನಗದು ಹಣ ಮತ್ತು ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಲಾದ ಘಟನೆ ಮಂಗಳೂರು ನಗರದ ಕದ್ರಿ ಜಾರ್ಜ್ ಮಾರ್ಟಿಸ್ ರೋಡ್ ಸಮೀಪ ನಡೆದಿದೆ. ಬಾಡಿಗೆ ಮನೆಯಲ್ಲಿದ್ದವರು ಡಿ. 14ರಂದು ಮೈಸೂರಿಗೆ...

ಕಾಸರಗೋಡು: ಮನೆಯ ಅಂಗಳದಲ್ಲಿ ಆಡುತ್ತಿದ್ದ ಮಗುವನ್ನು ಎಳೆದೊಯ್ದ ಬೀದಿನಾಯಿಗಳು

ಕಾಸರಗೋಡು : ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಒಂದುವರೆ ವರ್ಷದ ಮಗುವನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಎಳೆದುಕೊಂಡ ಹೋದ ಘಟನೆ ಕಾಸರಗೋಡುವಿನ ಪಡನ್ನ ಎಂಬಲ್ಲಿ ನಡೆದಿದೆ. ಇಲ್ಲಿನ ಪಡನ್ನ ವಡಕ್ಕೇಪುರತ್ತ್ ಮಣ್ಣಾತಿಗೆ ಸಮೀಪದ ಫಾಬಿನಾ...

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ – ಪುತ್ತೂರು ವಾರ್ಷಿಕ ಹಬ್ಬ...

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬವನ್ನು ಜನವರಿ 17 ರಂದು ಬೆಳಿಗ್ಗೆ 10 ಗಂಟೆಯ ಸಂಭ್ರಮದ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಈ ಹಬ್ಬದ ಪ್ರಧಾನ ಧರ್ಮಗುರುನ ಧರ್ಮಗುರುಗಳಾಗಿ...

SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ...

ಮಂಗಳೂರು: ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ದಂಪತಿಗೆ ಅಪಘಾತ – ಪತಿ ಗಂಭೀರ

ಮಂಗಳೂರು : ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಂಪತಿ ಸ್ಕೂಟರ್‌ನಲ್ಲಿ ಹಿಂದಿರುಗುತ್ತಿದ್ದಾಗ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದ ಘಟನೆ ಮರೋಳಿಯಲ್ಲಿ ಬಳಿ ನಡೆದಿದೆ. ಗಾಯಗೊಂಡವರನ್ನು ಬಜ್ಜಿ ಅದ್ಯಪಾಡಿ ನಿವಾಸಿ ಹನೀಫ್ ಮತ್ತು ಅವರ ಪತ್ನಿ ರಮ್ಲತ್‌...

ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..?

ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....

ನಾಮಕರಣ ಮುಗಿಸಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಓಮ್ನಿ ಕಾರು ಹಾಗೂ ಬೊಲೆರೋ ಜೀಪ್ ನಡುವೆ ಭೀಕರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಶಾಲನಗರ ಸಮೀಪದ ಆನೆಕಾಡು ಬಳಿ ನಡೆದಿದೆ. ದೇವಯ್ಯ ಮೃತ ದುರ್ದೈವಿ. ಮೃತ ವ್ಯಕ್ತಿಯು ಮೂಲತಃ ಮಡಿಕೇರಿ...

ಪುತ್ತೂರು : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷರ ಪತ್ನಿ ನೀರಿನ ತೊಟ್ಟಿಗೆ ಬಿದ್ದು...

ಪುತ್ತೂರು : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...

ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದು ವರ್ಷದ ಪುಟಾಣಿ

ಸುಬ್ರಹ್ಮಣ್ಯ: ಭಕ್ತರೊಬ್ಬರು ಕಳೆದುಕೊಂಡ ಹಣವನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರಿಸಿದ ಘಟನೆ ಶ್ರೀ ಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಕೆ ತೀರಿಸಲು ಬಂದಿದ್ದರು.ಈ...

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಹುಳ್ಳಿಯಲ್ಲಿ ನಡೆದಿದೆ. ಲಾರಿ ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದು, 3 ಸಾವಿರ ಲೀಟರ್ ಸುಟ್ಟ ಆಯಿಲ್ ಸಾಗಿಸಲು...
error: Content is protected !!