Tag: vitla
ಬಂಗಲೆಯೊಂದರಲ್ಲಿ ಭಾರತೀಯ ಮೂಲದ ಕುಟುಂಬದ ಮೃತದೇಹ ಪತ್ತೆ
ಭಾರತೀಯ ಮೂಲದ ಶ್ರೀಮಂತ ದಂಪತಿ ಮತ್ತು ಅವರ ಪುತ್ರಿ ಅಮೆರಿಕದ ಮ್ಯಾಸಚೂಸೆಟ್ಸ್ ರಾಜ್ಯದಲ್ಲಿ 5 ಮಿಲಿಯನ್ ಡಾಲರ್ ಮೌಲ್ಯದ ಐಷಾರಾಮಿ ಬಂಗಲೆಯಲ್ಲಿ ಶವವಾಗಿ ಪತ್ತೆಯಾಗಿರುವುದು ವರದಿಯಾಗಿದೆ.
ರಾಕೇಶ್ ಕಮಲ್ (57), ಅವರ ಪತ್ನಿ ಟೀನಾ...
ಕಾಸರಗೋಡು: ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಳೆಯಲ್ಲಿ ಪತ್ತೆ
ಕಾಸರಗೋಡು: ಸಾಮಾಗ್ರಿ ಖರೀದಿಸಲೆಂದು ಮನೆಯಿಂದ ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಳೆಯಲ್ಲಿ ಪತ್ತೆಯಾದ ಘಟನೆ ವರ್ಕಾಡಿ ಸಮೀಪ ನಡೆದಿದೆ.
ವರ್ಕಾಡಿ ಆನೆ ಕಲ್ ನ ಬಾಲಕೃಷ್ಣ ನಾಯ್ಕ್ (39) ಮೃತ ಪಟ್ಟವರು. ಕೂಲಿ...
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಜಾತ್ರೋತ್ಸವ
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ದಿನಾಂಕ 14/01/2024 ರಿಂದ 22/01/2024 ರವರೆಗೆ ನಡೆಯಲಿದೆ.
ದಿನಾಂಕ 03/01/2024ನೇ ಬುಧವಾರ ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ...
ಪುತ್ತೂರು: ನಗರಸಭೆಯ 2 ಸ್ಥಾನಗಳ ಉಪಚುನಾವಣೆ -ಕಾಂಗ್ರೆಸ್ ,ಬಿಜೆಪಿ ತಲಾ 1 ರಲ್ಲಿ ಗೆಲುವು
ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ.ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ...
ಬಿ. ಸಿ.ರೋಡ್: ಬೈಕ್ ಸಹ ಸವಾರನ ಮೇಲೆ ಹರಿದ ಲಾರಿ ಸ್ಥಳದಲ್ಲೇ ಮೃತ್ಯು!
ಬಿ. ಸಿ.ರೋಡ್ : ಬೈಕ್ ಸ್ಕಿಡ್ ಆಗಿ ಸಹ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ.
ಮೃತನನ್ನು...
ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ
ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯ ಬೈಲಹೊಂಗಲದ ಇಂಚಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೈಲಹೊಂಗಲ ನಗರದ ನಿವಾಸಿ ಮಂಗಲ ಭರಮನಾಯ್ಕರ್ (50),...
ಬಂಟ್ವಾಳ: ಬಹಳ ಜಾಣರು ಬಂಟ್ವಾಳ ಬಿಸಿ ರೋಡಿನ ಪಿಕ್ ಪಾಕೆಟ್ ಕಳ್ಳರು – ಆತಂಕದಲ್ಲಿ...
ಬಂಟ್ವಾಳ: ಬಿಸಿರೋಡಿನ ಆಸುಪಾಸಿನಲ್ಲಿ ಹೆಚ್ಚಾಗುತ್ತಿರುವ ಪಿಕ್ ಪಾಕೆಟ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ.ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಬೈಪಾಸ್ ನಿವಾಸಿ...
ಸುಂದರವಾದ ದಾಸವಾಳ ಹೂವು ಹೇರಳವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
ಹೃದಯ ಸಂಬಂಧಿ ತೊಂದರೆಗಳಿಗೆ ದಾಸವಾಳ ಹೂವಿನ ನೈಸರ್ಗಿಕ ಅಂಶ ಪರಿಣಾಮಕಾರಿ. ಈ ಹೂವಿನ ರಸದ ಕಷಾಯವನ್ನು ಕುಡಿದರೆ ದೇಹದಲ್ಲಿನ ಅತಿಯಾದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ.
ದೇಹದಲ್ಲಿರುವ ಅನಗತ್ಯ ಬೊಜ್ಜನ್ನು ಕರಗಿಸುವಲ್ಲಿ ದಾಸವಾಳ ಹೆಚ್ಚು ಪ್ರಯೋಜನ....
ಕಾರಿನ ರೂಫ್ ಟಾಪ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು
ಕಾರಿನ ರೂಫ್ ಟಾಪ್ ನಲ್ಲಿ ಇಬ್ಬರು ಪುಟಾಣಿ ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ದೃಶ್ಯ ವೈರಲ್ ಆಗಿದ್ದು, ಚಾಲಕನ ವಿರುದ್ದ ಗೋವಾದಲ್ಲಿ ಪ್ರಕರಣ ದಾಖಲಾಗಿದೆ.
ಈ ದೃಶ್ಯವನ್ನು ನೋಡಿ ಆತಂಕಗೊಂಡ ಸ್ಥಳೀಯರೊಬ್ಬರು ಈ ದೃಶ್ಯವನ್ನು...
ಚೆಕ್‌ಬೌನ್ಸ್ ಪ್ರಕರಣ – ಸಚಿವ ಮಧು ಬಂಗಾರಪ್ಪ ಗೆ ಭಾರೀ ಮೊತ್ತದ ದಂಡ ವಿಧಿಸಿದ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6.96 ಕೋಟಿ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ.
2011 ರಲ್ಲಿ ಆಕಾಶ್ ಆಡಿಯೋ ಪರವಾಗಿ ರಾಜೇಶ್ ಎಕ್ಸ್‌ಪೋರ್ಟ್ ಕಂಪನಿಯಿಂದ...
















