Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಸುಳ್ಯ : ಬೈಕಿಗೆ 210 ರೂ. ಪೆಟ್ರೊಲ್ ಹಾಕಿಸಿ, 10 ರೂ.ಗೂಗಲ್ ಪೇ ಮಾಡಿ...

ಸುಳ್ಯ : ತನ್ನ ಬೈಕಿಗೆ ಪೆಟ್ರೋಲ್ ಹಾಕಲು ಬಂದ ಸವಾರನೊಬ್ಬ 210 ರೂಪಾಯಿ ಪೆಟ್ರೋಲ್ ಹಾಕಲು ಹೇಳಿ ಬರೇ 10 ರೂ. ಗೂಗಲ್ ಪೇ ಮಾಡಿ ಸವಾರ ಪರಾರಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಜಾಲ್ಸೂರಿನ...

ಪುತ್ತೂರು: ಶ್ವಾಸ ಕೋಶದ ಸಮಸ್ಯೆಯಿರುವ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು

ಸಹಾಯ ಕೇಳಿದ ಕೇವಲ ಮೂರು ದಿನದಲ್ಲಿ ಆಕ್ಸಿಜನ್ ಯಂತ್ರ ಹಸ್ತಾಂತರ ಮಾಡಿದ ಶಾಸಕ ಅಶೋಕ್ ರೈ ಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಹಲವಾರು ಪ್ರಯೋಜನಗಳು

ಚಳಿಗಾಲದಲ್ಲಿ ನಮ್ಮ ಆಹಾರ ಪದ್ಧತಿಗಳನ್ನು ಕೊಂಚ ಬದಲಾಯಿಸಿಕೊಳ್ಳಬೇಕು. ಋತುಮಾನಕ್ಕೆ ತಕ್ಕ ಹಾಗೆ ನಮ್ಮ ಆಹಾರ ಪದ್ಧತಿಗಳನ್ನು ಬದಾಲಾಯಿಸಬೇಕೆಂದು ನಮ್ಮ ಪೂರ್ವಜರು ಹೇಳಿಕೊಟ್ಟು ಹೋಗಿದ್ದಾರೆ. ಚಳಿಗಾಲದಲ್ಲಿ ಪ್ರತಿನಿತ್ಯ ತಪ್ಪದೇ ಖರ್ಜೂರವನ್ನು ಸೇವಿಸಬೇಕು.ಖರ್ಜೂರ ಹಿಮೋಗ್ಲೋಬಿನ್ ಮಟ್ಟವನ್ನು...

Western Institute of Martial Arts Mangalore ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಪುತ್ತೂರಿನ...

ಮಂಗಳೂರು: ಜನವರಿ 7ರಂದು ಮಂಗಳೂರಿನಲ್ಲಿ Western Institute of Martial Arts ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ S.N...

ಪೆರ್ನೆ: ಇಳಿಜಾರು ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಲಾರಿ ನಿಯಂತ್ರಣ ತಪ್ಪಿ ಗ್ಯಾರೇಜ್ ಗೆ ಡಿಕ್ಕಿ..!!

ಪೆರ್ನೆ : ಇಳಿಜಾರು ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ಗ್ಯಾರೇಜ್ ಗೆ ನುಗ್ಗಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಪೆರ್ನೆಯ ಇಳಿಜಾರು ಪ್ರದೇಶದಲ್ಲಿ ನಿಲ್ಲಿಸಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ...

ನಿರ್ಮಾಣ ಹಂತದ ಚರ್ಚ್ ನ ಸ್ಲ್ಯಾ ಬ್ ಕುಸಿತ- ಓರ್ವ ಸಾವು , 10ಮಂದಿಗೆ...

ನಿರ್ಮಾಣ ಹಂತದ ಚರ್ಚ್ ನ ಸ್ಲ್ಯಾ ಬ್ ಕುಸಿದು ಬಿದ್ದ ಪರಿಣಾಮ ಓರ್ವ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಜಿಲ್ಲೆಯ ಕೋಹಿರ್‌ನಲ್ಲಿ...

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕಂಬಳಬೆಟ್ಟು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ...

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ದಿನಾಂಕ 08/01/2024 ರಂದು ಕಂಬಳಬೆಟ್ಟು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯಲ್ಲಿ ನಡೆಸಲಾಯಿತು .ಸಭೆಯ ಅಧ್ಯಕ್ಷತೆಯನ್ನು ಕಂಬಳಬೆಟ್ಟು ಶಾಲೆಯ ಆಯಿಶತ್ ಮುಫೀದ ಅವರು ವಹಿಸಿದ್ದರು. ಗ್ರಾಮದ ಕಂಬಳಬೆಟ್ಟು...

ಕಾಸರಗೋಡು: ರಸ್ತೆ ಬದಿಯಲ್ಲಿ ಪಂಚಾಯತ್ ಮಹಿಳಾ ಸದಸ್ಯೆಯ ಮೃತದೇಹ ಪತ್ತೆ

ಕಾಸರಗೋಡು: ಪಂಚಾಯತ್ ಮಹಿಳಾ ಸದಸ್ಯೆರೋರ್ವರು ರಸ್ತೆ ಬದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ. ಮೊಗ್ರಾಲ್ ಪುತ್ತೂರು ಪಂಚಾಯತ್ ಮೂರನೇ ವಾರ್ಡ್ ಸದಸ್ಯೆ ಪುಷ್ಪಾ( 45) ಮೃತಪಟ್ಟವರು. ಸೋಮವಾರ ಮಧ್ಯಾಹ್ನ...

ನಟ ಯಶ್ ಬರ್ತ್‍ಡೇಗೆ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶ – ಮೂವರ ದುರ್ಮರಣ

ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ್‌...

ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!

ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಕಲಬುರಗಿಯ ಮಿಸ್ಬಾನಗರದಲ್ಲಿ ನಡೆದಿದೆ. ರಶೀದ್ ಅಶ್ಫಕ್ (5) ಗಾಯಗೊಂಡ ಬಾಲಕನಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಾಲು ತರುವಂತೆ ರಶೀದ್ ಅಶ್ಫಕ್​ನನ್ನು ಪೋಷಕರು...
error: Content is protected !!