Tag: vitla
ಬಂಟ್ವಾಳ : ಫೇಸ್ ಬುಕ್ ನಲ್ಲಿ ಶೇರ್ ಮಾರ್ಕೆಟ್ ಹೂಡಿಕೆ ಜಾಹೀರಾತು ನಂಬಿ ಲಕ್ಷಾಂತರ...
ಬಂಟ್ವಾಳ : ಫೇಸ್ ಬುಕ್ ನಲ್ಲಿ ಶೇರ್ ಮಾರ್ಕೆಟ್ ಹೂಡಿಕೆ ಜಾಹೀರಾತು ನೋಡಿ ಬಂಟ್ವಾಳದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಿವಾಸಿ ವಿಷ್ಣುಮೂರ್ತಿ...
ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ
ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ರೈಲ್ವೇ ಹಳಿ ಸಮೀಪ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪ ಕೋಡಿಂಬಾಳದಲ್ಲಿ ನಡೆದಿದೆ.
ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಆತ್ಮಹತ್ಯೆ ಮಾಡಿಕೊಂಡವರು.ಮಾಧವ ರೈ ಅವರ...
ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜಾ ನೇಮಕ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ. ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು...
ಪುತ್ತೂರು: (ಜ. 17 )ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬ...
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬದ ಪ್ರಯುಕ್ತ ಪೂರ್ವ ತಯಾರಿಯಾಗಿ ಜನವರಿ 16 ರಂದು ಸಂಜೆ 6 ಗಂಟೆಗೆ ಚರ್ಚ್ ಮೈದಾನದಿಂದ ಮುಖ್ಯ ರಸ್ತೆಯ ಮುಖಾಂತರ...
ಆರೋಗ್ಯ ವರ್ಧಿಸುವ ಮೀನು
ಮೀನು, ಏಡಿ ಮುಂತಾದ ಸೀಫುಡ್‌ಗಳು ಹಲವಾರು ಪೌಷ್ಟಿಕಾಂಶಗಳ ಆಗರವಾಗಿರುತ್ತವೆ. ಆದ್ದರಿಂದ ವಾರಕ್ಕೊಮ್ಮೆಯಾದರೂ ಇವುಗಳಿಂದ ಮಾಡಿದ ಆಹಾರ ಸೇವನೆ ಆರೋಗ್ಯಕ್ಕೆ ಉತ್ತಮ.
-ಬೂತಾಯಿ ಮೀನಿನಲ್ಲಿ ಒಮೆಗಾ-3 ಫ್ಯಾಟಿ ಆ್ಯಸಿಡ್ ಇದೆ. ಇದು ಹೃದ್ರೋಗ ನಿವಾರಣೆಗೆ ಸಹಕಾರಿ....
ಬಂಟ್ವಾಳ : ಗ್ರಾಮಸ್ಥರ ಆಕ್ರೋಶಕ್ಕೆ ರದ್ದಾದ ಬಾಳ್ತಿಲ ಗ್ರಾಮ ಸಭೆ
ಬಂಟ್ವಾಳ : ತಾ:16-01-2023 ರಂದು ಬಾಳ್ತಿಲ ಗ್ರಾಮದ ತೃತೀಯ ಸುತ್ತಿನ - ಗ್ರಾಮ ಸಭೆಯು ಬೆಳಿಗ್ಗೆ ಗಂಟೆ 10:30 ಕ್ಕೆ ಸರಿಯಾಗಿ ಪ್ರಾರಂಭವಾಗಬೇಕಿತ್ತು. ಆದರೆ ತಡವಾಗಿ ಸುಮಾರು 11:00 ಗಂಟೆಗೆ ಗ್ರಾಮ ಸಭೆಯು...
ಓವರ್ ಟೇಕ್ ಭರದಲ್ಲಿ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ
ಸಂಕ್ರಾಂತಿ ಹಬ್ಬದ ರಜೆಯ ಗುಂಗಿನಲ್ಲಿ ಕುಟುಂಬದ ಜೊತೆ ಬಂಡೀಪುರದ ಸಫಾರಿಗೆ ತೆರಳಲು ಹೋಗುತ್ತಿದ್ದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಘಟನೆ ಚಾಮರಾಜನಗರ, ಕೊಳ್ಳೆಗಾಲ ಸಮೀಪದ ಪಾಳ್ಯ ಗ್ರಾಮದ ಬಳಿ ನಡೆದಿದೆ.
ಮೃತರನ್ನು...
ಖಾಸಗಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ
ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಮಡಿಕೇರಿಯ ಹೋಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು.
ಕಳೆದ 2 ದಿನಗಳಿಂದ ಹೊಟೇಲ್‌ನಲ್ಲಿ ತಂಗಿದ್ದ ಸಂದೇಶ್...
(ಜ. 21) 7ನೇ ವರ್ಷದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024
ಪುತ್ತೂರು: ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಬಾಂಧವ್ಯ ಟ್ರೋಫಿ, ಈ ಬಾರಿ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ...
ಎಟಿಎಂ ದೋಚಲು ಹೋದ ಕಳ್ಳರು, ನೋಡ ನೋಡುತ್ತಲೇ ಸುಟ್ಟು ಭಸ್ಮವಾಯ್ತು 21 ಲಕ್ಷ ರೂ
ಎಟಿಎಂ ದರೋಡೆ ಮಾಡಲು ಹೋಗಿದ್ದ ಕಳ್ಳರೆದರೇ 21 ಲಕ್ಷ ರೂ. ಹಣ ಸುಟ್ಟು ಭಸ್ಮವಾದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗ್ಯಾಸ್ ಕಟರ್‌ನಿಂದ ಎಟಿಎಂ ದರೋಡೆ ಮಾಡಲು ಕಳ್ಳರು ಮಾಡಿದ ಪ್ರಯತ್ನದಿಂದ ಬೆಂಕಿ...
















