Tag: vitla
ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕ ಗಂಭೀರ
ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ...
ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಮೃತ್ಯು
ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ಗೆ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಬೆಂಗಳೂರಿನ ಗಂಗಮ್ಮನಗುಡಿಯ ಅಬ್ಬಿಗೆರೆಯ ಕಾರ್ಮಿಕರ ಶೆಡ್ ಬಳಿ ನಡೆದಿದೆ.
ಶಬ್ಬೀರ್ (7) ಮೃತ ಬಾಲಕ. ಈತನು...
ಬಂಟ್ವಾಳ ಶಾಸಕರಿಗೆ ಕಾರು ಡಿಕ್ಕಿ , ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್...
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು...
ವಿಟ್ಲ: (ಜ.15) ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆರ್. ಕಾರ್ಪೋರೇಶನ್ ಮತ್ತು ಇಂದಿರಾ...
ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ಬೆಳಿಗ್ಗೆ 10ಕ್ಕೆ ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ...
ಮಾಯ್ ದೆ ದೇವುಸ್ ಚರ್ಚ್ ಪುತ್ತೂರು-‘ ಭಾತೃತ್ವದ ಬಲಿಪೂಜೆ’ ಹಾಗೂ ಪರಮ ಪ್ರಸಾದ ಮೆರವಣಿಗೆ
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬದ ಪ್ರಯುಕ್ತ ಪೂರ್ವ ತಯಾರಿಯಾಗಿ ಜನವರಿ 14 ರಂದು ಬೆಳಿಗ್ಗೆ 'ಭಾತೃತ್ವದ ಬಲಿಪೂಜೆ' ಹಾಗು ಪರಮ ಪ್ರಸಾದ ಮೆರವಣಿಗೆಯನ್ನು ನಡೆಸಲಾಯಿತು....
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಅರ್ಧ ಏಕಾಹ ಭಜನೆಗೆ ಚಾಲನೆ
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ - ವಿಟ್ಲ ಸೀಮೆ ಇದರ ಆರನೇ ವಾರ್ಷಿಕ ಉತ್ಸವದ ಪ್ರಯುಕ್ತ ಅರ್ಧ ಏಕಾಹ ಭಜನೆ ಸೂರ್ಯೋದಯಕ್ಕೆ...
ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ (11) ಮೃತಪಟ್ಟಿರುವ ಘಟನೆ ಹೈದರಾಬಾದ್ ನ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.
ತನಿಷ್ಕ್ (11) ಮೃತ ಬಾಲಕ. ತಮ್ಮ ಮನೆಯ ಮಹಡಿ...
ಬಂಟ್ವಾಳ : ಟೆಲಿಗ್ರಾಂ ಆಪ್ ವಂಚನೆಯ ಜಾಲಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ
ಬಂಟ್ವಾಳ : ಟೆಲಿಗ್ರಾಂ ಆಪ್ ಮೂಲಕ ಹಣ ಗಳಿಸುವ ಮೋಸದ ಜಾಲಕ್ಕೆ ಬಿದ್ದ ವ್ಯಕ್ತಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೋಳ್ತಮಜಲು ಗ್ರಾಮದ ಉಮೈರ್ (30) ಎಂಬವರೇ...
ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ...
ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ...
ಇಂತಹ ಕಾಯಿಲೆ ಇರುವವರು, ಆಗಾಗ ಹೀರೆಕಾಯಿ ಸೇವನೆ ಮಾಡುತ್ತಲೇ ಇರಬೇಕು!
ಈ ತರಕಾರಿಯಲ್ಲಿ ನೋಡಲು ಸ್ವಲ್ಪ ಒರಟಾಗಿ ಹಾಗೂ ಮೇಲ್ಭಾಗದ ಸಿಪ್ಪೆ ದಪ್ಪಗೆ ಹಾಗೂ ಮುಳ್ಳಿನ ರೀತಿ ಉದ್ದನೆಯ ಬಾಲದ ರೀತಿ ಕಂಡು ಬಂದರೂ ಕೂಡ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿದೆ.ಪ್ರಮುಖವಾಗಿ...
















