Tag: vitla
ಬಂಟ್ವಾಳ : ಅಕ್ರಮ ಮಟ್ಕಾ ದಂಧೆ ಅಡ್ಡೆಗೆ ಪೊಲೀಸ್ ದಾಳಿ ನಗದು ಸಹಿತ ಇಬ್ಬರು...
ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಅಧಾರದಲ್ಲಿ ಮಟ್ಕಾ ಚೀಟಿ ಬರೆದು ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ತಂಡದ ಕಾರ್ಯಾಚರಣೆ, ಕೋಟ್ಯಾಂತರ ರೂ. ಮೌಲ್ಯದ ನಿಷೇಧಿತ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧಾರಿಸಿ ಈ...
ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ – ಇಬ್ಬರ ಬಂಧನ
ಹೈದರಾಬಾದ್ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ...
ಅಂಗನವಾಡಿ ಕಾರ್ಯಕರ್ತೆಯಿಂದ ಮತಾಂತರಕ್ಕೆ ಯತ್ನ ಆರೋಪ – ರೊಚ್ಚಿಗೆದ್ದ ಗ್ರಾಮಸ್ಥರು
ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತಾಂತರಕ್ಕೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ತಾಂಡಾದಲ್ಲಿ ನಡೆದಿದಿದೆ.
ವಿಜಯಲಕ್ಷ್ಮಿ ಅಶೋಕ್ ಕುಮಾರ್ ಉಪ್ಪಲದಿನ್ನಿ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈಕೆ ಕೆಲಸ ವೇಳೆ...
ದಕ್ಷಿಣ ಭಾರತ ಹಿರಿಯರ ಕುಸ್ತಿ ಫ್ರೀಸ್ಟೈಲ್ ಪುರುಷರ ವಿಭಾಗ , ಮಹಿಳೆಯರು ಮತ್ತು ಗ್ರೀಕೋರೋಮನ್...
ಜನವರಿ 11 ಮತ್ತು 12 ರಂದು ತಮಿಳುನಾಡಿನ ಈರೋಡ್ ನಲ್ಲಿ ನಡೆದ ದಕ್ಷಿಣ ಭಾರತ ಹಿರಿಯರ ಕುಸ್ತಿಯಲ್ಲಿ,
ಪ್ರೀಸ್ಟೈಲ್ ಪುರುಷರು.8: ಚಿನ್ನ2: ಬೆಳ್ಳಿ ಪದಕ .
ಮಹಿಳೆಯರು6: ಚಿನ್ನ1: ಬೆಳ್ಳಿ3: ಕಂಚಿನ ಪದಕ .
ಗ್ರೀಕೋರೋಮನ್ ಪುರುಷರು9:...
ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಲಾಗರ್ ಬಂಧನ ..!
ಕೇರಳದ ಎರ್ನಾಕುಲಂ ಕಾಲಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವ್ಲಾಗರ್ ರನ್ನು ಬಂಧಿಸಿದ್ದಾರೆ.
ಕುನ್ನತ್ತುನಾಡು ಮೂಲದ ಸ್ವಾತಿ ಕೃಷ್ಣ (28) ಬಂಧಿತ ಆರೋಪಿಯಾಗಿದ್ದು ಅಬಕಾರಿ ವಿಶೇಷ ತಂಡ ಬಂಧಿಸಿದೆ. ಆಕೆಯಿಂದ...
ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು –...
ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಜಯಂತ್ ಗೌಡ...
ಬಂಟ್ವಾಳ: ಸರಣಿ ಕಳ್ಳತನದ ನಟೋರಿಯಸ್ ಆರೋಪಿ ಬಂಧನ : ಬಂಟ್ವಾಳ ನಗರ ಠಾಣಾ ಪೋಲೀಸರ...
ಬಂಟ್ವಾಳ: ಬಿಸಿರೋಡಿನ ಹೃಯಭಾಗದ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ, ಕುಂಜ್ಞಿಮೋನು ಯಾನೆ...
ಮಾಣಿ :(ಜ. 13) ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ “ತಾಂಬೂಲ ಪ್ರಶ್ನಾರಾಶಿ ಚಿಂತನೆ”
ಮಾಣಿ : ಪೆರಾಜೆ, ಮಾಣಿ ಹಾಗೂ ಅರೆಬೆಟ್ಟು ಗ್ರಾಮಗಳಿಗೆ ಸಂಬಂಧಿಸಿದ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸುತ್ತು ಪೌಳಿಯೇ ಮೊದಲಾದ ಜೀರ್ಣೋದ್ಧಾರ ಯೋಜನೆಯ ಪೂರ್ವಭಾವಿಯಾಗಿ ದಿನಾಂಕ 13-01-2024ನೇ ಶನಿವಾರ...
ಮಂಗಳೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣದೊಂದಿಗೆ ಪರಾರಿ
ಮಂಗಳೂರು : ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡಿರುವ ಘಟನೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಮನೆಯ ಹೆಂಚು ತೆಗೆದು ಒಳ ಹೊಕ್ಕ ಕಳ್ಳರು ಮನೆಯಲ್ಲಿದ್ದ ಕಪಾಟುಗಳನ್ನು ಒಡೆದು ಹಾಕಿ...
















