Tag: vitla
ಕಾರ್ಕಳ: ರಿಕ್ಷಾ ಪಲ್ಟಿ: ಚಾಲಕನಿಗೆ ಗಂಭೀರ ಗಾಯ
ಕಾರ್ಕಳ: ರಿಕ್ಷಾ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಆನೆಕೆರೆ ದಾನಶಾಲೆ ರಸ್ತೆಯಲ್ಲಿ ನಡೆದಿದೆ.
ಕಾರ್ಕಳದಿಂದ ಆನೆಕೆರೆ ರಸ್ತೆಯಾಗಿ ಖಾಸಗಿ ಬಸ್ಸೊಂದು ಸಾಗುತ್ತಿದ್ದು, ಮುಂಭಾಗದಲ್ಲಿ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ತೀರ...
ಬೆಳ್ತಂಗಡಿ : ಹಾಡಹಗಲೇ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಲಪಟಾಯಿಸಿದ ಅಪರಿಚಿತರು
ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ.
ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ...
ಬೆಳ್ಳಿಪ್ಪಾಡಿ: (ಜ.16&17)ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಬೆಳ್ಳಿಪ್ಪಾಡಿ: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು 16-01-2024 ಹಾಗೂ 17-01-2024 ರಂದು ನಡೆಯಲಿರುವುದು
16-01-2024ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು....
ಚಳಿಗಾಲದಲ್ಲಿ ಉಂಟಾಗುವ ತ್ವಚೆಯ ಸಮಸ್ಯೆಗೆ ಬಳಸಿ ತೆಂಗಿನ ಎಣ್ಣೆ
ಚಳಿಗಾಲದಲ್ಲಿ ತ್ವಚೆ ಒಣಗುವುದು ತ್ವಚೆಯಲ್ಲಿ ತುರಿಕೆ ಸಮಸ್ಯೆಗಳು ಅನೇಕರಿಗೆ ಇರುತ್ತದೆ. ಈ ಕಾರಣದಿಂದಾಗಿ, ಚರ್ಮದ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ತೆಂಗಿನೆಣ್ಣೆಯು ಇಂತಹ ಎಲ್ಲಾ ಸಮಸ್ಯೆಗಳಿಂದ ನಿಮ್ಮನ್ನು ನಿವಾರಿಸುತ್ತದೆ. ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್...
ಮಂಗಳೂರು : ಪೊಳಲಿ ದ್ವಾರದ ಬಳಿ ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ ಪಲ್ಟಿ;...
ಮಂಗಳೂರು : ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ.
ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ...
ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ, ಇಬ್ಬರ ಬಂಧನ
ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿ ಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂ. ಡಿ .ಎಂ. ಎ...
ಮಂಗಳೂರು: ಅಧಿಕಾರಿಗಳ ಕಾರ್ಯಾಚರಣೆ – ಕೂಡಿ ಹಾಕಲಾಗಿದ್ದ ಮಹಿಳೆಯ ರಕ್ಷಣೆ
ಮಂಗಳೂರು:ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಇಡಬೆಟ್ಟುಎಂಬಲ್ಲಿ ನಡೆದಿದೆ.
ಆಶಾ ಎಂಬುವವರನ್ನು ವಿದ್ಯುತ್...
KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ
ಕೆಎಸ್‌ಆರ್‌ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ.
ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ...
ಬಂಟ್ವಾಳ : ಓಮ್ನಿ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿ, ಚಾಲಕ ಹಾಗೂ ಮಕ್ಕಳಿಗೆ ಗಾಯ
ಬಂಟ್ವಾಳ : ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಹಿತ ನಾಲ್ವರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮ ಬಂಟಗುರಿ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಅಟೋ ರಿಕ್ಷಾ ಚಾಲಕ...
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.
ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ...
















