Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಕಾಸರಗೋಡು: ಶಾಲಾ ವಾಹನ ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ: ರೋಗಿ ಮೃತ್ಯು, ಆರು...

ಕಾಸರಗೋಡು: ಶಾಲಾ ವಾಹನ ಹಾಗೂ ಆಂಬ್ಯುಲೆನ್ಸ್ ನಡುವೆ ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಮೃತ ಪಟ್ಟು ಐವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ...

ಮಂಗಳೂರು: ಹೆಡ್ ಕಾನ್ಸ್‌ಟೇಬಲ್ ನಾಪತ್ತೆ

ಮಂಗಳೂರು: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ...

ಮಕ್ಕಳಿಗೆ ಮೊಬೈಲ್ ಕೊಟ್ಟು ಊಟ ಮಾಡಿಸೋ ತಂದೆ-ತಾಯಿಗೆ ಎಚ್ಚರಿಕೆ! ಏನೆಲ್ಲಾ ಎಫೆಕ್ಟ್ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಪ್ರತಿದಿನ ಐದು ಗಂಟೆಗಿಂತಲೂ ಹೆಚ್ಚು ಸಮಯ ಮೊಬೈಲ್ ನಲ್ಲಿ ಕಳೆಯುತ್ತಾರೆ ಅಂದ್ರೆ ಇದು ಖಂಡಿತವಾಗಿಯೂ ಅಪಾಯದ ಮುನ್ಸೂಚನೆ ಎನ್ನಬಹುದು. "ಅದೇನಿದ್ರೂ ನಮ್ಮ ಕಾಲವೇ ಚಂದ" ಅಂತ ಅದೆಷ್ಟೋ ಅಜ್ಜ...

ವಿಟ್ಲ: ’ಡಿ’ ಗ್ರೂಪ್ (ರಿ) ವಿಟ್ಲ ಇದರ 15ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಪ್ರಯುಕ್ತ...

ವಿಟ್ಲ; ಸಮಾಜ ಸೇವೆಯಲ್ಲಿ ಹದಿನಾಲ್ಕು ವರ್ಷಗಳನ್ನು ಪೂರೈಸಿ 15ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಪ್ರಯುಕ್ತ ವಿಟ್ಲದ 'ಡಿ' ಗ್ರೂಪ್ (ರಿ) ಇದರ ವತಿಯಿಂದ ಉಚಿತ ಆರೋಗ್ಯ ಹಾಗೂ ರಕ್ತದಾನ ಶಿಬಿರ ಸಂಘಟನೆಯ ಅಧ್ಯಕ್ಷ...

(ಜ.23)ಯಕ್ಷ ಸಂಗಮ ಉಪ್ಪಿನಂಗಡಿಯ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಹನುಮಗಿರಿ...

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಮತ್ತು ಯಕ್ಷ ಸಂಗಮ ಉಪ್ಪಿನಂಗಡಿಯ ಸಹಯೋಗದಲ್ಲಿ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆ ಯ ಸುಸಂದರ್ಭದಲ್ಲಿ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ದಿನಾಂಕ 23.01.2024ರಂದು...

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

ಬೆಳ್ತಂಗಡಿ : ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ...

ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತದಿಂದ ಸಾವು

ಮಕರ ಸಂಕ್ರಾಂತಿಯಂದು ಶಬರಿ ಮಲೆಯಲ್ಲಿ ಮಕರ ಜ್ಯೋತಿಯನ್ನು ವೀಕ್ಷಿಸಲೆಂದು ತೆರಳಿದ್ದ ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗರಾಜ್...

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಓರ್ವ ಸಾವು, ಐವರು ಗಂಭೀರ

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಬಾಯ್ಲರ್ ಸ್ಫೋಟಗೊಂಡ ಪರಿಣಾಮ...

ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ ಕಾಂಕ್ರಿಟೀಕರಣಕ್ಕೆ...

ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ - ವಾದಿಮಜಲು ರಸ್ತೆ ಕಾಂಕ್ರಿಟೀಕರಣಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಗುದ್ದಲಿ...

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಸೇರಿದಂತೆ 90 ಜಿಲ್ಲೆಗಳ ಬಿಜೆಪಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಜ.೧೪ರಂದು ಬಿಜೆಪಿ ರಾಜ್ಯ ಘಟಕ ನೇಮಕಗೊಳಿಸಿದೆ. ದ.ಕ.ಜಿಲ್ಲಾ...
error: Content is protected !!