Tag: vitla
ಉಪ್ಪಿನಂಗಡಿ: ಮನೆಯ ಶೆಡ್ಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಕಿಡಿಕೇಡಿಗಳಿಂದ ಬೆಂಕಿಹಚ್ಚಿ ಹಾನಿ
ಉಪ್ಪಿನಂಗಡಿ: ಮನೆಯ ಶೆಡ್ಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024...
ಕೇಪು : ಮೈರ ,ಕೇಪು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ- ಸುಧಾಕರ್ ಪೂಜಾರಿ ಬಡೆಕೋಡಿ...
ಮೈರ ರಷೀದ್ ದುಬೈ ತಂಡ ರನ್ನರ್ ಅಪ್ ಪ್ರಶಸ್ತಿ
ಕೇಪು : ಶ್ರೀ ದುರ್ಗಾಮಿತ್ರವೃಂದ(ರಿ) ಮೈರ ಕೇಪು ಆಯೋಜಿಸಿದ , ಮೊತ್ತ ಮೊದಲ ಬಾರಿ ಏಳು ಜನರ ಸೂಪರ್ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟವು...
ಮೊಸರಿನಲ್ಲಿದೆ ಬಹುಗುಣ
ಸ್ವಲ್ಪ ಜೀರಿಗೆಯನ್ನು ಪುಡಿ ಮಾಡಿ ಅದನ್ನು ಒಂದು ಕಪ್ ಮೊಸರಿನಲ್ಲಿ ಬೆರೆಸಿಕೊಂಡು ಸೇವಿಸಿದರೆ ಶೀಘ್ರವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು.
ಸ್ವಲ್ಪ ಉಪ್ಪನ್ನು ನುಣ್ಣಗೆ ಪುಡಿ ಮಾಡಿಕೊಳ್ಳಬೇಕು. ಅದನ್ನು ಒಂದು ಕಪ್ ಮೊಸರಿನೊಂದಿಗೆ ಬೆರೆಸಿಕೊಂಡು ಕುಡಿಯಬೇಕು....
ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು
ಗಾಂಜಾ ನಶೆಯಲ್ಲಿದ್ದ ಮುಸ್ಲಿಂ ಯುವಕರು, ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಶೆಡ್‍ನಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಬೆಳಗಾವಿ ಹೊರವಲಯದ ಯಮನಾಪುರದ ಸಹೋದರ ಹಾಗೂ ಸಹೋದರಿಯ ಮೇಲೆ ಹಲ್ಲೆ...
ಪುತ್ತೂರು : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು : ಮಗನ ಸಾವಿನ...
ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟಿವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸಹ ಸವಾರ ಮೃತಪಟ್ಟ ಬಗ್ಗೆ...
ಮಂಗಳೂರು: ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಯತ್ನ : ನಟೋರಿಯಸ್ ರೌಡಿ ಆಕಾಶಭವನ ಶರಣ್...
ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ಮಂಗಳೂರು ನಗರ ಅಪರಾಧ ಪತ್ತೆದಳ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ.
ಜ. 2ರಂದು ರಾತ್ರಿ ಆಕಾಶ ಭವನ ಶರಣ್ ನಗರದ...
ವಿಟ್ಲ: ವಿಟ್ಲ ಮುಡ್ನೂರು ಮತ್ತು ಇಡ್ಕಿದು ಗ್ರಾಮದಲ್ಲಿ ಅಯೋಧ್ಯಾಧಿಪತಿ ಶ್ರೀರಾಮಚಂದ್ರ ದೇವರ ಪವಿತ್ರ “ಮಂತ್ರಾಕ್ಷತೆ”ಯನ್ನು...
ವಿಟ್ಲ: ವಿಟ್ಲ ಕಸಬಾ ಗ್ರಾಮದ 11 ವಾರ್ಡ್ ನಲ್ಲಿ ಗುರುಕುಲದ ಸೀತಾರಾಮ ಕೆದಿಲಾಯರು ಶ್ರೀ ರಾಮನ ಮಾತ್ರಾಕ್ಷತೆಯನ್ನು ರಾಮನ ಭಕ್ತರಿಗೆ ನೀಡುವ ಮೂಲಕ ರಾಮಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಅಯೋಧ್ಯೆಯ ರಾಮಮಂತ್ರಾಕ್ಷತೆ ವಿತರಣಾ...
ವಿಟ್ಲ: ಬೈಕ್‌ಗೆ ಬಸ್ ಡಿಕ್ಕಿ : ಬೈಕ್ ಸವಾರ ಗಂಭೀರ
ವಿಟ್ಲ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕೆಲಿಂಜ ಶಾಲೆ ಬಳಿ ನಡೆದಿದೆ.
ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಲ್ಲಡ್ಕ ಕಡೆಯಿಂದ ವಿಟ್ಲಕ್ಕೆ ಬರುತ್ತಿದ್ದ ಬೈಕ್...
ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆ
ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆಯಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.
ಗುಜರಾತ್, ಜಾರ್ಖಂಡ್, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 26 ಬಾಲಕಿಯರು ಭೋಪಾಲ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ...
ಮೂಡುಬಿದಿರೆ: ಹೃದಯಾಘಾತದಿಂದ ಗ್ರಾ.ಪಂ.ಸಿಬಂದಿ ಸಾವು
ಮೂಡುಬಿದಿರೆ: ಗ್ರಾ.ಪಂ.ಸಿಬಂದಿ ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಮೂಡುಬಿದಿರೆಯ, ಕಲ್ಲಮುಂಡೂರು ಎಂಬಲ್ಲಿ ನಡೆದಿದೆ.
ಮೃತರನ್ನು ಚಂದ್ರಹಾಸ (29) ಎಂದು ಗುರುತಿಸಲಾಗಿದೆ.
ಅವರು ಕಲ್ಲಮುಂಡೂರು ಗ್ರಾ.ಪಂ....
















