Monday, August 10, 2026
spot_imgspot_img
spot_imgspot_img
Home Tags Vitla

Tag: vitla

ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧನನ್ನು ರಸ್ತೆ ಮಧ್ಯೆಯೇ ಇಳಿಸಿದ ಕೆಎಸ್ ಆರ್ ಟಿಸಿ ಬಸ್...

ಕಡಬ: ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕ ವೃದ್ಧರೋರ್ವರನ್ನು ರಸ್ತೆ ಬದಿ ಇಳಿಸಿಹೋದ ಘಟನೆ ಕಡಬದಲ್ಲಿ ಶನಿವಾರ ನಡೆದಿದ್ದು, ಬಸ್ ನಿರ್ವಾಹಕನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ...

ಚಳಿಗೆ ತುಟಿ ಒಡೆಯುತ್ತಿದ್ಯಾ? ಈ ಸಮಸ್ಯೆಗೆ ಇಲ್ಲಿದೆ ಪರಿಹಾರ

ಒಣ ಒಡೆದ ತುಟಿಗಳನ್ನು ಗುಣಪಡಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡುವ ಕೆಲವು ಸರಳ ಅಡುಗೆ ಪದಾರ್ಥಗಳು ಇಲ್ಲಿವೆ. ಚಳಿಗಾಲದಲ್ಲಿ ತುಟಿ ಒಡೆಯುವ ಸಮಸ್ಯೆ ಹೆಚ್ಚಾಗಿ ಕಾಣಸಿಗುತ್ತದೆ. ಪೌಷ್ಟಿಕಾಂಶದ ಕೊರತೆಗಳು, ನಿರ್ಜಲೀಕರಣ, ಶೀತ ಹವಾಮಾನದಂತಹ ಒಣ,...

ಬಂಟ್ವಾಳ: ರೈಲ್ವೇ ಮೇಲ್ಸೇತುವೆಯ ಅಡಿಭಾಗದಲ್ಲಿ ಸಿಲುಕಿದ ಕಂಟೈನರ್ ಲಾರಿ

ಬಂಟ್ವಾಳ: ರೈಲ್ವೇ ಮೇಲ್ಸೇತುವೆಯ ತಳ ಭಾಗದಲ್ಲಿ ಅಳವಡಿಸಿದ್ದ ಕಬ್ಬಿಣದ ಕಮಾನಿನಲ್ಲಿ ಕಂಟೈನರ್ ಲಾರಿಯೊಂದು ಸಿಲುಕಿ ಹಾಕಿಕೊಂಡ ಘಟನೆ ಬಿ.ಸಿ.ರೋಡು- ಪೊಳಲಿ ರಸ್ತೆಯ ಮೊಡಂಕಾಪು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಘನ ಗಾತ್ರಗಳು ಸಾಗಿದರೆ ರೈಲ್ವೇ...

ಪುತ್ತೂರು: ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರನ್ನು ಹಿಂದಕ್ಕೆ ಪಡೆಯುವಂತೆ ಮಹಿಳೆಯೋರ್ವರಿಗೆ ಬೆದರಿಕೆ , ಹಲ್ಲೆ

ಪುತ್ತೂರು: ಪವರ್ ಟಿ ವಿ ಯ ರಾಕೇಶ್ ಶೆಟ್ಟಿ ಮತ್ತು ಪ್ರಶಾಂತ್ ಎಂಬವರ ವಿರುದ್ದ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರನ್ನು ಹಿಂದಕ್ಕೆ ಪಡೆಯುವಂತೆ ಮಹಿಳೆಯೋರ್ವರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದ ಘಟನೆ ಪುತ್ತೂರಿನ...

ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಎರಡು ಸರ್ಕಾರಿ ಬಸ್‍ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಲ್ಲಿನ ವಿಜಯಪುರ ಮದಭಾವಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂದಗಿಯಿಂದ...

ಮಂಗಳೂರು: ಅಕ್ರಮ ಗಾಂಜಾ ಸಾಗಾಟ – ಆರೋಪಿಯ ಬಂಧನ

ಮಂಗಳೂರು: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇದ್ರಿಸ್ ಪಾಷಾ ಪಾಕೇಟ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 1.550 ಗ್ರಾಂ. ತೂಕದ ಗಾಂಜಾ ಹಾಗೂ ಒಂದು ಮಾರುತಿ ಕಾರನ್ನು ವಶಕ್ಕೆ...

ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಮಹಿಳಾ ವಿಶೇಷ ಗ್ರಾಮ ಸಭೆ

ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಇಂದು ದಿನಾಂಕ 06/01/2024 ರಂದು ಮಹಿಳಾ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪುನೀತ್ ಮಾಡತ್ತಾರ್ ವಹಿಸಿ...

ಹೊತ್ತಿ ಉರಿದ ರೈಲಿನ ಬೋಗಿಗಳು, 5 ಸಾವು

ಶುಕ್ರವಾರ ರಾತ್ರಿ ಬಾಂಗ್ಲಾದೇಶದ ಬೆನಾಪೋಲ್​​ ರೈಲಿನ ನಾಲ್ಕು ಭೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. ರೈಲಿನಲ್ಲಿ ಭಾರತೀಯ ಪ್ರಜೆಗಳೂ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು...

ಬೆಳ್ತಂಗಡಿ: 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಬೆಳ್ತಂಗಡಿ: 8ನೇ ತರಗತಿ ವಿದ್ಯಾರ್ಥಿಯೊರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ ಉಜಿರೆ ಖಾಸಗಿ...

ಬೆಂಗಳೂರು: ಏರ್​ಪೋರ್ಟ್​ನಲ್ಲಿ 1.29 ಕೋಟಿಯ ಚಿನ್ನ ಜಪ್ತಿ,12 ಜನ ವಶಕ್ಕೆ..!

ಬೆಂಗಳೂರು : ಭಾರಿ ಪ್ರಮಾಣದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಅಧಿಕಾರಿಗಳು ಭೇದಿಸಿದ್ದಾರೆ. ಆರೋಪಿಗಳಿಂದ 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದು...
error: Content is protected !!