Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ರಾಗಿ ರಾಜೇಂದ್ರ ರೈ...

ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ರಾಗಿ ರಾಜೇಂದ್ರ ರೈ ಅಳಿಕೆ ಆಯ್ಕೆಯಾಗಿರುತ್ತಾರೆ, ಜನಾರ್ಧನ ಆಚಾರ್ಯ ಕೊಯಿಲ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಖಜಾಂಚಿಯಾಗಿ ವಿನೋದ‌ ಕುಮಾರಿ ಮಂಚಿ ಇವರು...

ವಿಟ್ಲ : ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ...

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ವಿಟ್ಲ :ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತನನ್ನು, ಸೋಮವಾರ ರಾತ್ರಿ ವಿಟ್ಲ ಠಾಣಾ ASI...

ಪುತ್ತೂರು: ತೆಂಕಿಲ ವಿವೇಕ ನಗರದಲ್ಲಿ ನಡೆಯಲಿರುವ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳ...

ಪುತ್ತೂರು:ತೆಂಕಿಲ ವಿವೇಕ ನಗರದಲ್ಲಿ ಜ.14ರಂದು ನಡೆಯಲಿರುವ ವೈಭವದ ಅಯೋಧ್ಯೆಯ ಸಮಗ್ರ ಕಥನ 'ಶ್ರೀರಾಮ ಕಥಾ ವೈಭವ'ದ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಅಧ್ಯಕ್ಷರಾಗಿ ಕಿಶೋ‌ರ್ ಕುಮಾರ್...

ಬಹೂಪಯೋಗಿ ಶುಂಠಿಯ ಔಷಧೀಯ ಗುಣಗಳು

ಅಡುಗೆಯಲ್ಲಿ ಪ್ರಮುಖವಾಗಿ ಬಳಸಲ್ಪಡುವಂತಹ ಶುಂಠಿಯಲ್ಲಿ ಹಲವಾರು ಬಗೆಯ ಔಷಧೀಯ ಗುಣಗಳು ಕೂಡ ಇವೆ. ಇದನ್ನು ಭಾರತೀಯರು ಮಾತ್ರವಲ್ಲದೆ, ವಿಶ್ವದೆಲ್ಲೆಡೆಯಲ್ಲಿ ವಿವಿಧ ರೀತಿಯಿಂದ ಬಳಕೆ ಮಾಡಲಾಗುತ್ತದೆ. ಆಯುರ್ವೇದದಲ್ಲಿ ಕೂಡ ಶುಂಠಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಶುಂಠಿಯು ಕೆಲವೊಂದು...

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿ

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಭೀಕರ ಅಪಘಾತಕ್ಕೀಡಾಗಿದ್ದು ಚಾಲಕ ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಬಳಿ ನಡೆದಿದೆ. ರೋಗಿಯನ್ನು ಕರೆತರಲು...

ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ

ಪ್ರಾಸ್ಟೇ ಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ,ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಮೇರು ಗಾಯಕ ಉಸ್ತಾದ್ ರಶೀದ್ ಖಾನ್ ಮಂಗಳವಾರ ನಿಧನರಾಗಿದ್ದರೆ. 55 ವರ್ಷದ ರಶೀದ್ ಖಾನ್ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ...

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಕಾಲಿಗೆ ಪೊಲೀಸರಿಂದ ಶೂಟೌಟ್

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಕಾಲಿಗೆ ನಗರದ ಜಪ್ಪು ಕುಡ್ಯಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವುದಾಗಿ ವರದಿಯಾಗಿದೆ. ಜ.2ರಂದು ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳ (ಸಿಸಿಬಿ)ದ ಪೊಲೀಸರ ಮೇಲೆ ರೌಡಿಶೀಟರ್...

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 98.68 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಾಣೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು98.68 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜನವರಿ 8ರಂದು ಏರ್​ ಇಂಡಿಯಾ ಎಕ್ಸ್‌ಪ್ರೆಸ್​ ಫ್ಲೈಟ್​​​​ IX 816 ಮೂಲಕ ಅಬುಧಾಬಿಯಿಂದ...

ನಟ ಯಶ್ ನೋಡಲು ಬರುತ್ತಿದ್ದ ಅಭಿಮಾನಿಯ ಸ್ಕೂಟಿ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿ- ಯುವಕನ...

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ...
error: Content is protected !!