Tag: vitla
ಬೆಳ್ತಂಗಡಿ: ಪೈಪ್ ಲೈನ್ ನಲ್ಲಿ ಡಿಸೇಲ್ ಕಳವು ಪ್ರಕರಣ : ಐದು ಆರೋಪಿಗಳ ಬಂಧನ
ಬೆಳ್ತಂಗಡಿ: ಬೆಂಗಳೂರು- ಮಂಗಳೂರು ಪೆಟ್ರೋನೆಟ್ ಪೈಪ್‌ಲೈನ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಪೈಪ್‌ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ...
ಬೆಳ್ತಂಗಡಿ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ...
ಬೆಳ್ತಂಗಡಿ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ ಘಟನೆ ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಹತ್ಯಡ್ಕ ಗ್ರಾಮ ನಿವಾಸಿ ಸೀತಾರಾಮ...
ನೆಲ್ಲಿಕಾಯಿಯ ಆರೋಗ್ಯ ಉಪಯೋಗ
ಬೆಟ್ಟದ ನೆಲ್ಲಿಕಾಯಿ ಎಂದೂ ಕರೆಯಲ್ಪಡುವ ಆಮ್ಲಾ, ಸಾಂಪ್ರದಾಯಿಕ ಆಯುರ್ವೇದ ಔಷಧ ಸಹ ಆಗಿದೆ, ಅದರ ಅಸಂಖ್ಯಾತ ಆರೋಗ್ಯ ಪ್ರಯೋಜನಗಳು ಮತ್ತು ಪೌಷ್ಟಿಕಾಂಶದ ಶ್ರೀಮಂತಿಕೆಗಾಗಿ ಅಮೂಲ್ಯವಾಗಿದೆ.
ಆಮ್ಲಾದಲ್ಲಿನ ಹೆಚ್ಚಿನ ವಿಟಮಿನ್ ಸಿ ಅಂಶವು ಪ್ರತಿರಕ್ಷಣಾ ವ್ಯವಸ್ಥೆಯನ್ನು...
ಬಿಜೆಪಿ ಸಮಾವೇಶದಲ್ಲಿ ಮಾಜಿ ಶಾಸಕರು ಸೇರಿದಂತೆ ಹಲವರ ಪರ್ಸ್ ಕಳ್ಳತನ: 13 ಆರೋಪಿಗಳ ಬಂಧನ
ಲೋಕಸಭಾ ಚುನಾವಣೆ ನಿಮಿತ್ತ ಮಾರ್ಚ್ 27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ್ದರು. ಈ ವೇಳೆ ನೂರಾರು ಸಂಖ್ಯೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಂಚ...
ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು, ರಕ್ಷಣಾ ಕಾರ್ಯಾಚರಣೆ ಆರಂಭ!
ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ನಡೆದಿದೆ. ವಿಜಯಪುರದ ಇಂಡಿಯಲ್ಲಿ 2 ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ...
ಉಡುಪಿ : ಬಟ್ಟೆ ಅಂಗಡಿಯಲ್ಲಿ ನಗದು ಕಳವು; ಐದು ಜನರ ಬಂಧನ
ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಎರಡು ದಿನಗಳ ಹಿಂದೆ ನಗದು ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸಹಿತ ಐವರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸುವಲ್ಲಿ...
ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ: ಹಲವರು ಗಂಭೀರ
ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.
ಪಿರಿಯಾಪಟ್ಟಣ ದಿಂದ...
ಅರುಣಾಚಲದ ಹೊಟೇಲ್‌ನಲ್ಲಿ ಕೇರಳದ ವೈದ್ಯ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು
ಕೇರಳ ಮೂಲದ ಆಯುರ್ವೇದ ವೈದ್ಯ ದಂಪತಿ ಹಾಗೂ ಅವರ ಅವಿವಾಹಿತ ಸ್ನೇಹಿತೆ ಅರುಣಾಚಲ ಪ್ರದೇಶದ ಜಿರೋ ನಗರದ ಹೊಟೇಲೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿವೆ.
ಪ್ರಾಥಮಿಕ...
ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ...
ಸಿಪ್ಪೆ ಮೇಲೆ ಕಪ್ಪು ಚುಕ್ಕೆಗಳಿರುವ ಬಾಳೆಹಣ್ಣು ಆರೋಗ್ಯಕ್ಕೆ ಒಳ್ಳೆಯದು
ಬಾಳೆಹಣ್ಣುಗಳಲ್ಲಿ ಕಪ್ಪು ಚುಕ್ಕೆ ಇರಬಹುದು ಆದರೆ ಅವು ನೈಸರ್ಗಿಕವಾಗಿ ಹಣ್ಣಾಗಿರುತ್ತದೆ, ಉಳಿದ ಬಾಳೆಹಣ್ಣಿಗಿಂತ ಹೆಚ್ಚು ಪೋಷಕಾಂಶಗಳು ಮಾತ್ರವಲ್ಲ ಗುಣಲಕ್ಷಣಗಳು 8 ಪಟ್ಟು ಹೆಚ್ಚು ಹೆಚ್ಚಾಗುತ್ತದೆ.
ಕಪ್ಪು ಚುಕ್ಕೆಗಳಿರುವ ಬಾಳೆಹಣ್ಣಿನಿಂದ ಸಂಪೂರ್ಣ ಪೋಷಣೆಯನ್ನು ಪಡೆಯಬಹುದು. ಇಂತಹ...
















